Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಲ್ಲಿ ವಂಚನೆ : 42 ಲಕ್ಷ ಕಳೆದುಕೊಂಡ ಬೆಂಗಳೂರಿನ ವ್ಯಕ್ತಿ
Uncategorized

ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಲ್ಲಿ ವಂಚನೆ : 42 ಲಕ್ಷ ಕಳೆದುಕೊಂಡ ಬೆಂಗಳೂರಿನ ವ್ಯಕ್ತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಬೆಂಗಳೂರು : ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಿನಲ್ಲಿ ಸೈಬರ್ ವಂಚನೆಗೆ ಒಳಗಾಗಿ ಬೆಂಗಳೂರಿನ ವ್ಯಕ್ತಿಯೊಬ್ಬರು 42 ಲಕ್ಷ ಕಳೆದುಕೊಂಡಿದ್ದಾರೆ.

ಅಧಿಕ ಲಾಭ ಸಿಗುವ ಆಸೆಯಿಂದ ಅಪರಿಚಿತ ವ್ಯಕ್ತಿ ನೀಡಿದ ಆಮಿಷ ನಂಬಿ ಹಣ ಹೂಡಿಕೆ ಮಾಡಿದ್ದಾತ ಈಗ ಇರುವ ಹಣವನ್ನೂ ಕಳೆದುಕೊಂಡಿದ್ದಾನೆ. ಇನ್‌ಸ್ಟಾಗ್ರಾಂ ಮತ್ತು ಟೆಲಿಗ್ರಾಂ ಮೂಲಕ ಪರಿಚಯವಾದ ಖದೀಮರು ಅಧಿಕ ಲಾಭದ ಆಮಿಷವೊಡ್ಡಿ ಹಣ ಹೂಡಿಸುವಂತೆ ಪ್ರೇರೇಪಿಸಿದ್ದರು. ಲಾಭಾಂಶ ನೀಡುವ ನೆಪದಲ್ಲಿ ಹೆಚ್ಚು ಹಣ ಹಾಕಿಸಿಕೊಂಡು, ಕೊನೆಗೆ ವಿವಿಧ ಶುಲ್ಕಗಳ ಹೆಸರಿನಲ್ಲಿ ವಂಚಿಸಿದ್ದಾರೆ.

45 ವರ್ಷದ ಬೆಂಗಳೂರಿನ ವ್ಯಕ್ತಿಗೆ ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಬಗ್ಗೆ ಮಾಹಿತಿ ಇನ್​​ಸ್ಟಾಗ್ರಾಂ ಮೂಲಕ ದೊರೆತಿದ್ದು, ಅಶುತೋಷ್ ಶರ್ಮಾ ಎಂಬ ವ್ಯಕ್ತಿ ಕ್ರಿಪ್ಟೋ ಹೂಡಿಕೆಗಳ ಕುರಿತು ಮಾರ್ಗದರ್ಶನ ನೀಡುತ್ತಿದ್ದ. ಬಳಿಕ ಇದಕ್ಕೆ ಸಂಬಂಧಿಸಿದ ಟೆಲಿಗ್ರಾಂ ಗುಂಪನ್ನೂ ವ್ಯಕ್ತಿಗೆ ಪರಿಚಯಿಸಿದ್ದ. ಹೂಡಿಕೆ ಹಣಕ್ಕೆ ಶೇ. 15ರಷ್ಟು ಲಾಭ ನೀಡುವ ಭರವಸೆ ಸಿಕ್ಕ ಹಿನ್ನಲೆ ಸ್ವಲ್ಪ ಹಣವನ್ನ ಸಂತ್ರಸ್ತ ಹೂಡಿಕೆ ಮಾಡಿದ್ದ. ಈ ವೇಳೆ ಲಾಭ ತನ್ನ ಖಾತೆಗೆ ಜಮಾ ಆಗುತ್ತಿದ್ದ ಕಾರಣ ಆತ ಸೈಬರ್​ ಖದೀಮರನ್ನು ಮತ್ತಷ್ಟು ನಂಬಿದ್ದ. ಇನ್ನೂ ಹಣ ಹೂಡಿಕೆ ಮಾಡಿದ್ದ ಎನ್ನಲಾಗಿದೆ.

ತಾನು ವಂಚನೆಗೆ ಒಳಗಾಗಿರುವ ಬಗ್ಗೆ ಅರಿವಾಗುತ್ತಿದ್ದಂತೆ ಆತ ದೂರು ನೀಡಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

https://www.newsics.com/2025/11/19/most-wanted-maoist-leader-madvi-hidma-encounter/

TAGGED:#Fraud #cryptocurrency #trading #Bengaluru
Share This Article
Facebook Twitter Copy Link Print
Previous Article ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಮದ್ವಿ ಹಿದ್ಮಾ ಎನ್​ಕೌಂಟರ್
Next Article ಬೆಂಗಳೂರು ಜೈಲಲ್ಲಿ ರಾಜಾತಿಥ್ಯ ವಿಡಿಯೋ ಲೀಕ್ ಪ್ರಕರಣ: ವಿಚಾರಣೆ ವೇಳೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೆಸರು ಹೇಳಿದ ಧನ್ವೀರ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?