Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Sheikh Hasina ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ
ಪ್ರಮುಖವಿದೇಶ

Sheikh Hasina ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ  ಗಲ್ಲು ಶಿಕ್ಷಿ ವಿಧಿಸಿದೆ.

ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ ಎಂದು ಹೇಳಿ ಗಲ್ಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.

ಶೇಖ್ ಹಸೀನಾ ಮಾನವ ಹಕ್ಕುಗಳ ಅಪರಾಧ ಎಸಗಿದ್ದಾರೆ. 2024ರ ಆಗಸ್ಟ್ 5 ರಂದು ಚಂಖರ್‌ಪುಲ್‌ನಲ್ಲಿ ಆರು ಪ್ರತಿಭಟನಾಕಾರರನ್ನು ಮಾರಕ ಆಯುಧಗಳನ್ನು ಬಳಸಿ ಕೊಲ್ಲಲಾಯಿತು. ಈ ಆದೇಶಗಳನ್ನು ಹೊರಡಿಸುವ ಮೂಲಕ ಶೇಖ್ ಹಸೀನಾ ಮೂಲಕ ವಿದ್ಯಾರ್ಥಿಗಳನ್ನು ಹತ್ಯೆ ಮಾಡಿದ್ದಾರೆ. ಇಂತಹ ಕೃತ್ಯಗಳನ್ನು ಎಸಗುವ ಮೂಲಕ ಮಾನವೀಯತೆಯ ವಿರುದ್ಧ ಅಪರಾಧಗಳನ್ನು ಮಾಡಿದ್ದಾರೆ ಎಂದು ಕೋರ್ಟ್‌ ತೀರ್ಪಿನಲ್ಲಿ ಹೇಳಿದೆ.

ಹಸೀನಾ ಅವರ ಆಪ್ತರಾಗಿದ್ದ ಮಾಜಿ ಗೃಹ ಸಚಿವ ಅಸಾದುಜ್ಜಮಾನ್ ಖಾನ್ ಕಮಲ್ ಮತ್ತು ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ಅವರನ್ನೂ ಪ್ರಕರಣದಲ್ಲಿ ಕೋರ್ಟ್‌ ದೋಷಿ ಎಂದು ಹೇಳಿದೆ.

ಹಸೀನಾ ವಿರುದ್ಧದ ‍ಪ್ರಕರಣಗಳನ್ನು ಪಿತೂರಿ ಎಂದು ಅವಾಮಿ ಲೀಗ್‌ ಪಕ್ಷ ಕರೆದಿದೆ. ಹಸೀನಾ ಮತ್ತು ಖಾನ್‌ ವಿಚಾರಣೆಗೆ ಹಾಜರಾಗದ ಕಾರಣ 54 ಸಾಕ್ಷ್ಯಗಳನ್ನು ಪರಿಶೀಲಿಸಿ, ಆರೋಪಿಗಳ ಅನುಪಸ್ಥಿತಿಯಲ್ಲೇ ಅಕ್ಟೋಬರ್‌ 23ರಂದು ವಿಚಾರಣೆ ಪೂರ್ಣಗೊಳಿಸಲಾಗಿತ್ತು. ಆರೋಪಿಗಳಿಗೆ ಮರಣ ದಂಡನೆಯನ್ನೇ ವಿಧಿಸಬೇಕು ಎಂದು ನ್ಯಾಯ ಮಂಡಳಿಯ ವಕೀಲರು ವಾದ ಮಂಡಿಸಿದ್ದರು. ಸರ್ಕಾರದ ಪತನಕ್ಕೆ ಕಾರಣವಾದ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ನಿಯಂತ್ರಿಸಲು ಮಾರಣಾಂತಿಕ ದಾಳಿ ನಡೆಸಿದ ಆರೋಪಕ್ಕೆ ಹಸೀನಾ ತುತ್ತಾಗಿದ್ದಾರೆ.

ದೆಹಲಿ ಕಾರು ಸ್ಪೋಟ ಕೇಸ್ : ಆರೋಪಿ ‘ಅಮೀರ್ ರಶೀದ್ ಅಲಿ’ 10 ದಿನ ‘NIA’ ಕಸ್ಟಡಿಗೆ

TAGGED:Sheikh Hasina Ex-Prime Minister of Bangladesh Sheikh Hasina was sentenced to death
Share This Article
Facebook Twitter Copy Link Print
Previous Article ದೆಹಲಿ ಕಾರು ಸ್ಪೋಟ ಕೇಸ್ : ಆರೋಪಿ ‘ಅಮೀರ್ ರಶೀದ್ ಅಲಿ’ 10 ದಿನ ‘NIA’ ಕಸ್ಟಡಿಗೆ
Next Article ಹೆಂಡ್ತಿ, ಮಕ್ಕಳಿದ್ರೂ ಅಪ್ರಾಪ್ತ ಬಾಲಕಿಯೊಂದಿಗೆ ಅಕ್ರಮ ಸಂಬಂಧ : ಆಗಿದ್ದೇನು?

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ವಿದೇಶ

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?