Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DCF alert ಮೈಸೂರು ಕಾಡಂಚಿಗೆ 21 ಹುಲಿ ಎಂಟ್ರಿ: ಮುನ್ನೆಚ್ಚರಿಕೆ ವಹಿಸಲು ಸೂಚನೆ, ರೈತರಿಗೆ ಮಾಸ್ಕ್ ವಿತರಣೆ- ಡಿಸಿಎಫ್
ಕರ್ನಾಟಕಪ್ರಮುಖ

DCF alert ಮೈಸೂರು ಕಾಡಂಚಿಗೆ 21 ಹುಲಿ ಎಂಟ್ರಿ: ಮುನ್ನೆಚ್ಚರಿಕೆ ವಹಿಸಲು ಸೂಚನೆ, ರೈತರಿಗೆ ಮಾಸ್ಕ್ ವಿತರಣೆ- ಡಿಸಿಎಫ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು: ಮೈಸೂರು ಜಿಲ್ಲೆಯ ಕಾಡಂಚಿನ ಎಚ್‌ಡಿ ಕೋಟೆ ಮತ್ತು ಸರಗೂರು ಪ್ರದೇಶಗಳಲ್ಲಿ ಹುಲಿಗಳ ಭೀತಿ ಹೆಚ್ಚಾಗಿದ್ದು, ಈ ಪ್ರದೇಶಕ್ಕೆ ಸುಮಾರು 21 ಹುಲಿಗಳು ಕಾಡಿನಿಂದ ಬಂದಿವೆ ಎನ್ನಲಾಗಿದೆ.

ಈ‌ ಮಾಹಿತಿಯಿಂದ ಸುತ್ತ ಮುತ್ತಲಿನ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಇತ್ತೀಚೆಗಷ್ಟೇ ಹೆಚ್‌ಡಿ ಕೋಟೆ, ಸರಗೂರು ಭಾಗದಲ್ಲಿ ಮೂವರು ರೈತರು ಹುಲಿ ದಾಳಿಗೆ ಬಲಿಯಾದ ಘಟನೆ ಕೂಡ ನಡೆದಿತ್ತು. ಇದರ ಬೆನ್ನಲ್ಲೇ ಅರಣ್ಯ ಇಲಾಖೆ ಹುಲಿಯನ್ನ ಸೆರೆಹಿಡಿದಿತ್ತು.

ಜತೆಗೆ ಕಾಡಂಚಿನ ರೈತರ ರಕ್ಷಣೆಗೆ ಹಲವು ಕ್ರಮಗಳನ್ನ ಕೈಗೊಳ್ಳಲು ಮುಂದಾಗಿತ್ತು. ಒಟ್ಟು 26 ಹುಲಿಗಳು ಕಾಡಿನಿಂದ ನಾಡಿಗೆ ಬಂದಿದ್ದವು. ಅದರಲ್ಲಿ ಐದು ಹುಲಿ ಹಿಡಿಯಲಾಗಿದೆ. ಇನ್ನೂ 21 ಹುಲಿ ನಾಡಿನಲ್ಲೇ ಓಡಾಡುತ್ತಿವೆ ಎನ್ನಲಾಗಿದೆ.
ಈ ನಡುವೆ, ಒಂದಲ್ಲ ಎರಡಲ್ಲ ಬರೋಬ್ಬರಿ 21 ಹುಲಿಗಳು ನಾಡಿಗೆ ಆಗಮಿಸಿವೆ ಎಂದು ಹೇಳಲಾಗಿದೆ.

ಮೈಸೂರು ಡಿಸಿಎಫ್ (Mysuru DCF) ಪರಮೇಶ್ ಈ ಬಗ್ಗೆ ಅಧಿಕೃತ ಮಾಹಿತಿ ಕೊಟ್ಟಿದ್ದಾರೆ. ಜನರು ಜಾಗರೂಕರಾಗಿರಲು ಸೂಚಿಸಲಾಗಿದೆ ಎಂದು ಡಿಸಿಎಫ್ ಹೇಳಿದ್ದಾರೆ.

ಇಂತಹ ಘಟನೆ ಇದೇ ಮೊದಲೇನಲ್ಲ 2014, 2018-19ರಲ್ಲೂ ಆಗಿದೆ. ನಾನು ಕಂಡಂತೆ ಇದು ಮೂರನೇ ಘಟನೆ. ಸದ್ಯ ಈಗ ಹೆಡಿಯಾಲ ಉಪವಿಭಾಗದಲ್ಲಿ ಮೂರು ಕಡೆ ಹುಲಿ ಸೆರೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಡಿಸಿಎಫ್ ಮಾಹಿತಿ ನೀಡಿದ್ದಾರೆ.

ಹುಲಿ ದಾಳಿಯಿಂದ ತಪ್ಪಿಸಿಕೊಳ್ಳಲು ರೈತರಿಗೆ ಮಾನವ ಮುಖದ ಮಾಸ್ಕ್ ನೀಡಲು ನಿರ್ಧರಿಸಲಾಗಿದೆ ಎಂದು ಡಿಸಿಎಫ್ ಪರಮೇಶ್ ಹೇಳಿದ್ದಾರೆ.

ರೈತರಿಗೆ 10 ಸಾವಿರ ಮಾನವ ಮುಖದ ಮಾಸ್ಕ್ ನೀಡಲು ನಿರ್ಧರಿಸಲಾಗಿದೆ. ಕುಳಿತು ಕೆಲಸ ಮಾಡುವಾಗ ಹುಲಿಗಳು ದಾಳಿ ನಡೆಸುತ್ತವೆ. ಆದ್ದರಿಂದ ರೈತರು ಮಾನವ ಮಾಸ್ಕ್ ಗಳನ್ನು ಹಾಕಿಕೊಳ್ಳಬೇಕು ಎಂದು ಡಿಸಿಎಫ್ ಸೂಚಿಸಿದ್ದಾರೆ.

ಆದಷ್ಟು ಶೀಘ್ರ ಹುಲಿಗಳ ಸಮಸ್ಯೆ ಬಗೆಹರಿಯಲಿದೆ. ಸಾಕಾನೆಗಳ ಮೂಲಕ ಥರ್ಮಲ್ ಡೋನ್ ಮೂಲಕ ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ಪರಮೇಶ್ ಮಾಹಿತಿ ನೀಡಿದ್ದಾರೆ.

Shabarimale ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸಿ: ಸರ್ಕಾರ ಸೂಚನೆ

ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್

ಬೆಳಗಾವಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಸಾವು : ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ.!

ಕತ್ತೆ ಹಾಲನ್ನು ಮಾರಾಟ ಮಾಡಿ ಯಶಸ್ಸು ಕಂಡ ಮಧುಗಿರಿಯ ಮಹಿಳೆ

ಹೆಂಡತಿ ಜೊತೆ ಮಲಗಲು ಭಯ ಆಗ್ತಿದೆ ದಯವಿಟ್ಟು ನನಗೆ ವಿಚ್ಚೇದನ ಕೊಡಿಸಿ ಎಂದು ಕೋರ್ಟ್ ಮೊರೆ ಹೋದ ಗಂಡ

TAGGED:21 tigers enter villages from Mysore forests: Precautions advisedsteps taken to distribute masks to farmers - DCF
Share This Article
Facebook Twitter Copy Link Print
Previous Article Shabarimale ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸಿ: ಸರ್ಕಾರ ಸೂಚನೆ
Next Article ಕೊಡಗಿನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕಾರಿನಲ್ಲಿ ಮಹಿಳೆಯ ಶವ ಪತ್ತೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?