Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > 21ರಿಂದ ಜೀ5 ಒಟಿಟಿಯಲ್ಲಿ ಬರಲಿದೆ ಒಂದು ಸರಳ ಪ್ರೇಮಕಥೆ
ಮನರಂಜನೆ

21ರಿಂದ ಜೀ5 ಒಟಿಟಿಯಲ್ಲಿ ಬರಲಿದೆ ಒಂದು ಸರಳ ಪ್ರೇಮಕಥೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವಿನಯ್ ರಾಜ್‌ಕುಮಾರ್ ನಟನೆಯ ಒಂದು ಸರಳ ಪ್ರೇಮ ಕಥೆ ಇದೀಗ ಜೀ5 ಒಟಿಟಿಯಲ್ಲೂ ಪ್ರಸಾರ ಕಾಣಲಿದೆ.

ಸಿಂಪಲ್‌ ಸುನಿ ನಿರ್ದೇಶನದ ಸರಳ ಮತ್ತು ವಿರಳವಾದ ಪ್ರೇಮಕಥೆಯನ್ನು ಹೊಂದಿರುವ ಚಿತ್ರ ಕಳೆದ ವರ್ಷ ತೆರೆ ಕಂಡಿತ್ತು. ಬಳಿಕ ಅಮೆಜಾನ್‌ ಒಟಿಟಿಯಲ್ಲಿಯೂ ಲಭ್ಯವಿತ್ತು. ಇದೇ ತಿಂಗಳ 21ರಿಂದ ಜೀ5 ಒಟಿಟಿಯಲ್ಲೂ ಬರಲಿದೆ.

ಒಂದು ಸರಳ ಪ್ರೇಮಕಥೆ’ ಸಿನಿಮಾ 2024ರ ಫೆಬ್ರವರಿ 8ರಂದು ಬಿಡುಗಡೆ ಆಗಿತ್ತು. ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ನೋಡಿದ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದರು.

ಸುನಿ ಅವರ ನಿರೂಪಣೆ ಶೈಲಿ, ಕಾಮಿಡಿ ಟೈಮ್, ಎಮೋಷನ್ ಒಳಗೊಂಡ ಈ ಸಿನಿಮಾಗೆ ಚಿತ್ರಮಂದಿರದಲ್ಲಿ ಪ್ರೇಕ್ಷಕರಿಂದ ಭಾರೀ‌ ಮೆಚ್ಚುಗೆ ಸಿಕ್ಕಿತ್ತು. ಒಟಿಟಿ ಪ್ರೇಕ್ಷಕರು ಕೂಡ ಈ ಸಿನಿಮಾವನ್ನು ಮೆಚ್ಚಿಕೊಳ್ಳುವ ನಿರೀಕ್ಷೆ ಇದೆ.

ನಾಯಕನಾಗಿ ವಿನಯ್, ನಾಯಕಿಯರಾಗಿ ಸ್ವಾತಿಷ್ಠ, ಮಲ್ಲಿಕಾ ಸಿಂಗ್ ನಟಿಸಿದ್ದಾರೆ. ವೀರ್ ಸಮರ್ಥ್ ಅವರು ಸಂಗೀತ ನೀಡಿದ್ದಾರೆ. ಹಾಡುಗಳ ಮೂಲಕ ಗಮನ ಸೆಳೆದ ಈ ಚಿತ್ರದಲ್ಲಿ ಸಂಗೀತದ ಕುರಿತು ಕಹಾನಿ ಇದೆ.

ರಾಜೇಶ್ ನಟರಂಗ, ಸಾಧುಕೋಕಿಲ, ಅರುಣಾ ಬಾಲರಾಜ್ ಮುಂತಾದವರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

https://www.newsics.com/2025/11/15/inflation-rises-in-america-trump-lifts-tariffs-on-some-food-items/

 

TAGGED:#simplelovestory #Zee5 #OTT #film #vinayraj
Share This Article
Facebook Twitter Copy Link Print
Previous Article ಅಮೆರಿಕದಲ್ಲಿ ಹಣದುಬ್ಬರ ಏರಿಕೆ : ಕೆಲ ಆಹಾರ ವಸ್ತುಗಳ ಮೇಲಿನ ಸುಂಕ ತೆರವುಗೊಳಿಸಿದ ಟ್ರಂಪ್
Next Article ಆಸ್ತಿಗಾಗಿ ತಾಳಿ ಕಟ್ಟಿದ ಗಂಡನನ್ನೇ ಗೃಹಬಂಧನದಲ್ಲಿಟ್ಟ ಪಾಪಿ ಹೆಂಡತಿ -ನಿತ್ಯ ಕರ್ಮಕ್ಕೂ ಬಿಡದೇ ಟಾರ್ಚರ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?