Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬೆಂಗಳೂರಿಗೆ ಆಗಮಿಸಲಿರುವ ಮಾಲ್ಡೀವ್ಸ್  ಸಚಿವ ಇಬ್ರಾಹಿಂ
ದೇಶಪ್ರಮುಖವಿದೇಶ

ಬೆಂಗಳೂರಿಗೆ ಆಗಮಿಸಲಿರುವ ಮಾಲ್ಡೀವ್ಸ್  ಸಚಿವ ಇಬ್ರಾಹಿಂ

Share
1 Min Read
SHARE

newsics.com
ಭಾರತ ಹಾಗೂ ಮಾಲ್ಡೀವ್ಸ್ ಸಂಬಂಧ ಹಳಸಿದ್ದು ಅದನ್ನು ಸರಿಪಡಿಸಲು ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವ ಇಬ್ರಾಹಿಂ ಫೈಸಲ್ ಇಂದು ಭಾರತಕ್ಕೆ ಆಗಮಿಸುತ್ತಿದ್ದಾರೆ.

ಭಾರತೀಯ ಪ್ರವಾಸಿಗರನ್ನು ಆಕರ್ಷಿಸಲು ಪ್ರಮುಖ ನಗರಗಳಲ್ಲಿ ರೋಡ್ ಶೋ ನಡೆಸಲು ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಮಾಲ್ಡೀವ್ಸ್ ಸರ್ಕಾರ ವೆಲ್ಕಮ್ ಇಂಡಿಯಾ ಅಭಿಯಾನದ ನೀಲನಕ್ಷೆ ಸಿದ್ಧಪಡಿಸಿದ್ದು, ಇದರ ಅಡಿಯಲ್ಲಿ ಭಾರತೀಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮಾಲ್ಡೀವ್ಸ್ಗೆ ಭೇಟಿ ನೀಡುವಂತೆ ಮನವಿ ಮಾಡಲಾಗುವುದು.

ಈ ಅಭಿಯಾನದ ಅಡಿಯಲ್ಲಿ ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವರು ಭಾರತದ ಮೂರು ಪ್ರಮುಖ ನಗರಗಳಲ್ಲಿ ರೋಡ್ ಶೋಗಳಲ್ಲಿ ಭಾಗವಹಿಸಲಿದ್ದಾರೆ. ಈ ರೋಡ್ ಶೋಗಳು ದೆಹಲಿ, ಮುಂಬೈ ಹಾಗೂ ಬೆಂಗಳೂರಿನಲ್ಲಿ ನಡೆಯಲಿದೆ.

ಜುಲೈ 30ರಂದು ದೆಹಲಿಯಲ್ಲಿ, ಆಗಸ್ಟ್ 1 ರಂದು ಮುಂಬೈನಲ್ಲಿ, ಆಗಸ್ಟ್ 3ರಂದು ಬೆಂಗಳೂರಿನಲ್ಲಿ ರೋಡ್ ಶೋಗಳು ನಡೆಯಲಿವೆ. ಭಾರತ ಹಾಗೂ ಮಾಲ್ಡೀವ್ಸ್ ನಡುವಿನ ಪ್ರವಾಸೋದ್ಯಮ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ.

TAGGED:Maldives Minister Ibrahim will arrive in Bangalore
Share This Article
Facebook Twitter Copy Link Print
Previous Article ಸದ್ಯದಲ್ಲೇ ಭೂಮಿಗೆ ಮರಳಲಿದ್ದಾರೆ ಸುನೀತಾ ವಿಲಿಯಮ್ಸ್: NASA
Next Article ಬೆಂಗಳೂರು-ಮಂಗಳೂರು ನಡುವೆ 14 ರೈಲು ರದ್ದು

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?