Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಶ್ಚಾತ್ತಾಪದ ಬಳಿಕವೂ ದರ್ಶನ್  ಬದಲಾಗಿಲ್ಲ: ಜೈಲಧಿಕಾರಿ
ಕರ್ನಾಟಕಪ್ರಮುಖಮನರಂಜನೆವೈರಲ್

ಪಶ್ಚಾತ್ತಾಪದ ಬಳಿಕವೂ ದರ್ಶನ್  ಬದಲಾಗಿಲ್ಲ: ಜೈಲಧಿಕಾರಿ

Share
1 Min Read
SHARE

newsics.com
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಅವರ ಆತ್ಮೀಯರು, ಕುಟುಂಬದವರು ಭೇಟಿ ಆಗಿದ್ದಾರೆ. ಭೇಟಿ ಆದವರೆಲ್ಲ ಬಹುತೇಕರು ದರ್ಶನ್, ಜೈಲಿನಲ್ಲಿ ಪಶ್ಚಾತ್ತಾಪ ಪಡುತ್ತಿದ್ದಾರೆ. ಈ ಘಟನೆ ನಡೆದಿರುವ ಬಗ್ಗೆ ಅವರಿಗೆ ಬೇಸರವಿದೆ ಎಂದೆಲ್ಲ ಹೇಳುತ್ತಿದ್ದಾರೆ. ಆದರೆ ದರ್ಶನ್ ಅನ್ನು ಈ ಹಿಂದೆ ಅದೇ ಜೈಲಿನಲ್ಲಿ ನೋಡಿದ್ದ ಅಧಿಕಾರಿಯೊಬ್ಬರು ಬೇರೆಯದೇ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಈ ಹಿಂದೆಯೂ ಸಹ ದರ್ಶನ್ ತಪ್ಪು ಮಾಡಿ ಜೈಲು ಸೇರಿದ್ದರು, ಆಗ ಪಶ್ಚಾತ್ತಾಪ ಪಡುತ್ತಿರುವುದಾಗಿಯೂ ಹೇಳಿದ್ದರು. ಆದರೆ ಅವರಲ್ಲಿ ವರ್ತನೆಯಲ್ಲಿ, ವ್ಯಕ್ತಿತ್ವದಲ್ಲಿ ಯಾವ ಬದಲಾವಣೆಯೂ ಆಗಿಲ್ಲ’ ಎಂದಿದ್ದಾರೆ.

ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿರುವುದು ಇದು ಎರಡನೇ ಬಾರಿ. 2011 ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಜೈಲು ಸೇರಿದ್ದರು. ಆಗ ಸುಮಾರು ಒಂದು ತಿಂಗಳ ಕಾಲ ದರ್ಶನ್ ಜೈಲಿನಲ್ಲಿದ್ದರು. ಆಗ ಜೈಲಧಿಕಾರಿ ಆಗಿದ್ದ ಸತೀಶ್ ಅವರ ಬಳಿ ಮಾತನಾಡಿದ್ದ ದರ್ಶನ್, ‘ಆಗ ಹೆಂಡತಿ ಬಳಿ ಕ್ಷಮೆ ಕೇಳ್ತೀನಿ, ಮತ್ತೆಂದೂ ಹೀಗೆ ಮಾಡುವುದಿಲ್ಲಇನ್ಮುಂದೆ ಇಂತಹ ತಪ್ಪು ಮಾಡಲ್ಲ’ ಎಂದಿದ್ದರಂತೆ. ಆದರೆ ದರ್ಶನ್ ವರ್ತನೆಯಲ್ಲಿ ಯಾವ ಬದಲಾವಣೆಯೂ ಆಗಿಲ್ಲ ಎಂದು ನಿವೃತ್ತ ಜೈಲಧಿಕಾರಿ ಸತೀಶ್ ಗುರುತಿಸಿದ್ದಾರೆ

TAGGED:Even after repentance Darshan has not changed : Jailor
Share This Article
Facebook Twitter Copy Link Print
Previous Article ಬೆಂಗಳೂರು-ಮಂಗಳೂರು ನಡುವೆ 14 ರೈಲು ರದ್ದು
Next Article ಕಾಡಿನಲ್ಲಿ ಸರಪಳಿಯಿಂದ ಬಂಧಿಯಾಗಿದ್ದ ಮಹಿಳೆಯ ರಕ್ಷಣೆ: ಗಂಡನಿಂದಲೇ ಕೃತ್ಯ ಶಂಕೆ, ತನಿಖೆಗಿಳಿದ ಪೊಲೀಸರು

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?