Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡೇಟಿಂಗ್ ಆ್ಯಪ್ ನಲ್ಲಿ ಡಿಂಗ್ ಡಿಂಗ್ ಮಾಡಿ ಸಿಕ್ಕಿಬಿದ್ದ ಜೋಡಿ; ಹಣದ ದುರಾಸೆಗೆ ಈ ಟೆಕ್ಕಿಗಳು ಮಾಡಿದ್ದೇನು?
ಕರ್ನಾಟಕಪ್ರಮುಖ

ಡೇಟಿಂಗ್ ಆ್ಯಪ್ ನಲ್ಲಿ ಡಿಂಗ್ ಡಿಂಗ್ ಮಾಡಿ ಸಿಕ್ಕಿಬಿದ್ದ ಜೋಡಿ; ಹಣದ ದುರಾಸೆಗೆ ಈ ಟೆಕ್ಕಿಗಳು ಮಾಡಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಡೇಟಿಂಗ್ ಆ್ಯಪ್ ಮೂಲಕ ಯುವಕನಿಗೆ ವಂಚಿಸಿ, ಹಣ ಮತ್ತು ಚಿನ್ನ ದೋಚಿದ್ದ ಖತರ್ನಾಕ್ ಜೋಡಿ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

 

ತಮಿಳುನಾಡು ಮೂಲದ ಕವಿಪ್ರಿಯಾ ಹಾಗೂ ಆಕೆಯ ಬಾಯ್‌ಫ್ರೆಂಡ್ ಹರ್ಷವರ್ಧನ ನನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಕೂಡ ತಮಿಳುನಾಡು ಮೂಲದವರಾಗಿದ್ದು, ನಗರದ ಸಾಪ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಡೇಟಿಂಗ್ ಆ್ಯಪ್ನಲ್ಲಿ ಪುಲ್ ಆ್ಯಕ್ಟಿವ್ ಆಗಿದ್ದ ಈ ಜೋಡಿ ನಗರದ ಯುವಕನಿಗೆ ಡೇಟಿಂಗ್ ಆ್ಯಪ್ನಲ್ಲೇ ಬಲೆ ಬೀಸಿದ್ದರು. 

ಯುವಕ ಕೂಡ ಸಾಪ್ಟ್ವೇರ್ ಇಂಜಿನಿಯರ್ ಆಗಿದ್ದು, ಕೈ ತುಂಬ ಸಂಬಳ ಪಡೆಯುತ್ತಿದ್ದ. ಯುವಕನ ಮಾಹಿತಿ ಸಂಗ್ರಹಿಸಿದ ಯುವತಿ ಆತನ ಜೊತೆ ಫ್ರೆಂಡ್ ಶಿಫ್ ಮಾಡಿದ್ದಳು. ಇಬ್ಬರು ಕೂಡ ಒಂದು ತಿಂಗಳಿಂದ ಪರಿಚಿತರಾಗಿದ್ದು, ನವೆಂಬರ್ ಹನ್ನೊಂದರಂದು ಇಂದಿರಾನಗರದ ಲಾಡ್ಜ್ವೊಂದರಲ್ಲಿ‌ ಭೇಟಿಯಾಗಿದ್ದರು. ಇಬ್ಬರು ಒಟ್ಟಿಗೆ ಪಾರ್ಟಿ ಮಾಡಿ ಊಟ ಮಾಡಿದ್ದಾರೆ. ನಂತರ ಸ್ವಲ್ಪ ಹೊತ್ತಿಗೆ ಯುವಕ ಪ್ರಜ್ನೆ ತಪ್ಪಿ ನಿದ್ದೆಗೆ ಜಾರಿದ್ದಾನೆ. ಈ ವೇಳೆ ಕವಿಪ್ರಿಯಾ ಮತ್ತು ಆತನ ಲವರ್ ಯುವಕನ ಮೇಲಿದ್ದ ಬ್ರಾಸ್ ಲೈಟ್, ಚೈನ್ ಹಾಗೂ ಹಣ ದೋಚಿ ಎಸ್ಕೇಪ್ ಆಗಿದ್ದಾರೆ.ಸುಮಾರು 6.89 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 12 ಸಾವಿರ ರೂ. ಮೌಲ್ಯದ ಹೆಡ್‌ಸೆಟ್ ಮತ್ತು 10 ಸಾವಿರ ರೂ. ನಗದು ದೋಚಿದ್ದ ಜೋಡಿ ಬ್ರಾಸ್ ಲೈಟ್ನ್ನು ನಗರದಲ್ಲಿ ಆಡ ಇಟ್ಟು ತಮಿಳುನಾಡು ಸೇರಿದ್ದರು.

ಇಂದಿರಾನಗರ ಪೊಲೀಸರು ಕೇಸ್ ದಾಖಲಿಸಿ ತಮಿಳುನಾಡಿನಲ್ಲಿ ಈ ಜೋಡಿಯನ್ನ ಬಂಧಿಸಿ ಕರೆ ತಂದಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಹೈ‌ಫೈ ಲೈಫ್ ಲೀಡ್ ಮಾಡಲು ಇದ್ದಬದ್ಧ ಹಣ ಖರ್ಚು ಮಾಡಿದ್ದ ಈ ಜೋಡಿ, ಪುನಃ ಹಣ ಹೊಂದಿಸಲು ಡೇಟಿಂಗ್ ಆ್ಯಪ್ ಮೊರೆ ಹೋಗಿ ಅಮಾಯಕ ಯುವಕರಿಗೆ ಗಾಳ ಹಾಕುತ್ತಿದ್ದರಂತೆ.

ವಿದೇಶಿ ಮಹಿಳೆಗೆ ‘ಖಾಸಗಿ ಅಂಗ’ ತೋರಿಸಿ ಯುವಕ : ವೈರಲ್ ವಿಡಿಯೋ ನೋಡಿ

TAGGED:Couple caught flirting on dating app; What did these techies do out of greed for money?
Share This Article
Facebook Twitter Copy Link Print
Previous Article ವಿದೇಶಿ ಮಹಿಳೆಗೆ ಖಾಸಗಿ ಅಂಗ ತೋರಿಸಿದ ಯುವಕ: ವೈರಲ್ ವಿಡಿಯೋ ನೋಡಿ
Next Article ಪ್ರಧಾನಿಗೆ ಪತ್ರ ಬರೆದ 8 ನೇ ತರಗತಿ ಬಾಲಕ; ಪತ್ರದಲ್ಲೇನಿದೆ?

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read
ಪ್ರಮುಖ

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?