Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಮ್ಮ ಮೆಟ್ರೋ ರೈಲನ್ನೇ ತಡೆದು ನಿಲ್ಲಿಸಿದ ಪ್ರಯಾಣಿಕರು
ಕರ್ನಾಟಕಪ್ರಮುಖ

ನಮ್ಮ ಮೆಟ್ರೋ ರೈಲನ್ನೇ ತಡೆದು ನಿಲ್ಲಿಸಿದ ಪ್ರಯಾಣಿಕರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸಂಚಾರ ವಿಳಂಬ ಖಂಡಿಸಿ ನಮ್ಮ ಮೆಟ್ರೋ ರೈಲನ್ನೇ ಪ್ರಯಾಣಿಕರು ತಡೆದು ನಿಲ್ಲಿಸಿದ ಘಟನೆ ಬೆಂಗಳೂರಿನ ಆರ್.ವಿ.ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮುಂಜಾನೆ 5 ಗಂಟೆ ಬದಲಿಗೆ 6 ಗಂಟೆಗೆ ಮೆಟ್ರೋ ಸಂಚಾರ ಹಿನ್ನೆಲೆ ಮೆಟ್ರೋ ರೈಲಿನ ಡೋರ್ ಕ್ಲೋಸ್ ಆಗಲು ಬಿಡದೆ ತಡೆದಿದ್ದಾರೆ. ಇದರಿಂದಾಗಿ 6 ಗಂಟೆ ಬದಲು 6.30ಕ್ಕೆ ಮೆಟ್ರೋ ಸಂಚಾರ ಆರಂಭವಾಗಿದೆ. ಹೀಗಾಗಿ ಸೆಂಟ್ರಲ್ ಸಿಲ್ಕ್ ಬೋರ್ಡ್​​ನಿಂದ, ಬೊಮ್ಮಸಂದ್ರ ಕಡೆಗೆ ಶಾರ್ಟ್ ಲೂಪ್ ಮಾಡಲಾಗಿದೆ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ ಎಂದು ಜಯನಗರ ಪೊಲೀಸ್ ಠಾಣೆಗೆ BMRCL ಅಧಿಕಾರಿಗಳು ದೂರು ನೀಡಿದ್ದಾರೆ.

ದೂರುದಾರ ಇಂದು ಬೆಳಿಗ್ಗೆ 5.30 ಗಂಟೆಗೆ ರಾಷ್ಟ್ರೀಯ ವಿದ್ಯಾಲಯ ಮೆಟ್ರೋ ನಿಲ್ದಾಣ (ಹಳದಿ ಮಾರ್ಗ)ದಿಂದ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುತ್ತಾರೆ. ಹಸಿರು ಮಾರ್ಗದಲ್ಲಿ, ಪ್ರಯಾಣಿಸಿ ಬಂದು ಹಳದಿ ಮಾರ್ಗದ ಪಥ ಬದಲಾವಣೆಗಾಗಿ ಕಾಯುತ್ತಿದ್ದ ಪ್ರಯಾಣಿಕರ ಪೈಕಿ ಸುಮಾರು 10 ರಿಂದ 15 ಜನರ ಗುಂಪು ಹಳದಿ ಮಾರ್ಗದಲ್ಲಿ ಇನ್ನು ಏಕೆ ರೈಲು ಬರುತ್ತಿಲ್ಲ ಎಂದು ಏರು ಧ್ವನಿಯಲ್ಲಿ ಕೇಳುತ್ತಿದ್ದರು. ಆಗ ದೂರುದಾರ ಹಳದಿ ಮಾರ್ಗದಲ್ಲಿ ರೈಲು 6 ಗಂಟೆಗೆ ಪ್ರಾರಂಭವಾಗುತ್ತದೆ ಎಂದು ತಿಳಿಸಿದ್ದಾರೆ.

https://www.newsics.com/2025/11/17/delhi-car-blast-case-another-accused-arrested/

TAGGED:#Passengers #blocked #metro #train #complaint #filed
Share This Article
Facebook Twitter Copy Link Print
Previous Article ದೆಹಲಿ ಕಾರು ಸ್ಫೋಟ ಕೇಸ್;  ಮತ್ತೋರ್ವ ಆರೋಪಿ ಅರೆಸ್ಟ್
Next Article ಹಮಾಸ್ ಮಾದರಿಯ ಭೀಕರ ದಾಳಿಗೆ ಯೋಜನೆ ರೂಪಿಸಿದ್ದ ಉಗ್ರರು!

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?