Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿಗೆ ವಿಡಿಯೋ ಕಾಲ್ ಮಾಡಿ ಪತಿ  ಆತ್ಮ*ಹತ್ಯೆ
ಕರ್ನಾಟಕ

ಪತ್ನಿಗೆ ವಿಡಿಯೋ ಕಾಲ್ ಮಾಡಿ ಪತಿ  ಆತ್ಮ*ಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಡಿಕೇರಿ: ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್ ನಲ್ಲಿದ್ದಾಗಲೇ ಪತಿ  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಸಿಂಕೋನ ಪ್ರದೇಶದಲ್ಲಿ ನಡೆದಿದೆ.

ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.

ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಕೀರ್ತನ್ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಪತಿ ಜೈಲು ಸೇರಿದ ಬಳಿಕ ಪತ್ನಿ ಜ್ಯೋತಿ ತವರಿಗೆ ತೆರಳಿದ್ದಳು. ಜೈಲಿನಿಂದ ವಾಪಾಸ್ ಆದ ಕೀರ್ತನ್ ಪತ್ನಿಯನ್ನು ಕರೆತಲು ಹೋಗಿದ್ದಾನೆ. ಆದರೆ ಪತ್ನಿ ವಾಪಾಸ್ ಆಗಲು ಒಪ್ಪಿಲ್ಲ.

ಪತ್ನಿ ಮನೆಗೆ ವಾಪಾಸ್ ಬರಲು ನಿರಾಕರಿಸಿದ್ದಕ್ಕೆ ನೊಂದ ಕೀರ್ತನ್ ಪತ್ನಿಗೆ ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

https://www.newsics.com/2025/11/16/the-most-expensive-cow-in-the-world-its-price-is-astonishing/

TAGGED:#Husband #suicide #video #call #wife #madikeri
Share This Article
Facebook Twitter Copy Link Print
Previous Article ವಿಶ್ವದ ಅತ್ಯಂತ ದುಬಾರಿ ಹಸು; ಬೆರಗಾಗಿಸುತ್ತೆ ಇದರ ಬೆಲೆ.!
Next Article ಧರ್ಮಸ್ಥಳ ಕೇಸ್: ಎಸ್ಐಟಿ ಅಧಿಕಾರಿಗಳb ವಿರುದ್ಧವೇ ಜೀವ ಬೆದರಿಕೆ ಕೇಸ್

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read
ಕರ್ನಾಟಕ

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?