Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಮದ್ವೆ ಮಂಟಪದಲ್ಲೇ ನವಜೋಡಿಗೆ ದರ್ಶನ ಕೊಟ್ಟ ದೇವ್ರು – ವೈರಲ್ ವಿಡಿಯೋ ನೋಡಿ
ವೈರಲ್

Viral ಮದ್ವೆ ಮಂಟಪದಲ್ಲೇ ನವಜೋಡಿಗೆ ದರ್ಶನ ಕೊಟ್ಟ ದೇವ್ರು – ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸಾಲ ಮಾಡಿಯಾದ್ರೂ ಮದುವೆ ಮಾಡು ಅನ್ನೋ ರೂಲ್ಸ್ ನ ಭಾರತೀಯರು ಕಟ್ಟುನಿಟ್ಟಾಗಿ ಪಾಲಿಸ್ತಿದ್ದಾರೆ. ನಾನೇನು ಕಮ್ಮಿ ಎನ್ನುವಂತೆ ಹೊಸ ಹೊಸ ಕಾನ್ಸೆಪ್ಟ್, ಭಿನ್ನ ಪದ್ಧತಿಗಳನ್ನು ಮದುವೆಯಲ್ಲಿ ನೋಡ್ಬಹುದು.

ಹಿಂದೆ ಚಿಕ್ಕ ಮಂಟಪದಲ್ಲಿ ನಡೆಯುತ್ತಿದ್ದ ಮದುವೆಗಳು ಈಗಿಲ್ಲ. ಸಂಪ್ರದಾಯ ಏನೇ ಆಗ್ಲಿ ಅದ್ಧೂರಿತನಕ್ಕೆ ಇಲ್ಲಿ ಡಿಮ್ಯಾಂಡ್ ಹೆಚ್ಚು. ಲೈಟಿಂಗ್, ಬಣ್ಣದ ಹೂ, ಅಲಂಕಾರಿಕ ವಸ್ತುಗಳಿಂದ ಹೊಳೆಯುವ ವೇದಿಕೆ, ಡಿಜೆ ಸೌಂಡ್, ತಿಂದು ತೇಗಲಾರದಷ್ಟು ವೆರೈಟಿ ಅಡುಗೆ ಹೀಗೆ ಆಡಂಬರಕ್ಕೆ ಜನ ಆಕರ್ಷಿತರಾಗ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಬೆಂಗಳೂರಿನಲ್ಲಿ ನಡೆದ ಮದ್ವೆಯಲ್ಲಿ ನವಜೋಡಿಗೆ ಆಶೀರ್ವಾದ ಮಾಡಲು ದೇವರು ಪ್ರತ್ಯಕ್ಷವಾಗಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನಮ್ಮ ಬೆಂಗಳೂರು  ಹೆಸರಿನ ಖಾತೆಯಲ್ಲಿ ಹಂಚಿಕೊಂಡ ಈ ವಿಡಿಯೋದಲ್ಲಿ ಶೀರ್ಷಿಕೆಯಲ್ಲಿ ಡೈಲಾಗ್ ಇರುವುದನ್ನು ಕಾಣಬಹುದು. ನಾವು : ನಾವು ಸರಳ ಮದುವೆ ಬಯಸುತ್ತೇವೆ. ಪೋಷಕರು: ದೇವರ ಆಶೀರ್ವಾದದ ಜೊತೆ ಸರಳ ವಿವಾಹ. ಈ ಮಧ್ಯೆ ದೇವರ ಆಶೀರ್ವಾದ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.

ಈ ವಿಡಿಯೋದಲ್ಲಿ ವಧು – ವರರು ವೇದಿಕೆ ಮೇಲಿದ್ದಾರೆ. ಅವರ ಹಿಂದೆ ಸಂಬಂಧಿಕರು ನಿಂತಿದ್ದಾರೆ. ಸುಂದರವಾಗಿ ಅಲಂಕಾರಗೊಂಡ ವೇದಿಕೆ ಮೇಲೆ ಹೊಗೆ ಬರೋದನ್ನು ಕಾಣ್ಬಹುದು. ಆ ನಂತ್ರ ನಿಧಾನವಾಗಿ ವೆಂಕಟೇಶ್ವರ ಸ್ವಾಮಿ ನಡೆದು ಬರ್ತಾನೆ. ಇದನ್ನು ನೋಡಿದ ವಧು – ವರರು ಮಂಡಿಯೂರಿ ಕುಳಿತು ನಮಸ್ಕಾರ ಮಾಡ್ತಾರೆ. ಅವರ ಬಳಿ ಬರುವ ವೆಂಕಟೇಶ್ವರ ಸ್ವಾಮಿ, ಹೂವನ್ನು ವಧು ವರರ ತಲೆಯ ಮೇಲೆ ಹಾಕಿ ಆಶೀರ್ವಾದ ನೀಡುತ್ತಾರೆ.

ತಲೆಯ ಮೇಲೆ ಕಿರೀಟ, ಬಂಗಾರದ ಆಭರಣ, ಉಡುಪನ್ನು ನೋಡಿದ್ರೆ ನಿಜವಾಗಿಯೂ ವೆಂಕಟೇಶ್ವರ ಸ್ವಾಮಿಯೇ ಇಳಿದು ಬಂದಂತಿದೆ. ಹೂವಿನ ಆಶೀರ್ವಾದ ಆಗ್ತಿದ್ದಂತೆ ಪಟಾಕಿ ಸದ್ದನ್ನು ನೀವು ಕೇಳ್ಬಹುದು. ಒಟ್ಟಿನಲ್ಲಿ ಮದುವೆ ಮನೆಗೆ ಸ್ವತಃ ದೇವರೇ ಬಂದು ಆಶೀರ್ವಾದ ನೀಡಿದ್ದಾನೆ ಎನ್ನವು ಕಲ್ಪನೆಯನ್ನು ಅಲ್ಲಿ ಮೂಡಿಸಲಾಗಿದೆ.

https://www.instagram.com/reel/DQ3f68ykkDp/?igsh=Nml1MGhwZmUyNjc2

 

TAGGED:#gods #darshan #newlyweds #wedding #hall #banglore #viral #video
Share This Article
Facebook Twitter Copy Link Print
Previous Article ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಭರ್ಜರಿ ಗೆಲುವು : ಇಂದು ಸಂಜೆ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು
Next Article ಬಿಹಾರದಲ್ಲಿಯೂ ಮತಗಳುವು ಆಗಿದೆ – ಸಿಎಂ ಸಿದ್ದರಾಮಯ್ಯಆರೋಪ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?