Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮ*ಹತ್ಯೆ
ಕರ್ನಾಟಕ

ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮ*ಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬಿಜೆಪಿ ಕಾರ್ಯಕರ್ತರೊಬ್ಬರು ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ವೈಯ್ಯಾಲಿಕಾವಲ್ ನಲ್ಲಿ ನಡೆದಿದೆ.

ವೆಂಕಟೇಶ್ ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ಮಲ್ಲೇಶ್ವರಂ ಬಿಜೆಪಿ ಮಂಡಲದ ಕಾರ್ಯಕರ್ತರಾಗಿದ್ದ ವೆಂಕಟೇಶ್, ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಅವರಿಗೆ ಆಪ್ತರಾಗಿದ್ದರು. ವೈಯ್ಯಾಲಿಕಾವಲ್ ನಲ್ಲಿರುವ ತನ್ನ ಟೂರ್ಸ್ ಆಂಡ್ ಟ್ರಾವೆಲ್ಸ್ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

ವೈಯಾಲಿಕಾವಲ್​ನಲ್ಲಿರುವ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ವೆಂಕಟೇಶ್​ ಆತ್ಮಹತ್ಯೆ ನಿರ್ಧಾರ ತೆಗೆದುಕೊಳ್ಳಲು ಹಣಕಾಸು ಸಮಸ್ಯೆಗೆ ಕಾರಣ ಎನ್ನಲಾಗ್ತಿದೆ. ಟೂರ್ಸ್​ ಆ್ಯಂಡ್ ಟ್ರಾವೆಲ್ ಬ್ಯುಸಿನೆಸ್ ನಡೆಸುತ್ತಿದ್ರು, ಹಣದ ಸಮಸ್ಯೆ ಹೆಚ್ಚಿತ್ತು. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ವಿಡಿಯೋ ಮಾಡಿಟ್ಟಿದ್ದು, ಹಣಕಾಸಿನ ಸಮಸ್ಯೆ ಬಗ್ಗೆ ಹೇಳಿದ್ದಾರೆ ಅಲ್ಲದೇ ಜೀವನದಲ್ಲಿ ಏನಾದರೂ ಆಗಿ ಆದರೆ ಚೀಟಿ ಏಜೆಂಟ್ ಮಾತ್ರ ಆಗಬೇಡಿ ಎಂದು ರೆಕಾರ್ಡ್ ಮಾಡಿಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

https://www.newsics.com/2025/11/13/car-hits-bike-and-pedestrian-three-die-on-the-spot/

TAGGED:#BJP #activist #Venkatesh #suicide #case #police
Share This Article
Facebook Twitter Copy Link Print
Previous Article ಬೈಕ್ ಹಾಗೂ ಪಾದಚಾರಿಗಳಿಗೆ ಕಾರು ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು
Next Article ಸುದೀಪ್ ನಟನೆಯ ಮಾರ್ಕ್ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?