Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಮದ್ವಿ ಹಿದ್ಮಾ ಎನ್​ಕೌಂಟರ್
ದೇಶ

ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಮದ್ವಿ ಹಿದ್ಮಾ ಎನ್​ಕೌಂಟರ್

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ವಿಶಾಖಪಟ್ಟಣ: ಆಂಧ್ರ ಪ್ರದೇಶದ  ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿಯ ಅರಣ್ಯ ಪ್ರದೇಶದಲ್ಲಿ ಬೆಳಗ್ಗೆ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಈ ವೇಳೆ ಮಾವೋವಾದಿ ಸಂಘಟನೆಯ ಪ್ರಮುಖ ನಾಯಕ ಮದ್ವಿ ಹಿದ್ಮಾ, ಆತನ ಪತ್ನಿ ಸೇರಿ 6 ಮಂದಿ ಹತ್ಯೆಗೀಡಾಗಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿಲ್ಲ. ಹತ್ಯೆಯಾದ ನಕ್ಸಲರ ಗುರುತು ಮತ್ತು ಗಾಯಗೊಂಡವರ ವಿವರಗಳನ್ನ ಕಲೆಹಾಕಲಾಗುತ್ತಿದೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಬರ್ದಾರ್ ತಿಳಿಸಿದ್ದಾರೆ.

https://www.newsics.com/2025/11/19/israeli-airstrike-on-palestinian-refugee-camp-in-lebanon-13-dead/

TAGGED:#wanted #Maoist #leader #MadviHidma #encounter
Share This Article
Facebook Twitter Copy Link Print
Previous Article ಲೆಬನಾನ್ ನಲ್ಲಿ ಪ್ಯಾಲೆಸ್ಟೀನಿಯನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವಾಯು ದಾಳಿ: 13 ಜನ ಸಾವು
Next Article ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಲ್ಲಿ ವಂಚನೆ : 42 ಲಕ್ಷ ಕಳೆದುಕೊಂಡ ಬೆಂಗಳೂರಿನ ವ್ಯಕ್ತಿ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?