Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಧರ್ಮೇಂದ್ರ ವಿಡಿಯೋ ಚಿತ್ರಿಸಿದ ಸಿಬ್ಬಂದಿ ಬಂಧನ
ದೇಶಮನರಂಜನೆ

ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಧರ್ಮೇಂದ್ರ ವಿಡಿಯೋ ಚಿತ್ರಿಸಿದ ಸಿಬ್ಬಂದಿ ಬಂಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಲಿವುಡ್​​ನ ಹಿರಿಯ ನಟ ಧರ್ಮೇಂದ್ರ  ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ಸೇರಿಸಲಾಗಿತ್ತು.

ತೀವ್ರ ನಿಗಾ ಘಟಕದಲ್ಲಿ ಧರ್ಮೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಕುಟುಂಬದವರಿಗೆ, ಆಪ್ತರಿಗೆ, ಅಭಿಮಾನಿಗಳಿಗೆ ಆತಂಕ ಆಗಿತ್ತು. ಇದೇ ವೇಳೆ ಧರ್ಮೇಂದ್ರ ಅವರ ಒಂದು ವಿಡಿಯೋ ವೈರಲ್ ಆಯಿತು. ಆ ವಿಡಿಯೋ ಚಿತ್ರಿಸಿದ್ದ ಆಸ್ಪತ್ರೆ ಸಿಬ್ಬಂದಿಯನ್ನು ಈಗ ಬಂಧಿಸಲಾಗಿದೆ.

ಆಸ್ಪತ್ರೆಯ ಬೆಡ್ ಮೇಲೆ ಮಲಗಿದ್ದ ಧರ್ಮೇಂದ್ರ ಅವರ ವಿಡಿಯೋವನ್ನು  ರಹಸ್ಯವಾಗಿ ಚಿತ್ರಿಸಿ ವೈರಲ್ ಮಾಡಿದ್ದಕ್ಕಾಗಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬುಧವಾರ ಬೆಳಗ್ಗೆ ಧರ್ಮೇಂದ್ರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಮನೆಯಲ್ಲೇ ಅವರಿಗೆ ಚಿಕಿತ್ಸೆ ಮುಂದುವರಿಸಲು ಕುಟುಂಬದವರು ತೀರ್ಮಾನಿಸಿದ್ದಾರೆ

TAGGED:#Staff #member #filmed #Dharmendra #lying #hospital #arrested
Share This Article
Facebook Twitter Copy Link Print
Previous Article ಒಂದೇ ವರ್ಷದ ಅವಧಿಯಲ್ಲಿ 2 ನೇ ಮದುವೆ – ಇನ್ಸ್ಟಾದಲ್ಲಿ ಸ್ಪಷ್ಟನೆ ಕೊಟ್ಟ ರಶೀದ್ ಖಾನ್
Next Article 12 ಜನರ ಸಾವಿಗೆ ಕಾರಣವಾದ ಪುಲ್ವಾಮಾದ ಶಂಕಿತ ಆರೋಪಿ ಡಾ. ಉಮರ್ ನಬಿ ಮನೆ ನೆಲಸಮ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ, ಸಂಸದ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?