Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಳ್ಳಾರಿ ಜೀನ್ಸ್ ಉದ್ಯಮಕ್ಕೆ ಶಾಕ್: 36 ಘಟಕಗಳಿಗೆ ಬೀಗ ಜಡಿದ ಮಾಲಿನ್ಯ ನಿಯಂತ್ರಣ ಮಂಡಳಿ
ಕರ್ನಾಟಕಪ್ರಮುಖ

ಬಳ್ಳಾರಿ ಜೀನ್ಸ್ ಉದ್ಯಮಕ್ಕೆ ಶಾಕ್: 36 ಘಟಕಗಳಿಗೆ ಬೀಗ ಜಡಿದ ಮಾಲಿನ್ಯ ನಿಯಂತ್ರಣ ಮಂಡಳಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಬಳ್ಳಾರಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದ್ದ ಬಳ್ಳಾರಿ ಜಿನ್ಸ್ ಉದ್ಯಮದ 36 ಘಟಕಗಳಿಗೆ ಬೀಗ ಹಾಕಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಜೀನ್ಸ್ ವಾಷಿಂಗ್ ಘಟಕಗಳಿಂದ ಪರಿಸರಕ್ಕೆ ಹಾನಿಯಾಗುತ್ತಿದೆ ಎಂಬ ವರದಿ ಹಿನ್ನೆಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿತ್ತು.

ನೀರು ಶುದ್ಧೀಕರಿಸದೇ ಯಥಾವತ್ತಾಗಿ ರಾಸಾಯನಿಕ ಮಿಶ್ರಣದ ನೀರನ್ನು ಹರಿ ಬಿಡಲಾಗುತ್ತಿತ್ತು. ಇದರಿಂದ ಪರಿಸರಕ್ಕೆ ಹಾನಿಯಾಗುತ್ತಿರುವ ಬಗ್ಗೆ ಹಲವು ಬಾರಿ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿತ್ತು. ಆದಾಗ್ಯೂ ಸರಿಪಡಿಸಿಕೊಳ್ಳದ ಕಾರಣ ಬಳ್ಳಾರಿ ಜೀನ್ಸ್ ನ 36 ಘಟಕಗಳಿಗೆ ಬೀಗ ಹಾಕಲು ನೋಟಿಸ್ ನೀಡಿದ್ದು, ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಜೆಸ್ಕಾಂ ಗೂ ಸೂಚನೆ ನೀಡಲಾಗಿದೆ.

ಬಳ್ಳಾರಿ ಜೀನ್ಸ್ ಉದ್ಯಮವನ್ನೇ ನಂಬಿ ಜೀವನ ಸಾಗಿಸುತ್ತಿದ್ದ 2 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೀಡಾಗಿದ್ದಾರೆ. ಜೀನ್ಸ್ ಘಟಕಗಳು ಬಂದ್ ಆಗಿದ್ದು ಬಿಕೋ ಎನ್ನುತ್ತಿವೆ. ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಪ್ರಸಿದ್ಧ ಉದ್ದಿಮೆಯ ಘಟಕವೇ ಬಾಗಿಲು ಮುಚ್ಚುವಂತಾಗಿದೆ. ಹಲವರು ಉದ್ಯೋಗ ಕಳೆದುಕೊಂಡಿದ್ದಾರೆ. ಇಷ್ಟಾದರೂ ಜಿಲ್ಲಾಡಳಿತ ಹಾಗೂ ಜೀನ್ಸ್ ಉದ್ದಿಮೆದಾರರು ಕಣ್ಮುಚ್ಚಿ ಕುಳಿತಿರುವುದು ವಿಪರ್ಯಾಸವೇ ಸರಿ.

ದೃಶ್ಯ ಸಿನಿಮಾ ಶೈಲಿಯಲ್ಲಿ ಮರ್ಡರ್; ಟೆಕ್ಕಿಯನ್ನು ಕೊಂದು ಮನೆಯೊಳಗೆ ಹೂಳಿದ ಪಾಪಿಗಳು

TAGGED:Shock to Bellary jeans industry: Pollution Control Board locks down 36 units
Share This Article
Facebook Twitter Copy Link Print
Previous Article ದೃಶ್ಯ ಸಿನಿಮಾ ಶೈಲಿಯಲ್ಲಿ ಮರ್ಡರ್; ಟೆಕ್ಕಿಯನ್ನು ಕೊಂದು ಮನೆಯೊಳಗೆ ಹೂಳಿದ ಪಾಪಿಗಳು
Next Article ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇದ್ದರೆ ಮಾತ್ರ ‘ಕೆಮ್ಮಿನ ಸಿರಪ್’

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?