Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > 15 ವರ್ಷಗಳ ಹಿಂದಿನ ಡಿವೋರ್ಸ್‌ ಪ್ರಕರಣ :ಪತ್ನಿಗೆ 664 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೋರ್ಟ್ ಆದೇಶ
ವಿದೇಶ

15 ವರ್ಷಗಳ ಹಿಂದಿನ ಡಿವೋರ್ಸ್‌ ಪ್ರಕರಣ :ಪತ್ನಿಗೆ 664 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೋರ್ಟ್ ಆದೇಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚೀನಾದ ವಾರೆನ್ ಬಫೆಟ್ ಎಂದೇ ಖ್ಯಾತಿ ಪಡೆದಿದ್ದ ಶ್ರೀಮಂತ ಉದ್ಯಮಿ ಝಾವೋ ಬಿಂಗ್ಕ್ಸಿಯಾನ್ ಹಾಗೂ ಅವರ ಪತ್ನಿ ನಡುವಿನ 15 ವರ್ಷಗಳ ವಿಚ್ಛೇದನ ಪ್ರಕರಣದಲ್ಲಿ ನ್ಯಾಯಾಲಯವೂ ಮಹತ್ವದ ತೀರ್ಪು ನೀಡಿದ್ದು, ಪತ್ನಿಗೆ 664 ಕೋಟಿ ರೂಗಳ ಪರಿಹಾರ ನೀಡುವಂತೆ ಆದೇಶಿಸಿದೆ.

ಜೊತೆಗೆ ಇವರು ಜೊತೆಗಿದ್ದಾಗ ಜೊತೆಯಾಗಿ ಸ್ಥಾಪಿಸಿದ ಬೀಜಿಂಗ್ ಝೊಂಗ್‌ಜೆಂಗ್ ವಾನ್ರಾಂಗ್ ಇನ್ವೆಸ್ಟ್‌ಮೆಂಟ್ ಗ್ರೂಪ್‌ನಲ್ಲಿರುವ ಷೇರುಗಳನ್ನು ಸಾಮಾನವಾಗಿ ಹಂಚಿಕೊಳ್ಳುವಂತೆ ಆದೇಶಿಸಿದೆ.

1986ರಲ್ಲಿ ಭೇಟಿಯಾದ ಈ ಜೋಡಿ ಎರಡು ವರ್ಷಗಳ ಒಡನಾಟದ ನಂತರ ಮದುವೆಯಾಗಿದ್ದರು. ಆದರೆ 2010ರಲ್ಲಿ ಲೂ ಜುವಾನ್ ಅವರು ಕೌಂಟುಂಬಿಕ ಹಿಂಸಾಚಾರದ ಆರೋಪ ಮಾಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಇಬ್ಬರ ನಡುವಿನ ಆಸ್ತಿಯನ್ನು ಸಮಾನವಾಗಿ ಹಂಚಿಕೆ ಮಾಡುವಂತೆ ಆಗ್ರಹಿಸಿದ್ದರು. ಭಾರಿ ಮೊತ್ತದ ಪರಿಹಾರದ ಕಾರಣಕ್ಕೆ ಇವರ ಈ ಹೈ ಪ್ರೊಫೈಲ್ ವಿಚ್ಚೇದನ ಪ್ರಕರಣವೂ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸುದ್ದಿಯಲ್ಲಿದೆ.

https://www.newsics.com/2025/11/14/assault-one-dead-another-seriously-injured/

 

TAGGED:#Divorce #case #Court #orders #compensation #wife
Share This Article
Facebook Twitter Copy Link Print
Previous Article ಗೃಹಸಚಿವರ ತವರಲ್ಲಿ ಹರಿದ ರಕ್ತ, ಮಚ್ಚಿನಿಂದ ಹಲ್ಲೆ: ಓರ್ವ ಸಾವು, ಇನ್ನೊಬ್ಬ ಗಂಭೀರ
Next Article ಹಣ್ಣು ಮಾರಿ ತಂದೆ ತಾಯಿಗೆ ನೆರವಾಗುತ್ತಿರುವ ಬಾಲಕ- ವೈರಲ್ ವಿಡಿಯೋ ನೋಡಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?