Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ಲಕುಮಿ ಧಾರಾವಾಹಿಯ ನಟಿ ಸುಷ್ಮಾ ಶೇಖರ್‌
ಮನರಂಜನೆ

ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ಲಕುಮಿ ಧಾರಾವಾಹಿಯ ನಟಿ ಸುಷ್ಮಾ ಶೇಖರ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕನ್ನಡ ಕಿರುತೆರೆಯ ಜನಪ್ರಿಯ ನಟಿ ಸುಷ್ಮಾ ಶೇಖರ್ ಅವರು ತಮ್ಮ ಗೆಳೆಯನ ಜೊತೆ ಹೊಸ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದು ಇದೀಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಸುಷ್ಮಾ ಶೇಖರ್‌ ಅವರು ಕನ್ನಡ ಕಿರುತೆರೆಯಲ್ಲಿ ಹಲವಾರು ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದಾರೆ. ಲಕುಮಿ, ಯಾರೇ ನೀ ಮೋಹಿನಿ, ಗಿಣಿರಾಮ ಮುಂತಾದ ಧಾರಾವಾಹಿಗಳಲ್ಲಿ ಅವರ ಅಭಿನಯ ಪ್ರೇಕ್ಷಕರ ಮನಗೆದ್ದಿದೆ. ಅದರಲ್ಲೂ ಯಾರೇ ನೀ ಮೋಹಿನಿ ಧಾರಾವಾಹಿಯಲ್ಲಿ ಬೆಳ್ಳಿ ಪಾತ್ರದ ಮೂಲಕ ಅವರು ಕನ್ನಡಿಗರ ಮನೆ ಮಾತಾದರು.

ಇದೀಗ ಕಿರುತೆರೆ ನಟಿ ಸುಷ್ಮಾ ಶೇಖರ್‌ ಅವರು ತಮ್ಮ ಗೆಳೆಯನೊಂದಿಗೆ ಉಂಗುರು ಬದಲಾಯಿಸಿಕೊಂಡು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಮೂಲಕ ಹೊಸ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

TAGGED:#Lakumi #actress #SushmaShekhar #engaged
Share This Article
Facebook Twitter Copy Link Print
Previous Article ಧರ್ಮಸ್ಥಳ ಕೇಸ್: ಎಸ್ಐಟಿ ಅಧಿಕಾರಿಗಳb ವಿರುದ್ಧವೇ ಜೀವ ಬೆದರಿಕೆ ಕೇಸ್
Next Article Viral ಬೆಂಗಳೂರಿನಲ್ಲಿ ನಮ್ಮ ವಸ್ತುಗಳು ಸೇಫ್ ಎಂದ ಇಟಲಿಯನ್ ಮಹಿಳೆ – ಹೀಗ್ಯಾಕಂದ್ರು? ವೈರಲ್ ವಿಡಿಯೋ ನೋಡಿ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?