Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಹಾರದಲ್ಲಿ ಪ್ರಚಂಡ ಗೆಲುವು ಸಾಧಿಸಿರುವ ಬಿಜೆಪಿಯ ಮುಂದಿನ ಟಾರ್ಗೆಟ್​​ ಪಶ್ಚಿಮ ಬಂಗಾಳ ಎಂದ ಪ್ರಧಾನಿ ನರೇಂದ್ರ ಮೋದಿ
ದೇಶ

ಬಿಹಾರದಲ್ಲಿ ಪ್ರಚಂಡ ಗೆಲುವು ಸಾಧಿಸಿರುವ ಬಿಜೆಪಿಯ ಮುಂದಿನ ಟಾರ್ಗೆಟ್​​ ಪಶ್ಚಿಮ ಬಂಗಾಳ ಎಂದ ಪ್ರಧಾನಿ ನರೇಂದ್ರ ಮೋದಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಂದಿದ್ದು, ಬಿಜೆಪಿ ನೇತೃತ್ವದ ಎನ್​ಡಿಎ ಪ್ರಚಂಡ ಜಯ ಸಾಧಿಸಿದೆ. ಇನ್ನು ಎನ್​ಡಿಎ ಈ ಪ್ರಚಂಡ ವಿಜಯದ ನಂತರ ಬಿಜೆಪಿಯ ಮುಂದಿನ ಟಾರ್ಗೇಟ್​ ಹೊರಬಿದಿದೆ.

ಲೊಕಸಭಾ ಚುನಾವಣೆಯ ನಂತ್ರ ಮಹಾರಾಷ್ಟ್ರ, ಹರಿಯಾಣ, ದೆಹಲಿ ಇದೀಗ ಬಿಹಾರದಲ್ಲಿಯೂ  ಪ್ರಚಂಡ ಗೆಲುವು ಸಾಧಿಸಿರುವ ಬಿಜೆಪಿಯ ಮುಂದಿನ ಟಾರ್ಗೆಟ್​​ ಪಶ್ಚಿಮ ಬಂಗಾಳವೆಂದು ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ್ದಾರೆ.

 

ನವದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿಯವರು, ಲೋಕಸಭಾ ಚುನಾವಣೆಯ ನಂತರ, ದೇಶದ ಹಲವಾರು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ನಾವು ಬಹುಮತ ಗಳಿಸಿದ್ದೇವೆ. ‘ಜೈ ಜವಾನ್ – ಜೈ ಕಿಸಾನ್’ ಎಂಬ ಮನೋಭಾವವನ್ನು ಮುಂದಿಟ್ಟ ಹರಿಯಾಣದ ಮಣ್ಣು, ಸತತ ಮೂರನೇ ಬಾರಿಗೆ ಸೇವೆ ಸಲ್ಲಿಸುವ ಅವಕಾಶವನ್ನು ನಮಗೆ ನೀಡಿದೆ ಎಂದ ಹೇಳಿದ್ದಾರೆ.

TAGGED:#Bihar #BJP #target #WestBenga #PM #NarendraModi
Share This Article
Facebook Twitter Copy Link Print
Previous Article ಹಣ್ಣು ಮಾರಿ ತಂದೆ ತಾಯಿಗೆ ನೆರವಾಗುತ್ತಿರುವ ಬಾಲಕ- ವೈರಲ್ ವಿಡಿಯೋ ನೋಡಿ
Next Article ಅಲಿನಗರ ಕ್ಷೇತ್ರದಲ್ಲಿ BJP ಅಭ್ಯರ್ಥಿ ಮೈಥಿಲಿ ಠಾಕೂರ್ ಅತಿ ಕಿರಿಯ ವಯಸ್ಸಿನ ಶಾಸಕಿ – ಯಾರು ಈಕೆ?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?