Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಜೆ ವಿಚಾರಕ್ಕೆ ಗಲಾಟೆ :ಕ್ಷಣಾರ್ಧದಲ್ಲಿ ರಣರಂಗವಾದ ಮದುವೆ ಮನೆ -ಎರಡು ಕುಟುಂಬದ ನಡುವೆ ಮಾರಾಮಾರಿ
ಕರ್ನಾಟಕ

ಡಿಜೆ ವಿಚಾರಕ್ಕೆ ಗಲಾಟೆ :ಕ್ಷಣಾರ್ಧದಲ್ಲಿ ರಣರಂಗವಾದ ಮದುವೆ ಮನೆ -ಎರಡು ಕುಟುಂಬದ ನಡುವೆ ಮಾರಾಮಾರಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ರಾಯಚೂರು:  ಮದುವೆ ಮೆರವಣಿಗೆಯ ವೇಳೆ ಉಂಟಾದ ಡಿಜೆ ವಿವಾದ ದೊಡ್ಡ ಗಲಭೆಗೆ ತಿರುಗಿ, ಎರಡು ಕುಟುಂಬಗಳ ನಡುವೆ ಮಾರಾಮಾರಿಗೆ ಕಾರಣವಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.  ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಮಾನ್ವಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಹಿತಿ ಪ್ರಕಾರ,  ರವಿವಾರ ಮಾರೆಪ್ಪಾ ಅನ್ನೋರ ತಂಗಿ ಮದುವೆಯ ಮೆರವಣಿಗೆ ವೇಳೆ ಡಿಜೆ ವ್ಯವಸ್ಥೆ ಮಾಡಲಾಗಿತ್ತು. ಡಿಜೆ ಸದ್ದು ಅಧಿಕವಾಗಿದೆ ಎಂಬ ಕಾರಣಕ್ಕೆ ಕೆಲವು ಸ್ಥಳೀಯರು ಡಿಜೆ ಬಂದ್ ಮಾಡಿರಿ ಎಂದು ವಾಗ್ವಾದ ಎಬ್ಬಿಸಿದ್ದರು. ಇದನ್ನು ಗಮನಿಸಿದ ಮಾರೆಪ್ಪ ತಕ್ಷಣವೇ ಡಿಜೆ ಸದ್ದನ್ನು ನಿಲ್ಲಿಸಿದರು. ಆದರೂ, ಯಾಕೆ ಡಿಜೆ ಹಾಕಿದ್ದಿರಿ? ಸದ್ದು ಮಾಡಿದ್ದೇಕೆ? ಎಂದು ಕಾವಲಿ ಈರಣ್ಣ ಮತ್ತು ಅವರ ಕುಟುಂಬಸ್ಥರು ಮಾರೆಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತಿಗೆ ಮಾತು ಸೇರಿ ಎರಡು ಕುಟುಂಬಗಳ ಮಧ್ಯೆ ವಾಗ್ವಾದ ಹೆಚ್ಚಿತು.

 

ಈ ವೈಮನಸ್ಯದ ಮುಂದುವರಿಕೆಯಾಗಿ, ಸೋಮವಾರ ರಾತ್ರಿ ಮಾರೆಪ್ಪ ಅವರ ಮನೆಗೆ ನುಗ್ಗಿ, ಕಾವಲಿ ಈರಣ್ಣ ಹಾಗೂ ಅವರ ಕುಟುಂಬ ಸದಸ್ಯರು ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದಾಳಿಯಲ್ಲಿ ಕಟ್ಟಿಗೆ, ಬೆತ್ತ, ಕಾರದ ಪುಡಿ, ಕಲ್ಲು ಹಾಗೂ ಕಬ್ಬಿಣದ ರಾಡುಗಳನ್ನು ಬಳಸಲಾಗಿದೆ ಎಂದು ತಿಳಿದು ಬಂದಿದೆ.

 

https://www.newsics.com/2025/11/19/ai-attendance-to-be-implemented-in-government-schools-and-colleges-in-the-state-from-now-on

TAGGED:#DJ #Wedding #house #fight #families #rayachuru
Share This Article
Facebook Twitter Copy Link Print
Previous Article ಇನ್ಮುಂದೆ ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ AI ಹಾಜರಾತಿ
Next Article ಲೆಬನಾನ್ ನಲ್ಲಿ ಪ್ಯಾಲೆಸ್ಟೀನಿಯನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವಾಯು ದಾಳಿ: 13 ಜನ ಸಾವು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?