Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನ.28ಕ್ಕೆ ಡಾ. ಲೀಲಾ ಮೋಹನ್ ನಟನೆಯ ನಾಯಿ ಇದೆ ಎಚ್ಚರಿಕೆ ಸಿನಿಮಾ ರಿಲೀಸ್
ಮನರಂಜನೆ

ನ.28ಕ್ಕೆ ಡಾ. ಲೀಲಾ ಮೋಹನ್ ನಟನೆಯ ನಾಯಿ ಇದೆ ಎಚ್ಚರಿಕೆ ಸಿನಿಮಾ ರಿಲೀಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಾಯಿ ಇದೆ ಎಚ್ಚರಿಕೆ ಸಿನಿಮಾ ಈಗಾಗಲೇ ಟ್ರೇಲರ್ ಮೂಲಕ ಗಮನ ಸೆಳೆದಿದೆ. ಈ ಚಿತ್ರ ಈಗ ಬಿಡುಗಡೆಗೆ ಸಜ್ಜಾಗಿದೆ. ನವೆಂಬರ್ 28ರಂದು ರಿಲೀಸ್ ಮಾಡಲು ತೀರ್ಮಾನಿಸಲಾಗಿದೆ. ಡಾಕ್ಟರ್ ಲೀಲಾ ಮೋಹನ್ ಪಿವಿಆರ್ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

 

ವೈದ್ಯಕೀಯ ಹಾಗೂ ಸಿನಿಮಾ ಎರಡೂ ಕ್ಷೇತ್ರದಲ್ಲಿ ಡಾ. ಲೀಲಾ ಮೋಹನ್ ಪಿ.ವಿ.ಆರ್. ಅವರು ತೊಡಗಿಕೊಂಡಿದ್ದಾರೆ. ಬಣ್ಣದ ಲೋಕಕ್ಕೆ ಲೀಲಾ ಮೋಹನ್ ಅವರು ಹೊಸಬರಲ್ಲ. ಬಾಲ್ಯದಿಂದಲೇ ಅಭಿನಯ, ಬರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದರು.

2018ರಿಂದ ಆಲ್ಬಮ್‌ ಹಾಡುಗಳಲ್ಲೂ ಲೀಲಾ ಮೋಹನ್ ಅವರು ಕಾಣಿಸಿಕೊಂಡರು. ಬಳಿಕ ಪೂರ್ಣ ಪ್ರಮಾಣದಲ್ಲಿ ‘ಕನ್ಯಾ’, ‘ಗಡಿಯಾರ’ ಸಿನಿಮಾಗಳಲ್ಲಿ ಅಭಿನಯಿಸಿದರು. ಈಗ ‘ನಾಯಿ ಇದೆ ಎಚ್ಚರಿಕೆ’ ಸಿನಿಮಾದಲ್ಲಿ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಸಿನಿಮಾವನ್ನು ಅವರು ನಿರ್ಮಿಸುವುದರ ಜೊತೆಗೆ ಹೀರೋ ಆಗಿ ಅಭಿನಯಿಸಿದ್ದಾರೆ.

https://www.newsics.com/2025/11/16/70495whats-wrong-if-the-cm-meets-the-high-command-dk-shivakumar/

TAGGED:#DrLeelaMohan #DogIsHere #Movie #Releases
Share This Article
Facebook Twitter Copy Link Print
Previous Article ಹೈಕಮಾಂಡ್ ಅವರನ್ನು ಸಿಎಂ ಭೇಟಿ ಮಾಡಿದರೆ ತಪ್ಪೇನು – ಡಿಕೆ ಶಿವಕುಮಾರ್
Next Article ನಾಯಿ ಮುದ್ದು ಮಾಡುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ!

Popular Posts

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?