Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Teacher punished student ತಡವಾಗಿ ಬಂದಿದ್ದಕ್ಕೆ ಸಿಟಪ್ಸ್ ಶಿಕ್ಷೆ ನೀಡಿದ ಶಿಕ್ಷಕಿ: ಆರನೇ ಕ್ಲಾಸ್ ವಿದ್ಯಾರ್ಥಿನಿ ಸಾವು
ದೇಶಪ್ರಮುಖ

Teacher punished student ತಡವಾಗಿ ಬಂದಿದ್ದಕ್ಕೆ ಸಿಟಪ್ಸ್ ಶಿಕ್ಷೆ ನೀಡಿದ ಶಿಕ್ಷಕಿ: ಆರನೇ ಕ್ಲಾಸ್ ವಿದ್ಯಾರ್ಥಿನಿ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಕ್ಕಳ ದಿನಾಚರಣೆಯಂದು ಶಾಲೆಗೆ ತಡವಾಗಿ ಬಂದಿದ್ದಕ್ಕೆ ಶಿಕ್ಷಕಿ ನೀಡಿದ ಕಠಿಣ ಶಿಕ್ಷೆಯಿಂದಾಗಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪ್ರಾಣ ಬಿಟ್ಟಿದ್ದಾಳೆ.

ಮಹಾರಾಷ್ಟ್ರದ ವಸೈನಲ್ಲಿರುವ ಶ್ರೀ ಹನುಮಂತ್ ವಿದ್ಯಾಮಂದಿರ ಪ್ರೌಢಶಾಲೆಯಲ್ಲಿ ಶುಕ್ರವಾರ 12 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.

ಕಾಜಲ್ ಗೊಂಡ್ ಮೃತ ಬಾಲಕಿ. ಆರನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ. ಶಾಲೆಗೆ ತಡವಾಗಿ ಬಂದಿದ್ದಕ್ಕೆ ಶಿಕ್ಷಕಿ 100 ಸಿಟಪ್ಸ್ ಮಾಡಲು ಹೇಳಿದ್ದರು. ಶಿಕ್ಷೆ ಮುಗಿದ ನಂತರ ವಿದ್ಯಾರ್ಥಿನಿ ಬೆನ್ನು ನೋವಿನ ಬಗ್ಗೆ ದೂರು ನೀಡಿದ್ದಳು. ನಂತರ ಕುಸಿದು ಬಿದ್ದಳು. ತಕ್ಷಣವೇ ವಿದ್ಯಾರ್ಥಿನಿಯನ್ನು ಸಮೀಪದ ನಲಸೋಪಾರ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ವಿದ್ಯಾರ್ಥಿನಿಯನ್ನು ಮುಂಬೈನ ಜೆಜೆ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕಾಜಲ್ ಮೃತಪಟ್ಟಿದ್ದಾಳೆ.

ಶಿಕ್ಷಕಿ ನೀಡಿದ ಶಿಕ್ಷೆಯಿಂದಲೇ ಮಗಳು ಮೃತಪಟ್ಟಿದ್ದಾಳೆ. ನೂರು ಸಿಟಪ್ಸ್ ಮಾಡುವಾಗಲೂ ಶಿಕ್ಷಕಿ ಮಗುವಿನ ಹೆಗಲಿನಿಂದ ಸ್ಕೂಲ್ ಬ್ಯಾಗ್ ತೆಗೆಯಲು ಬಿಡಲಿಲ್ಲ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಮಗು ಸಾವನ್ನಪ್ಪಿದ ನಂತರ ಪೋಷಕರು ಮತ್ತು ಸಂಬಂಧಿಕರು ಶಾಲೆಗೆ ಬಂದು ಪ್ರತಿಭಟನೆ ನಡೆಸಿದರು.

ಶಿಕ್ಷಕಿ ಮತ್ತು ಶಾಲೆಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯನ್ನು ಪೊಲೀಸರು ಮಧ್ಯಪ್ರವೇಶಿಸಿ ನಿಲ್ಲಿಸಿದರು. ಈ ಘಟನೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣ ದಾಖಲಾಗುವವರೆಗೂ ಶಾಲೆ ತೆರೆಯಲು ಬಿಡುವುದಿಲ್ಲ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಎಚ್ಚರಿಕೆ ನೀಡಿದೆ. ಘಟನೆ ಕುರಿತು ಶಿಕ್ಷಣ ಇಲಾಖೆ ತನಿಖೆಗೆ ಆದೇಶಿಸಿದೆ.

ಶಾಲಾ ಬಾಲಕಿಯ ಮೇಲೆ ಅತ್ಯಾಚಾರ : ಶಿಕ್ಷಕ, BJP ನಾಯಕ ಪದ್ಮರಾಜನ್ ಗೆ ಜೀವನ ಪರ್ಯಾಂತ ಜೈಲು ಶಿಕ್ಷೆ

ವಿದೇಶಿ ಮಹಿಳೆಯರಿಗೆ ಕಿರುಕುಳ: ಮೂವರು ಯುವಕರ ಬಂಧನ

ASTRO | ಇಂದು ತ್ರಿಗ್ರಾಹಿ,‌ ಆದಿತ್ಯ ಮಂಗಳ ಯೋಗ: ಈ ಐದು ರಾಶಿಗಳ ಜನರಿಗೆ ಭಾರೀ ಅದೃಷ್ಟ

TAGGED:Teacher who punished sixth grade student with sit-ups for being late: Death
Share This Article
Facebook Twitter Copy Link Print
Previous Article ಆನ್​ಲೈನ್ ಟ್ರೇಡಿಂಗ್​​ ಹೆಸರಲ್ಲಿ ವ್ಯಕ್ತಿಗೆ 59 ಲಕ್ಷ ರೂ.ಪಂಗನಾಮ
Next Article ವಿಶ್ವದ ಅತ್ಯಂತ ದುಬಾರಿ ಹಸು; ಬೆರಗಾಗಿಸುತ್ತೆ ಇದರ ಬೆಲೆ.!

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?