Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸದ್ಯದಲ್ಲೇ ಭೂಮಿಗೆ ಮರಳಲಿದ್ದಾರೆ ಸುನೀತಾ ವಿಲಿಯಮ್ಸ್: NASA
ದೇಶಪ್ರಮುಖವೈರಲ್

ಸದ್ಯದಲ್ಲೇ ಭೂಮಿಗೆ ಮರಳಲಿದ್ದಾರೆ ಸುನೀತಾ ವಿಲಿಯಮ್ಸ್: NASA

Share
1 Min Read
SHARE

newsics.com

ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿರುವ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಭೂಮಿಗೆ ವಾಪಸ್ ಆಗಲು ದಾರಿ ಮುಕ್ತವಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ಸುನಿತಾ ವಿಲಿಯಮ್ಸ್ ವಾಪಸಾತಿಗೆ ಸಂಬಂಧಿಸಿ ಅಪ್‌ಡೇಟ್ ನೀಡುತ್ತಿರುವ NASA ಇದೀಗ ಖಷಿಯ ಸುದ್ದಿಯನ್ನ ನೀಡಿದೆ.

ಬೋಯಿಂಗ್ನ ಸ್ಟಾರ್ಲೈನ್ ಬಾಹ್ಯಾಕಾಶ ನೌಕೆ ಶೀಘ್ರದಲ್ಲೇ ವಾಪಸ್ ಆಗಲು ಹಾರಾಟ ನಡೆಸಲಿದೆ. ಸಂಕಷ್ಟಕ್ಕೆ ಸಿಲುಕಿರುವ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಆರ್ಸಿಆರ್ ಪರೀಕ್ಷೆಯು ಯಶಸ್ವಿಯಾಗಿದೆ. ಇಬ್ಬರು ಸರಿಯಾಗಿಯೇ ರೆಸ್ಪಾನ್ಸ್ ಮಾಡಿದ್ದಾರೆ. ಇದೇ ವೇಳೆ ಬಾಹ್ಯಾಕಾಶ ನೌಕೆಗೆ ಸಂಬಂಧಿಸಿ ಕೆಲವು ಪರೀಕ್ಷೆಗಳನ್ನು ಮಾಡಲಾಯಿತು. ಅದು ಕೂಡ ಯಶಸ್ವಿಯಾಗಿದೆ ಎಂದು ನಾಸಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಫ್ಲೈಟ್ ಡೈರೆಕ್ಟರ್ ಕೋಲ್ ಮಹ್ರಿಂಗ್ ಮಾರ್ಗದರ್ಶನದಲ್ಲಿ ಬಾಹ್ಯಾಕಾಶ ನೌಕೆಯ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಗಳೆಲ್ಲ ಸಕಾರಾತ್ಮಕವಾಗಿವೆ. ಸ್ಟಾರ್ ಲೈನರ್ ಮತ್ತು ಐಎಸ್ಎಸ್ ತಂಡ ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ.

ಮಾಹಿತಿಗಳ ಪ್ರಕಾರ, ಮುಂದಿನ ವಾರ ನಡೆಯಲಿರುವ ಹಾರಾಟದ ಪರೀಕ್ಷಾ ಸಿದ್ಧತೆಯೂ ಪೂರ್ಣಗೊಂಡಿದೆ. ಹಾಟ್ ಫೈರ್ ಟೆಸ್ಟ್‌ನ ಡೇಟಾವನ್ನೂ ಪರಿಶೀಲನೆ ಮಾಡಲಾಗಿದೆ. ಆದರೆ ಅವರು ವಾಪಸ್ ಆಗುವ ದಿನಾಂಕವನ್ನು ಇನ್ನೂ ಪ್ರಕಟವಾಗಿಲ್ಲ. ಆಗಸ್ಟ್‌ನಲ್ಲಿ ಸುನಿತಾ ವಿಲಿಯಮ್ಸ್ ಭೂಮಿಗೆ ಮರಳಲಿದ್ದಾರೆ.

TAGGED:According to reportspreparations for the flight test scheduled for next week
Share This Article
Facebook Twitter Copy Link Print
Previous Article ಬಾತ್‌ರೂಂನಲ್ಲಿ ಬಟ್ಟೆ ಕಳಚುವ ವಿಡಿಯೋದ ಅಸಲಿಯತ್ತು ಬಿಚ್ಚಿಟ್ಟ ನಟಿ!
Next Article ಬೆಂಗಳೂರಿಗೆ ಆಗಮಿಸಲಿರುವ ಮಾಲ್ಡೀವ್ಸ್  ಸಚಿವ ಇಬ್ರಾಹಿಂ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?