Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಯಿ ಮುದ್ದು ಮಾಡುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ!
ಕರ್ನಾಟಕಪ್ರಮುಖ

ನಾಯಿ ಮುದ್ದು ಮಾಡುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನಾಯಿ ಮುದ್ದು ಮಾಡುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ  ಬೆಂಗಳೂರಿನ ಜ್ಞಾನ ಭಾರತಿ ಬಳಿ ನಡೆದಿದೆ.

ಹೌದು ಬೆಂಗಳೂರಲ್ಲಿ ವಾಕಿಂಗ್ ಗೆ ಎಂದು ಯುವತಿ ತನ್ನ ಮುದ್ದಿನ ನಾಯಿಯೊಂದಿಗೆ ತೆರಳಿದ್ದಾಳೆ ಈ ವೇಳೆ ಅಪಚಿತ ಕಾಮುಕನೊಬ್ಬ ಬಂದು ನಾಯಿಯನ್ನು ಮುಟ್ಟಬಹುದಾ ಎಂದು ಕೇಳಿ ಯುವತಿಯ ಮೈಕೈ ಮುಟ್ಟಿಯ ಅಸಭ್ಯ ವರ್ತನೆ ತೋರಿದ್ದಾನೆ.

ಇದರಿಂದ ಯುವತಿ ಆತನ ಕಪಾಳಕ್ಕೆ ಬಾರಿಸಿದ್ದಾಳೆ, ಆದರೂ ಕೂಡ ಆತ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರಿಂದ ಭಯಗೊಂಡು ಯುವತಿ ಓಡಿದ್ದಾಳೆ. ಓಡುವ ವೇಳೆ ಆಕೆಯ ಬಳಿದಂತಹ ಮೊಬೈಲ್ ಅನ್ನು ಕಸಿದು ಕಾಮುಕ ಪರಾರಿಯಾಗಿದ್ದಾನೆ.

ಈ ಎಲ್ಲಾ ಗಲಾಟೆಯ ನಡುವೆ ಮಹಿಳೆಯ ಫೋನ್ ರಸ್ತೆಗೆ ಬಿದ್ದಿದ್ದು, ಮಹಿಳೆ ಜೋರಾಗಿ ಕಿರುಚಿದ್ದಾರೆ. ಈ ಸಂದರ್ಭದಲ್ಲಿ ಕೆಳಗೆ ಬಿದ್ದ, ಸುಮಾರು 25,000 ರೂ. ಬೆಲೆಯ ಮೊಬೈಲ್ ತೆಗೆದುಕೊಂಡ ವ್ಯಕ್ತಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸಾರ್ವಜನಿಕರು ಸೇರುವಷ್ಟರಲ್ಲಿ ಕಾಮುಕ ಪರಾರಿಯಾಗಿದ್ದು, ಲೈಂಗಿಕ ಕಿರುಕುಳ ನೀಡಿದ ಹಿನ್ನಲೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.

Teacher punished student ತಡವಾಗಿ ಬಂದಿದ್ದಕ್ಕೆ ಸಿಟಪ್ಸ್ ಶಿಕ್ಷೆ ನೀಡಿದ ಶಿಕ್ಷಕಿ: ಆರನೇ ಕ್ಲಾಸ್ ವಿದ್ಯಾರ್ಥಿನಿ ಸಾವು

TAGGED:A man sexually harassed a young woman under the pretext of petting a dog!
Share This Article
Facebook Twitter Copy Link Print
Previous Article ನ.28ಕ್ಕೆ ಡಾ. ಲೀಲಾ ಮೋಹನ್ ನಟನೆಯ ನಾಯಿ ಇದೆ ಎಚ್ಚರಿಕೆ ಸಿನಿಮಾ ರಿಲೀಸ್
Next Article 93 ವರ್ಷಗಳ ಇತಿಹಾಸದಲ್ಲೇ ಟೀಮ್ ಇಂಡಿಯಾಗೆ ಹೀನಾಯ ಸೋಲು

Popular Posts

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?