Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Shabarimale ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸಿ: ಸರ್ಕಾರ ಸೂಚನೆ
ದೇಶಪ್ರಮುಖ

Shabarimale ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸಿ: ಸರ್ಕಾರ ಸೂಚನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪ್ರತಿ ಬಾರಿ ಸಂಕ್ರಾಂತಿ ಸಮೀಪಿಸುತ್ತಿದ್ದಂತೆಯೇ ಅಯ್ಯಪ್ಪ ಸ್ವಾಮಿ ಭಕ್ತರ ಸಂಭ್ರಮ ಮುಗಿಲುಮುಟ್ಟುತ್ತದೆ. ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವರ ಸನ್ನಿಧಿಗೆ ತೆರಳಿ ದೇವರ ಸಾನ್ನಿಧ್ಯದಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವ ಗಳಿಗೆಗಾಗಿ ಅವರು ಕಾಯುತ್ತಿರುತ್ತಾರೆ. ಕೇರಳ ಮಾತ್ರವಲ್ಲ, ದಕ್ಷಿಣ ಭಾರತದ ಎಲ್ಲ ರಾಜ್ಯಗಳಿಂದಲೂ ಅಯ್ಯಪ್ಪ ಸ್ವಾಮಿಗೆ ಲಕ್ಷಾಂತರ ಭಕ್ತರಿದ್ದಾರೆ.

ಕೇರಳದಲ್ಲಿ ಕಳೆದ ಕೆಲ ತಿಂಗಳುಗಳಿಂದ ಪತ್ತೆಯಾಗುತ್ತಿರುವ ‘ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್’ ಎಂಬ ಮಿದುಳು ಜ್ವರ ಪ್ರಕರಣದ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ಶಬರಿಮಲೆಯ ವಾರ್ಷಿಕ ಯಾತ್ರೆ ಕೈಗೊಳ್ಳುವವರಿಗೆ ಸೂಚನೆ ನೀಡಿದ್ದು, ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸುವಂತೆ ಹೇಳಿದೆ.

ಯಾವುದೇ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ತಮ್ಮ ದಾಖಲೆ ಹಾಗೂ ಔಷಧಗಳನ್ನು ಕೊಂಡೊಯ್ಯಬೇಕು. ಯಾತ್ರೆಯ ಸಂದರ್ಭದಲ್ಲಿ ನಿಯಮಿತ ಔಷಧಗಳನ್ನು ನಿಲ್ಲಸಬಾರದು. ಶಬರಿಮಲೆಗೆ ನಡೆಯುವಂತ ಸಂದರ್ಭದಲ್ಲಿ ಒತ್ತಡ ನಿರ್ವಹಣೆಯಾಗಿ ನಡಿಗೆಯಂತ ಲಘು ವ್ಯಾಯಾಮ ಮಾಡುವಂತೆಯೂ ಸಲಹೆ ನೀಡಿದೆ.

ಕುದಿಸಿದ ನೀರನ್ನೇ ಕುಡಿಯಬೇಕು. ಕೈತೊಳೆಯಲು, ಅಡುಗೆಗೆ, ಹಣ್ಣುಗಳನ್ನು ತೊಳೆಯಲು ಕುದಿಸಿದ ನೀರನ್ನೇ ಬಳಸಬೇಕು. ಹಳಸಿದ ಹಾಗೂ ಹೊರಗೆ ತೆರೆದಿದ್ದ ಆಹಾರಗಳನ್ನು ಸೇವಿಸಬಾರದು. ಬಯಲು ಬಹಿರ್ದೆಸೆ ನಿಷೇಧಿಸಲಾಗಿದೆ. ಶೌಚಾಲಯಗಳನ್ನೇ ಬಳಸಬೇಕು ಹಾಗೂ ನಂತರ ಶುಚಿಯಾಗಿ ಕೈತೊಳೆದುಕೊಳ್ಳಬೇಕು. ತ್ಯಾಜ್ಯಗಳನ್ನು ನಿರ್ದಿಷ್ಟ ಜಾಗದಲ್ಲೇ ಹಾಕಬೇಕು ಎಂದು ಸರ್ಕಾರ ಸೂಚಿಸಿದೆ.

 

TAGGED:#Sabarimala #pilgrimage #careful #water #nose #Government
Share This Article
Facebook Twitter Copy Link Print
Previous Article ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್
Next Article DCF alert ಮೈಸೂರು ಕಾಡಂಚಿಗೆ 21 ಹುಲಿ ಎಂಟ್ರಿ: ಮುನ್ನೆಚ್ಚರಿಕೆ ವಹಿಸಲು ಸೂಚನೆ, ರೈತರಿಗೆ ಮಾಸ್ಕ್ ವಿತರಣೆ- ಡಿಸಿಎಫ್

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?