Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Huge crocodile ಕಾವೇರಿ ನದಿ ದಡದಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷ, ಜನರಲ್ಲಿ ಆತಂಕ
ಕರ್ನಾಟಕಪ್ರಮುಖ

Huge crocodile ಕಾವೇರಿ ನದಿ ದಡದಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷ, ಜನರಲ್ಲಿ ಆತಂಕ

Share
1 Min Read
SHARE

newsics.com

ಕೊಣನೂರ(ಹಾಸನ): ಅರಕಲಗೂಡು ತಾಲ್ಲೂಕಿನ ಕಾವೇರಿ ನದಿ ಪಾತ್ರದಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡಿದ್ದು, ಕಟ್ಟೆಪುರ ಗ್ರಾಮದ ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.

ಗ್ರಾಮದ ಬಳಿ ಇರುವ ಕಾವೇರಿ ನದಿಯ ದಡದಲ್ಲಿ ಈ ಮೊಸಳೆ ಪ್ರತ್ಯಕ್ಷವಾಗಿದೆ. ಈ ಪ್ರದೇಶವು ನಿತ್ಯ ಜನಸಂದಣಿಯಿಂದ ಕೂಡಿರುತ್ತದೆ.

ಪ್ರತಿದಿನ ಗ್ರಾಮದ ಮಹಿಳೆಯರು ನದಿ ದಡದಲ್ಲಿ ಬಟ್ಟೆ ಮತ್ತು ಪಾತ್ರೆಗಳನ್ನು ತೊಳೆಯಲು ಬರುತ್ತಾರೆ. ಅಲ್ಲದೆ, ಸುತ್ತಮುತ್ತಲಿನ ರೈತರು ತಮ್ಮ ಜಾನುವಾರುಗಳಿಗೆ ನೀರು ಕುಡಿಸಲು ಇದೇ ದಡವನ್ನು ಬಳಸುತ್ತಾರೆ.

ಅಣೆಕಟ್ಟೆಯ ಬಳಿಯೇ ಜಲವಿದ್ಯುತ್ ಘಟಕ ಕೂಡ ಇರುವುದರಿಂದ ನದಿ ಪಾತ್ರದಲ್ಲಿ ಜನರ ಓಡಾಟ ಹೆಚ್ಚು.

ಇಂತಹ ಸ್ಥಳದಲ್ಲಿ ಮೊಸಳೆ ಕಾಣಿಸಿಕೊಂಡಿರುವುದರಿಂಡ ಸಾರ್ವಜನಿಕರು ತೀವ್ರ ಭಯಭೀತರಾಗಿದ್ದಾರೆ. ನದಿ ದಡದಲ್ಲಿ ಕಾಣಿಸಿಕೊಂಡಿದ್ದ ಮೊಸಳೆಯು ಜನರ ಶಬ್ದ ಹೆಚ್ಚಾಗುತ್ತಿದ್ದಂತೆ ಪುನಃ ನದಿಯ ಆಳಕ್ಕೆ ಇಳಿದು ಹೋಗಿದೆ. ಆದರೆ, ಮೊಸಳೆ ಮತ್ತೆ ದಡಕ್ಕೆ ಬರುವ ಸಾಧ್ಯತೆ ಇದ್ದು, ಗ್ರಾಮಸ್ಥರು ನದಿ ಪಾತ್ರದಲ್ಲಿ ಓಡಾಡಲು ಹಿಂಜರಿಯುತ್ತಿದ್ದಾರೆ.

ಅನಾಹುತ ಸಂಭವಿಸುವ ಮೊದಲು ಅರಣ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ, ಮೊಸಳೆಯನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇದ್ದರೆ ಮಾತ್ರ ‘ಕೆಮ್ಮಿನ ಸಿರಪ್’

ಚಳಿಗಾಲದಲ್ಲಿ ಮೊಸರು ತಿಂದ್ರೆ ಶೀತ ಬರುತ್ತಾ?

TAGGED:Huge crocodile spotted on the banks of Cauvery riverpeople are worried
Share This Article
Facebook Twitter Copy Link Print
Previous Article ಜಮೀನಿನಲ್ಲಿ ಟ್ರ್ಯಾಕ್ಟರ್ ರೋಟೋವೇಟರ್ ಗೆ ಸಿಲುಕಿ ರೈತನ ದೇಹ ಛಿದ್ರ ಛಿದ್ರ
Next Article X ಸರ್ವರ್ ಡೌನ್ ; ಬಳಕೆದಾರರ ಪರದಾಟ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?