Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತಕ್ಕೆ ಶೇ. 10ರಷ್ಟು ಅಡುಗೆ ಅನಿಲ ಪೂರೈಸಲು ಅಮೆರಿಕ ಜತೆ ಒಪ್ಪಂದ
ದೇಶವಿದೇಶ

ಭಾರತಕ್ಕೆ ಶೇ. 10ರಷ್ಟು ಅಡುಗೆ ಅನಿಲ ಪೂರೈಸಲು ಅಮೆರಿಕ ಜತೆ ಒಪ್ಪಂದ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಭಾರತಕ್ಕೆ ಶೇಕಡ 10 ರಷ್ಟು ಅಡುಗೆ ಅನಿಲವನ್ನು ಅಮೆರಿಕ ಪೂರೈಸಲಿದೆ. ಈ ಕುರಿತಾದ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದು, ಬೆಲೆ ನಿಯಂತ್ರಣಕ್ಕೆ ಬಲ ಬಂದಿದೆ. ಅಮೆರಿಕದಿಂದ ವಾರ್ಷಿಕ 2.2 ದಶಲಕ್ಷ ಟನ್ ಎಲ್ಪಿಜಿ ಪೂರೈಕೆ ಮಾಡಿಕೊಳ್ಳಲಾಗುವುದು.

 

ಮುಂದಿನ ವರ್ಷಕ್ಕೆ (2026) ಅಮೆರಿಕದಿಂದ 2.2 ಮಿಲಿಯನ್ ಟನ್ (ಎಂಟಿಪಿಎ) ಎಲ್​ಪಿಜಿ (LPG) ಖರೀದಿಸಲು ಭಾರತ 1 ವರ್ಷದ ಒಪ್ಪಂದಕ್ಕೆ ಸಹಿ ಹಾಕಿದೆ. ಇದು ಆ ದೇಶದೊಂದಿಗೆ ಭಾರತ ಮಾಡಿಕೊಂಡ ಮೊದಲ ಎಲ್​ಪಿಜಿ ಒಪ್ಪಂದ ಎನಿಸಿದೆ. ಇದು ಕೇವಲ ಕಮರ್ಷಿಯಲ್ ಡೀಲ್ ಅಲ್ಲ, ಎರಡೂ ದೇಶಗಳ ನಡುವಿನ ರಣತಂತ್ರಾತ್ಮಕ ಸಂಬಂಧವನ್ನು ಗಟ್ಟಿಗೊಳಿಸುವಲ್ಲಿ ಪ್ರಮುಖ ಹೆಜ್ಜೆ ಎಂದು ಪರಿಗಣಿಸಲಾಗುತ್ತಿದೆ.

 

ಭಾರತದ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 2026ರ ಜನವರಿಯಿಂದ ಅಮೆರಿಕ ಕರಾವಳಿಯಿಂದ ವಾರ್ಷಿಕ ಸುಮಾರು 2.2 ದಶಲಕ್ಷ ಟನ್ ಎಲ್ಪಿಜಿ ಆಮದು ಮಾಡಿಕೊಳ್ಳಲಿವೆ. 40,000 ಕೋಟಿ ರೂ. ವ್ಯಯಿಸುತ್ತಿದ್ದು, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆಯ ಕಾರಣ ಸರ್ಕಾರದ ವೆಚ್ಚವೂ ಹೆಚ್ಚಾಗುತ್ತಿದೆ. ಎಲ್‌ಪಿಜಿ ಬೆಲೆ ಸ್ಥಿರತೆ ಸರ್ಕಾರದ ಸಬ್ಸಿಡಿ ವೆಚ್ಚವನ್ನು ಕಡಿಮೆ ಮಾಡಲಿದ್ದು, ಜನರಿಗೆ ಕಡಿಮೆ ದರದಲ್ಲಿ ಅಡಗೆ ಅನಿಲ ಪೂರೈಕೆಗೆ ಅನುಕೂಲವಾಗುತ್ತದೆ.

 

 

TAGGED:#India #deal #US #cooking #gas #lpg
Share This Article
Facebook Twitter Copy Link Print
Previous Article ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಮಹಿಳೆಯಿಂದಲೇ ಪ್ರಿಯಕರನ‌ ಕೊಲೆ – ಪೊಲೀಸರಿಗೆ ಶರಣಾದ ಯುವತಿ
Next Article ಬಿಗ್ ಬಾಸ್ ಮನೆಯಲ್ಲಿ ನಿಯಮ ಮುರಿದ ಅಶ್ವಿನಿ ಗೌಡ ಹಾಗೂ ಜಾಹ್ನವಿ – ತಾಳ್ಮೆ ಕಳೆದುಕೊಂಡ ಬಿಗ್ ಬಾಸ್

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ವಿದೇಶ

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?