Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Bank ಸಿಬ್ಬಂದಿ ಕಣ್ತಪ್ಪಿನಿಂದ ಯಾವುದೋ ಅಕೌಂಟ್‌ಗೆ 1 ಲಕ್ಷ ಕೋಟಿ ಹಣ ವರ್ಗಾವಣೆ! ಕರ್ಣಾಟಕ ಬ್ಯಾಂಕೇ ಖಾಲಿ ಖಾಲಿ, ಸ್ವಲ್ಪದರಲ್ಲಿ ಬಚಾವ್
ಕರ್ನಾಟಕದೇಶಪ್ರಮುಖ

Karnataka Bank ಸಿಬ್ಬಂದಿ ಕಣ್ತಪ್ಪಿನಿಂದ ಯಾವುದೋ ಅಕೌಂಟ್‌ಗೆ 1 ಲಕ್ಷ ಕೋಟಿ ಹಣ ವರ್ಗಾವಣೆ! ಕರ್ಣಾಟಕ ಬ್ಯಾಂಕೇ ಖಾಲಿ ಖಾಲಿ, ಸ್ವಲ್ಪದರಲ್ಲಿ ಬಚಾವ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada /YouTube

newsics.com

ಬೆಂಗಳೂರು: ಸಿಬ್ಬಂದಿಯ ಕಣ್ತಪ್ಪಿನಿಂದ ಕರ್ಣಾಟಕ ಬ್ಯಾಂಕ್ ಎಲ್ಲಾ ಹಣ ಪೂರ್ಣ ಖಾಲಿಯಾದ ಘಟನೆ ನಡೆದಿದೆ.

ಬರೋಬ್ಬರಿ 1 ಲಕ್ಷ ಕೋಟಿ ರೂಪಾಯಿ ಮೊತ್ತವನ್ನು ಸಿಬ್ಬಂದಿಯೊಬ್ಬರು ಅಚಾತುರ್ಯದಿಂದ ಬೇರೊಂದು ಖಾತೆಗೆ ವರ್ಗಾವಣೆ ಮಾಡಿ ಕರ್ಣಾಟಕ ಬ್ಯಾಂಕನ್ನೇ ಸಂಕಷ್ಟಕ್ಕೆ ಸಿಲುಕಿಸಿದ ಘಟನೆ ನಡೆದಿದೆ.

ಕರ್ನಾಟಕ ಬ್ಯಾಂಕ್ ಸಿಬ್ಬಂದಿಯಿಂದ ಆದ ಎಡವಟ್ಟಿಗೆ ಬ್ಯಾಂಕ್ ಬುಡ ಅಲುಗಾಡುವಂತೆ ಆಗಿತ್ತು. ಬ್ಯಾಂಕ್ ಸಿಬ್ಬಂದಿ ಮಾಡಿದ ಒಂದು ತಪ್ಪಿನಿಂದ ಕರ್ನಾಟಕ ಬ್ಯಾಂಕ್‌ನಲ್ಲಿ ವಿವಿದ ಗ್ರಾಹಕರು ಠೇವಣಿ, ಇತರ ರೂಪದಲ್ಲಿ ಇಟ್ಟಿದ್ದ ಒಟ್ಟು ಮೊತ್ತದಲ್ಲಿ ಬರೋಬ್ಬರಿ 1 ಲಕ್ಷ ಕೋಟಿ ರೂಪಾಯಿ ಹಣ ಇತರ ಬ್ಯಾಂಕ್ ಅಕೌಂಟ್‌ಗೆ ವರ್ಗಾವಣೆ ಆಗಿದೆ ಎಂದು ಮನಿ ಕಂಟ್ರೋಲ್ ವಿಶೇಷ ವರದಿಯೊಂದನ್ನು ಪ್ರಕಟಿಸಿದೆ.

ಒಂದೇ ಟ್ರಾನ್ಸಾಕ್ಷನ್‌ನಲ್ಲಿ ಇಷ್ಟು ಮೊತ್ತದ ಹಣವನ್ನು ವರ್ಗಾವಣೆ ಮಾಡಲಾಗಿದೆ. ಇದನ್ನು ಬ್ಯಾಂಕ್ ಭಾಷೆಯಲ್ಲಿ ಫ್ಯಾಟ್ ಫಿಂಗರ್ ಎರರ್ ಅಥವಾ ಕಣ್ತಪ್ಪಿನಿಂದ ಆದ ಅಚಾತುರ್ಯ ಎಂದು ಕರೆಯಲಾಗುತ್ತದೆ.

ಬ್ಯಾಂಕ್ ನಿರ್ಲಕ್ಷ್ಯಕ್ಕೆ ಆರ್‌ಬಿಐ ಗರಂ:

1,00,000 ಕೋಟಿ ರೂಪಾಯಿ ಮೊತ್ತವನ್ನು ನಿಷ್ಕ್ರಿಯ ಖಾತೆಗೆ ವರ್ಗಾವಣೆ ಮಾಡಲಾಗಿತ್ತು. ಹೀಗಾಗಿ ಕರ್ನಾಟಕ ಬ್ಯಾಂಕ್ ಸಿಬ್ಬಂದಿ ಬಚಾವ್ ಆಗಿದ್ದಾರೆ. ಕಾರಣ ಖಾತೆ ನಿಷ್ಕ್ರಿಯವಾಗಿದ್ದ ಕಾರಣ ಈ ಹಣ ಯಾವುದೇ ರೀತಿಯಲ್ಲಿ ಬಳಕೆಯಾಗಿಲ್ಲ. ಆದರೆ ಬರೋಬ್ಬರಿ 3 ಗಂಟೆಗಳ ಬಳಿಕ ಈ ಹಣ ವಾಪಸ್ ಪಡೆಯಲಾಗಿದೆ.

ಈ ಘಟನೆ ನಡೆದಿರುವುದು ಆಗಸ್ಟ್ 8, 2023ರಂದು ಸಂಜೆ 5.17ಕ್ಕೆ ಹಣ ವರ್ಗಾವಣೆ ಮಾಡಲಾಗಿತ್ತು. ಹರಸಾಹಸ ಮಾಡಿದ ಸಿಬ್ಬಂದಿ ರಾತ್ರಿ 8 ಗಂಟೆ (8:09) ಹೊತ್ತಿಗೆ ಹಣ ಮರಳಿ ಪಡೆಯಲಾಗಿದೆ.

ಹಣ ಕಣ್ತಪ್ಪಿನಿಂದ ಆಗಿದೆಯೋ ಅಥವಾ ಇನ್ಯಾವುದೋ ಉದ್ದೇಶದಿಂದ ಆಗಿದೆಯೋ ಎಂದು ಆರ್‌ಬಿಐ ಗರಂ ಆಗಿದೆ. 2023ರಲ್ಲಿ ಈ ಹಣ ವರ್ಗಾವಣೆ ಆಗಿದೆ. ಆದರೆ ಕರ್ಣಾಟಕ ಬ್ಯಾಂಕ್ ಮಾರ್ಚ್ 11, 2024ರಲ್ಲಿ ಈ ಕುರಿತು ವಿವರವಾದ ವರದಿ ನೀಡುವಂತೆ ರಿಸ್ಕ್ ಮ್ಯಾನೇಜ್ಮೆಂಟ್ ತಂಡಕ್ಕೆ ಸೂಚಿಸಿತ್ತು. ಐಟಿ ವಿಭಾಗ ಮಾರ್ಚ್ 15, 2024ರಲ್ಲಿ ವಿವರವಾದ ವರದಿ ಸಲ್ಲಿಕೆ ಮಾಡಿತ್ತು. ಮಾರ್ಚ್ 28 ರಂದು ಪಿಪಿಟಿ ಪ್ರಸೆಂಟೇಶನ್ ಮಾಡಿ ವಿವರಣೆ ನೀಡಿತ್ತು.

ಆದರೆ ಕಣ್ತಪ್ಪಿನಿಂದ ಆಗಿರುವ ತಪ್ಪು ವಿಳಂಬವಾಗಿ ಸರಿ ಮಾಡಿರುವುದು ಹಾಗೂ ಆಡಿಟ್ ವರದಿಯಲ್ಲಿ ವಿಳಂಬವಾಗಿ ಉಲ್ಲೇಖಿಸಿರುವುದಕ್ಕೆ ಆರ್‌ಬಿಐ ಗರಂ ಆಗಿತ್ತು.

TAGGED:Bank staff mistakenly transfers Rs 1 lakh crore to another account
Share This Article
Facebook Twitter Copy Link Print
Previous Article ಸೊಸೆ ಸ್ನಾನ ಮಾಡೋದನ್ನು ಕದ್ದು ನೋಡ್ತಿದ್ದ ತಂದೆಯನ್ನೇ ಕೊಂ*ದ ಮಗ
Next Article Farmers set fire to tractor trolleys ಹಿಂಸಾತ್ಮಕ ಹೋರಾಟಕ್ಕಿಳಿದ ರೈತರು: ಕಬ್ಬು ತುಂಬಿದ್ದ ನೂರಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರಾಲಿಗಳಿಗೆ ಬೆಂಕಿ, ವೀಡಿಯೊ ನೋಡಿ

Popular Posts

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read

ಪ್ರೇಮಕ್ಕೆ ಧರ್ಮದ ಗಡಿ ಇಲ್ಲವೇ? ಬದಾಯೂನ್‌ನಲ್ಲಿ ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ; ಗ್ರಾಮದಲ್ಲಿ ಸಂಭ್ರಮ–ಮೌನದ ಎರಡು ಚಿತ್ರಣ

1 Min Read

ಮದುವೆಗೆ ಇನ್ನೂ ಕೆಲವೇ ತಿಂಗಳು ಬಾಕಿ… ಪ್ರೇಯಸಿಯ ಜನ್ಮದಿನ ಸಂಭ್ರಮಕ್ಕೆ ಹೋಗಿದ್ದ ಯುವಕ ದುರ್ಮರಣ

1 Min Read

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

You Might Also Like

ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
Sportsಪ್ರಮುಖ

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read
ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?