Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೊಸೆ ಸ್ನಾನ ಮಾಡೋದನ್ನು ಕದ್ದು ನೋಡ್ತಿದ್ದ ತಂದೆಯನ್ನೇ ಕೊಂ*ದ ಮಗ
ಕರ್ನಾಟಕಪ್ರಮುಖ

ಸೊಸೆ ಸ್ನಾನ ಮಾಡೋದನ್ನು ಕದ್ದು ನೋಡ್ತಿದ್ದ ತಂದೆಯನ್ನೇ ಕೊಂ*ದ ಮಗ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಗರಿಬೊಮ್ಮನಹಳ್ಳಿ: ತಾಯಿ ಮತ್ತು ಹೆಂಡತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಮಗನೇ ತಂದೆಯನ್ನು ಕೊಲೆ ಮಾಡಿದ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದಲ್ಲಿ ನಡೆದಿದೆ.

ಶಿವಲಿಂಗಪ್ಪ(60) ಕೊಲೆಯಾದವ. ಮಗ ಶಂಕ್ರಪ್ಪ ಕೊಲೆ ಮಾಡಿದ ಆರೋಪಿ. ಶಿವಲಿಂಗಪ್ಪ ತನ್ನ ಪತ್ನಿಗೆ ನಿತ್ಯವೂ ದೈಹಿಕ, ಮಾನಸಿಕ ಹಿಂಸೆ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದ. ಅಲ್ಲದೇ ತನ್ನ ಮಗ ಶಂಕ್ರಪ್ಪನ ಹೆಂಡತಿ ಸ್ನಾನ ಮಾಡುವ ವೇಳೆ ಕದ್ದುಮುಚ್ಚಿ ನೋಡುತ್ತಿದ್ದ. ಈ ಕುರಿತು ಮಗ ಶಂಕ್ರಪ್ಪ ಹಲವು ಬಾರಿ ಎಚ್ಚರಿಕೆ ನೀಡಿದ್ದ. ಆದರೆ, ತನ್ನ ಚಾಳಿಯನ್ನು ಬಿಡದೆ ಮುಂದುವರಿಸಿದ್ದ.

ಇದರಿಂದಾಗಿ ತಂದೆ ಮತ್ತು ಮಗನ ನಡುವೆ ಸೋಮವಾರ ಪುನಃ ಜಗಳ ನಡೆದಿದೆ. ಶಂಕ್ರಪ್ಪ ತನ್ನ ತಂದೆಯನ್ನು ಜಗಳದಲ್ಲಿ ತಳ್ಳಿದ್ದರಿಂದ ಒಳಕಲ್ಲು ಮೇಲೆ ಬಿದ್ದಿದ್ದಾನೆ. ತಕ್ಷಣವೇ ಅಲ್ಲಿಯೆ ಇದ್ದ ಒನಕೆಯಿಂದ ತಂದೆಯ ತಲೆಗೆ ಬಲವಾಗಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಈ ಕುರಿತು ಮೃತನ ಪತ್ನಿ ನೀಡಿದ ದೂರಿನ ಅನ್ವಯ ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗ ಶಂಕ್ರಪ್ಪನನ್ನು ಕೊಲೆ ಆರೋಪದ ಮೇಲೆ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
TAGGED:Son kills father for stealing daughter-in-law's bath
Share This Article
Facebook Twitter Copy Link Print
Previous Article Faridabad’s Al-Falah University in danger ಭಯೋತ್ಪಾದಕ ಚಟುವಟಿಕೆ ಆರೋಪ: ಫರಿದಾಬಾದ್‌ನ Al-Falah ವಿವಿಗೆ ಆಪತ್ತು, AIU ಸದಸ್ಯತ್ವ ರದ್ದು
Next Article Karnataka Bank ಸಿಬ್ಬಂದಿ ಕಣ್ತಪ್ಪಿನಿಂದ ಯಾವುದೋ ಅಕೌಂಟ್‌ಗೆ 1 ಲಕ್ಷ ಕೋಟಿ ಹಣ ವರ್ಗಾವಣೆ! ಕರ್ಣಾಟಕ ಬ್ಯಾಂಕೇ ಖಾಲಿ ಖಾಲಿ, ಸ್ವಲ್ಪದರಲ್ಲಿ ಬಚಾವ್

Popular Posts

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read

ಮದುವೆಗೆ ಇನ್ನೂ ಕೆಲವೇ ತಿಂಗಳು ಬಾಕಿ… ಪ್ರೇಯಸಿಯ ಜನ್ಮದಿನ ಸಂಭ್ರಮಕ್ಕೆ ಹೋಗಿದ್ದ ಯುವಕ ದುರ್ಮರಣ

1 Min Read

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

You Might Also Like

Sportsಪ್ರಮುಖ

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read
ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?