Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದೇಶಿ ಮಹಿಳೆಯರಿಗೆ ಕಿರುಕುಳ: ಮೂವರು ಯುವಕರ ಬಂಧನ
ಕರ್ನಾಟಕದೇಶ

ವಿದೇಶಿ ಮಹಿಳೆಯರಿಗೆ ಕಿರುಕುಳ: ಮೂವರು ಯುವಕರ ಬಂಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು: ಗೋವಾದ ಸಮುದ್ರ ತೀರದಲ್ಲಿ  ವಿದೇಶಿ ಮಹಿಳಾ ಪ್ರವಾಸಿಗರಿಗೆ ಕಿರುಕುಳ ನೀಡಿದ ಮೂವರು ಯುವಕರನ್ನು ಗೋವಾ ಪೊಲೀಸರು ಬಂಧಿಸಿದ್ದರು.

ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್​​ ಬೆನ್ನಲ್ಲೇ ಪೊಲೀಸರು ಕ್ರಮಕೈಗೊಂಡಿದ್ದರು. ನವೆಂಬರ್​ 13ರಂದು ಘಟನೆ ನಡೆದಿದ್ದು, ವಿಡಿಯೋ ವೈರಲ್​ ಆಗಿತ್ತು.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ರಾವಂದೂರು ಹೋಬಳಿಯ ಬೋಗನಹಳ್ಳಿ ನಿವಾಸಿಗಳಾದ ಬಿ.ಆರ್. ಕಾರ್ತಿಕ್ (28), ಬಿ.ಎನ್. ಸಂತೋಷ್ (33) ಮತ್ತು ಬಿ.ಎನ್. ರವಿ ಬಂಧಿತರು. ಘಟನೆ ಬಳಿಕ ಮೂವರನ್ನು ಗೋವಾದ ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

 

ಉತ್ತರ ಗೋವಾದ ಅರಂಬೋಲ್ ಬೀಚ್‌ನಲ್ಲಿ ವಿದೇಶಿ ಮಹಿಳಾ ಪ್ರವಾಸಿಗರು ವಿಹರಿಸುತ್ತಿದ್ದರು. ಈ ಮೂವರು ಯುವಕರು ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದರು. ಈ ವೇಳೆ ಯುವಕರು ವಿದೇಶಿ ಮಹಿಳಾ ಪ್ರವಾಸಿಗರ ಭುಜದ ಮೇಲೆ ಮತ್ತು ಸೊಂಟಕ್ಕೆ ಕೈಹಾಕಿದ್ದರು. ವೈರಲ್​​ ವಿಡಿಯೋ ಆಧರಿಸಿ ಗೋವಾ ಪೊಲೀಸರು ಪ್ರಕರಣ ದಾಖಲಿಸಿದ್ದರು. ಬೆಂಗಳೂರು ಮತ್ತು ಮೈಸೂರಿನಲ್ಲಿ ಮೂವರು ಯುವಕರನ್ನು ಪತ್ತೆಹಚ್ಚಿ ಬಂಧಿಸಿದ್ದರು.

 

https://www.newsics.com/2025/11/16/school-girl-rape-teacher-bjp-leader-padmarajan-sentenced-to-life-imprisonment/

TAGGED:#youths #arrested #harassing #foreign #women #goa
Share This Article
Facebook Twitter Copy Link Print
Previous Article ಶಾಲಾ ಬಾಲಕಿಯ ಮೇಲೆ ಅತ್ಯಾಚಾರ : ಶಿಕ್ಷಕ, BJP ನಾಯಕ ಪದ್ಮರಾಜನ್ ಗೆ ಜೀವನ ಪರ್ಯಾಂತ ಜೈಲು ಶಿಕ್ಷೆ
Next Article ಬಿಲ್ ಪಾವತಿಸದಕ್ಕೆ ಪವರ್ ಕಟ್ ಮಾಡಿದ ಕೆಎಸ್‌ಇಬಿ – ಸಿಟ್ಟಿಗೆದ್ದ ಯುವಕ ಮಾಡಿದ್ದೇನು?

Popular Posts

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

You Might Also Like

ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಕರ್ನಾಟಕ

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read
ಕರ್ನಾಟಕಪ್ರಮುಖ

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read
ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?