Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಷ್ಯಾದೊಂದಿಗೆ ವ್ಯವಹಾರ ನಡೆಸುವ ದೇಶದ ಮೇಲೆ ಕಠಿಣ ನಿರ್ಬಂಧ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ
ದೇಶವಿದೇಶ

ರಷ್ಯಾದೊಂದಿಗೆ ವ್ಯವಹಾರ ನಡೆಸುವ ದೇಶದ ಮೇಲೆ ಕಠಿಣ ನಿರ್ಬಂಧ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನ್ಯೂಯಾರ್ಕ್: ರಷ್ಯಾದೊಂದಿಗೆ ವ್ಯವಹರಿಸುವ ಎಲ್ಲಾ ದೇಶಗಳ ಮೇಲೆ ಕಠಿಣ ನಿರ್ಬಂಧ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ಡೊನಾಲ್ಡ್ರನ್ ಆಡಳಿತ ಮತ್ತು ರಿಪಬ್ಲಿಕನ್ ದಸ್ಯರು ರಷ್ಯಾ ಗುರಿಯಾಗಿಸಿಕೊಂಡು ಕಠಿಣ ಕಾನೂನು ಜಾರಿಗೆ ತರಲು ಮುಂದಾಗಿದ್ದಾರೆ.

ರಷ್ಯಾ ಅಧ್ಯಕ್ಷ ಪುಟಿನ್ ಅವರ ಮೇಲೆ ಒತ್ತಡ ಹೇರುವ ಕ್ರಮಗಳನ್ನು ಕಾಂಗ್ರೆಸ್ ಅಂಗೀಕರಿಸುವ ಸಮಯ ಬಂದಿದೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡೊನಾಲ್ಡ್ ಟ್ರಂಪ್, ಕಾಂಗ್ರೆಸ್ ಹಾಗೆ ಮಾಡುತ್ತಿರುವದನ್ನು ನಾನು ಕೇಳಿದ್ದೇನೆ, ನನಗೂ ಅದು ಸರಿ ಎನಿಸಿದೆ. ಕಾಂಗ್ರೆಸ್ ನವರು ಕಾನೂನು ಅಂಗೀಕರಿಸಲಿದ್ದು ರಿಪಬ್ಲಿಕನ್ನರು ಅದನ್ನು ಜಾರಿಗೆ ತರಲು ಮುಂದಾಗಿದ್ದಾರೆ. ರಷ್ಯಾದೊಂದಿಗೆ ವ್ಯವಹಾರ ಮಾಡುವ ಯಾವುದೇ ದೇಶದ ಮೇಲೆ ಕಠಿಣ ನಿರ್ಬಂಧ ವಿಧಿಸಲಿದ್ದಾರೆ. ಆ ಪಟ್ಟಿಗೆ ಇರಾನ್ ಅನ್ನು ಸೇರಿಸುವಂತೆ ಸೂಚನೆ ನೀಡಿದ್ದೇನೆ ಎಂದು ಟ್ರಂಪ್ ಹೇಳಿದ್ದಾರೆ.

 

https://www.newsics.com/2025/11/18/ashwini-gowda-and-jahnavi-broke-the-rules-in-the-bigg-boss-house-bigg-boss-lost-his-patience/

TAGGED:#DonaldTrump #warns #sanctions #countries #business #Russia
Share This Article
Facebook Twitter Copy Link Print
Previous Article ಬಿಗ್ ಬಾಸ್ ಮನೆಯಲ್ಲಿ ನಿಯಮ ಮುರಿದ ಅಶ್ವಿನಿ ಗೌಡ ಹಾಗೂ ಜಾಹ್ನವಿ – ತಾಳ್ಮೆ ಕಳೆದುಕೊಂಡ ಬಿಗ್ ಬಾಸ್
Next Article ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಹೆಂಡತಿ ಜೀವವನ್ನೇ ತೆಗೆದ ಗಂಡ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ವಿದೇಶಪ್ರಮುಖ

ಯುಎಇಯಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

2 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?