Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್ ಗಿಲ್ಲಿ ನಟನ ವಿರುದ್ಧ ದೂರು; ಮಹಿಳಾ ಆಯೋಗದಿಂದ  ಕಮಿಷನರ್‌ಗೆ ಪತ್ರ,ಪತ್ರದಲ್ಲೇನಿದೆ?
ಕರ್ನಾಟಕಪ್ರಮುಖ

ಬಿಗ್ ಬಾಸ್ ಗಿಲ್ಲಿ ನಟನ ವಿರುದ್ಧ ದೂರು; ಮಹಿಳಾ ಆಯೋಗದಿಂದ  ಕಮಿಷನರ್‌ಗೆ ಪತ್ರ,ಪತ್ರದಲ್ಲೇನಿದೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ನಟನ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.

ಬಿಗ್ ಬಾಸ್ ಸ್ಪರ್ಧೆ ವೇಳೆ ರಿಷಾ ಬಟ್ಟೆಗಳನ್ನು ವಾಷ್ ರೂಂ ನಲ್ಲಿ ಇಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಗಿಲ್ಲಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಿಚ್ಚ ಸುದೀಪ್ ನಿರೂಪಣೆ ಮಾಡುತ್ತಿರುವ ಬಿಗ್ ಬಾಸ್ ಸೀಸನ್‌ ಕನ್ನಡ 12ರ ಸ್ಪರ್ಧಿ ಗಿಲ್ಲಿ ನಟನ ವಿರುದ್ಧ ದೂರು ದಾಖಲಾಗಿದೆ. ರಾಜ್ಯ ಮಹಿಳಾ‌ ಆಯೋಗದಲ್ಲಿ‌ ದೂರು ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಮಹಿಳಾ ಆಯೋಗ ಬೆಂಗಳೂರು‌ ಕಮಿಷನರ್ ಗೆ ಪತ್ರ ಬರೆದಿದೆ.

ಗಿಲ್ಲಿ ನಟನ ವಿರುದ್ಧ ಕಲಾವಿದೆ ಕುಶಲ ಎಂಬುವವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ಮಹಿಳಾ ಆಯೋಗದಿಂದ‌ ಬೆಂಗಳೂರು ಕಮಿಷನರ್ ಗೆ ದೂರು ಅರ್ಜಿಯನ್ನ ನಿಯಾಮಾನುಸಾರ ಪರಿಶೀಲಿಸಿ. ಕೈಗೊಂಡ‌ ಕ್ರಮದ ವರದಿಯನ್ನ ಆಯೋಗಕ್ಕೆ ಕೊಡುವಂತೆ ಪತ್ರ ಬರೆಯಲಾಗಿದೆ.

ಕಲರ್ಸ್ ಕನ್ನೆ ಚಾನಲ್‌ನಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಗಿಲ್ಲಿ ಎಂಬ ಹಾಸ್ಯ ನಟನು ರಿಷ ಎಂಬ ಹೆಣ್ಣು ಮಗಳ ಉಡುಪನ್ನು ಬಾತ್ ರೂಮಿನಿಂದ ತಂದು ಹೊರ ಹಾಕಿರುವುದಾಗಿ ತಿಳಿಸಿರುತ್ತಾರೆ. ಹೆಣ್ಣು ಮಕ್ಕಳ ಉಡುಪನ್ನು ಮುಟ್ಟುವ ಅಧಿಕಾರ ನೀಡಿದ್ಯಾರು? ಇದರಿಂದ ಸಮಾಜಕ್ಕೆ ಯಾವ ರೀತಿ ಸಂದೇಶವನ್ನು ಪ್ರಸಾರ ಮಾಡಲು ಹೊರಟಿದೆ? ಕಲರ್ಸ್ ಶೋವನ್ನು ನಿಲ್ಲಿಸಬೇಕೆಂದು ಆಯೋಗದಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಿರುತ್ತಾರೆ.

ಅರ್ಜಿದಾರರ ಅರ್ಜಿಯಲ್ಲಿನ ವಿಷಯದ ಕುರಿತು ನಿಯಮಾನುಸಾರ ಪರಿಶೀಲಿಸಿ. ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಯವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಹಾಗೂ ಕೈಗೊಂಡ ಕ್ರಮದ ವರದಿಯನ್ನು ಮಹಿಳಾ ಆಯೋಗಕ್ಕೆ ಕಳುಹಿಸಿ ಕೊಡುವಂತೆ ಮನವಿ ಮಾಡಲಾಗಿದೆ.

ಮೇಕಪ್‌ ಇಲ್ಲದೆ ಮುಖ ಸುಂದರವಾಗಿ ಕಾಣಿಸಲು ಜಸ್ಟ್ ಈ ರೀತಿ ಮಾಡಿ

TAGGED:Complaint against Bigg Boss Ghilli actor; Women's Commission sends letter to Commissioner!What is in the letter?
Share This Article
Facebook Twitter Copy Link Print
Previous Article ಮೇಕಪ್‌ ಇಲ್ಲದೆ ಮುಖ ಸುಂದರವಾಗಿ ಕಾಣಿಸಲು ಜಸ್ಟ್ ಈ ರೀತಿ ಮಾಡಿ
Next Article ದೆಹಲಿ ಕಾರು ಸ್ಫೋಟ ಕೇಸ್;  ಮತ್ತೋರ್ವ ಆರೋಪಿ ಅರೆಸ್ಟ್

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?