Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬಿಹಾರ : ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯಪಾಲರನ್ನ ಭೇಟಿಯಾದ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿಕೂಟ ಭರ್ಜರಿ ಜಯಗಳಿಸಿದ ನಂತರ, ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ತಮ್ಮ ರಾಜೀನಾಮೆಯನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಸಲ್ಲಿಸಿದರು.
ನಿರ್ಗಮಿತ ಸಚಿವ ಸಂಪುಟ ಸಭೆ ಸೇರಿ ಸರ್ಕಾರ ರಚನೆಗೆ ಅಗತ್ಯ ಕ್ರಮ”ತೆಗೆದುಕೊಳ್ಳಲು ಅವರಿಗೆ ಅಧಿಕಾರ ನೀಡಿದ ಒಂದು ದಿನದ ನಂತರ ನಿತೀಶ್ ಕುಮಾರ್ ಈ ಕ್ರಮ ಕೈಗೊಂಡಿದ್ದಾರೆ.