Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬಿಗ್ ಬಾಸ್​ ಮನೆಯಿಂದ ಕಾಕ್ರೋಜ್ ಸುಧಿ ಔಟ್?
ಮನರಂಜನೆ

ಬಿಗ್ ಬಾಸ್​ ಮನೆಯಿಂದ ಕಾಕ್ರೋಜ್ ಸುಧಿ ಔಟ್?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್​ನ ಏಳನೇ ವಾರದಲ್ಲಿ ಸುಧಿ ಅವರು ಎಲಿಮಿನೇಟ್ ಆಗಿದ್ದಾರೆ. ಬಿಗ್ ಬಾಸ್ ಎಪಿಸೋಡ್ 50ನೇ ದಿನ ಸಮೀಪಿಸುತ್ತಿರುವ ಸಮಯಧಲ್ಲೇ ಸುಧಿ ಅವರು ಹೊರ ಹೋದರು.

ಸುಧಿ ಅವರು ವಿಲನ್ ಪಾತ್ರಗಳ ಮೂಲಕ ಸಾಕಷ್ಟು ಫೇಮಸ್ ಆದವರು. ವಿಲನ್ ಪಾತ್ರ ಮಾಡುವುದರಿಂದ ಅವರು ಖಡಕ್ ಆಗಿ ನಡೆದುಕೊಳ್ಳಬಹುದು ಎಂಬುದು ಅನೇಕರ ಊಹೆ ಆಗಿತ್ತು. ಆದರೆ, ಅವರು ಮಾಡುವ ಪಾತ್ರಕ್ಕೂ ವ್ಯಕ್ತಿತ್ವಕ್ಕೂ ಯಾವುದೇ ಸಂಬಂಧ ಇಲ್ಲ. ಅದು ಬಿಗ್ ಬಾಸ್ ಮನೆಯಲ್ಲಿ ಸಾಬೀತಾಗಿದೆ. ಅವರು ಮೃದುವಾಗಿ ನಡೆದುಕೊಂಡಿದ್ದೇ ಹೆಚ್ಚು.

ಸುಧಿ ಪತ್ನಿ ಸುದೀಪ್ ಅವರ ದೊಡ್ಡ ಅಭಿಮಾನಿಯಂತೆ. ಈ ಕಾರಣದಿಂದಲೇ ಸುದೀಪ್ ಅವರು ಸುಧಿ ಪತ್ನಿಯನ್ನು ವೇದಿಕೆ ಮೇಲೆ ಕರೆದರು. ಈ ವೇಳೆ ಸುದೀಪ್ ಅವರು, ‘ಎಲ್ಲಿ ತಪ್ಪಾಯಿತು ಎಂದು ನಿಮಗೆ ಅನಿಸುತ್ತದೆ’ ಎಂದು ಪ್ರಶ್ನೆ ಮಾಡಿದರು.

ಇನ್ನೂ ಎಫರ್ಟ್​ ಹಾಕಿ ಆಡಬೇಕಿತ್ತು. ಅವರಲ್ಲಿ ಆ ಸಾಮರ್ಥ್ಯ ಇತ್ತು. ಅಶ್ವಿನಿ, ಜಾನ್ವಿ ಅವರ ಗುಂಪಿನಿಂದ ಹೊರ ಬಂದು ಆಡಬೇಕಿತ್ತು’ ಎಂದು ಸುದೀಪ್ ಎದುರು ನೇರವಾಗಿ ಹೇಳಿದರು ಸುಧಿ ಪತ್ನಿ. ಈ ಮೂಲಕ ಅವರಿಬ್ಬರ ಸಹವಾಸ ಕಡಿಮೆ ಮಾಡಿದ್ದರೆ ಪತಿ ಇನ್ನೂ ಕೆಲವು ದಿನ ಇರುತ್ತಿದ್ದರು ಎಂದು ಸುಧಿ ಪತ್ನಿ  ಅಭಿಪ್ರಾಯ ಪಟ್ಟಿದ್ದಾರೆ.

https://www.newsics.com/2025/11/17/actress-keerthy-suresh-is-unicef-india-campaign-ambassador/

TAGGED:#KakrojSudhi #BiggBoss12 #colorskannada #realityshow #sudeep
Share This Article
Facebook Twitter Copy Link Print
Previous Article ನಟಿ ಕೀರ್ತಿ ಸುರೇಶ್‌ ಯುನಿಸೆಫ್‌ ಇಂಡಿಯಾ ಪ್ರಚಾರ ರಾಯಭಾರಿ
Next Article ಅನೈತಿಕ ಸಂಬಂಧ ಶಂಕೆ : ಮಹಿಳೆ ಕೊಚ್ಚಿ ಕೊಲೆ

Popular Posts

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

You Might Also Like

ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?