Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಮುಂದುವರೆದ ಚಿಕಿತ್ಸೆ – ಆರೋಗ್ಯದ ಕುರಿತು ಪುತ್ರ ಯತೀಂದ್ರ ಮಾಹಿತಿ
ಕರ್ನಾಟಕಪ್ರಮುಖ

ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಮುಂದುವರೆದ ಚಿಕಿತ್ಸೆ – ಆರೋಗ್ಯದ ಕುರಿತು ಪುತ್ರ ಯತೀಂದ್ರ ಮಾಹಿತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಧರ್ಮಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ತುರ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾರ್ವಜನಿಕ ಜೀವನದಿಂದ ಯಾವಾಗಲೂ ದೂರ ಉಳಿಯುವ, ಮೈಸೂರಿನಲ್ಲಿ ಸರಳ ಜೀವನ ನಡೆಸುವ ಸಿಎಂ ಸಿದ್ದರಾಮಯ್ಯ ಪತ್ನಿಗೆ ಐಸಿಯುವಿನಲ್ಲಿ ಚಿಕಿತ್ಸೆ, ಪುತ್ರ ಯತೀಂದ್ರ ಮಾಹಿತಿ ನೀಡಿದ್ದಾರೆ.

ತಾಯಿ ಜೊತೆಗೆ ಆಸ್ಪತ್ರೆಯಲ್ಲಿರುವ ಪುತ್ರ ಯತೀಂದ್ರ ಸಿದ್ದರಾಮಯ್ಯ ತಾಯಿ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ. ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿದೆ. ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದಿದ್ದಾರೆ.

ಶ್ವಾಸಕೋಶದಲ್ಲಿ ನೀರು ತಂಬಿಕೊಂಡ ಕಾರಣ ತಾಯಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು ಎಂದು ಪುತ್ರ ಯತೀಂದ್ರ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಆಸ್ಪತ್ರೆ ದಾಖಲಾದ ಬೆನ್ನಲ್ಲೇ ಹಲವು ಪರೀಕ್ಷೆ ನಡೆಸಲಾಗಿದೆ. ವೈದ್ಯರು ನಾಳೆವರೆಗೆ ಇರಲು ಹೇಳಿದ್ದಾರೆ. ಸದ್ಯ ತಾಯಿ ಆರೋಗ್ಯ ಚೇತರಿಕೆ ಕಂಡಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಪಾರ್ವತಿ ಅವರ ಪಲ್ಸ್ ರೇಟ್ ಕೂಡ ಕುಸಿತಗೊಂಡಿತ್ತು. ಹೀಗಾಗಿ ಸಿದ್ದರಾಮಯ್ಯ ಪತ್ನಿ ಅಸ್ವಸ್ಥಗೊಂಡಿದ್ದರು.

 

ಪ್ರಧಾನಿ ಮೋದಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಗಾಗಿ ದೆಹಲಿಗೆ ತೆರಳಿದ್ದ ಸಿಎಂ ಸಿದ್ಧರಾಮಯ್ಯ ತಡರಾತ್ರಿಯೇ ಬೆಂಗಳೂರಿಗೆ ಆಗಮಿಸಿದ್ದು, ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಆರೋಗ್ಯ ವಿಚಾರಿಸಿದ್ದಾರೆ.

https://www.newsics.com/2025/11/18/terrorists-were-planning-a-horrific-hamas-style-attack/

TAGGED:#Siddaramaiah's #wife #continues #treated #ICU #Yathindra #health
Share This Article
Facebook Twitter Copy Link Print
Previous Article ಹಮಾಸ್ ಮಾದರಿಯ ಭೀಕರ ದಾಳಿಗೆ ಯೋಜನೆ ರೂಪಿಸಿದ್ದ ಉಗ್ರರು!
Next Article ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಮಹಿಳೆಯಿಂದಲೇ ಪ್ರಿಯಕರನ‌ ಕೊಲೆ – ಪೊಲೀಸರಿಗೆ ಶರಣಾದ ಯುವತಿ

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read
ಪ್ರಮುಖ

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?