Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಕ್ಕೆ ಆರ್‌ಸಿಬಿಯೇ ನೇರ ಹೊಣೆ; ಸಿಐಡಿ ಜಾರ್ಜ್‌ ಶೀಟ್
ಕರ್ನಾಟಕಪ್ರಮುಖ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಕ್ಕೆ ಆರ್‌ಸಿಬಿಯೇ ನೇರ ಹೊಣೆ; ಸಿಐಡಿ ಜಾರ್ಜ್‌ ಶೀಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ ಸಲ್ಲಿಕೆಗೆ ತಯಾರಿ ಮಾಡಿಕೊಂಡಿರುವ ಸಿಐಡಿ, 11 ಮಂದಿ ಸಾವಿಗೆ ಆರ್‌ಸಿಬಿಯೇ ನೇರ ಹೊಣೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಿದೆ.

ಹೌದು, ಪ್ರಕರಣದ ತನಿಖೆಯನ್ನು ಕೈಗೊಂಡಿದ್ದ ಸಿಐಡಿ ಇದೀಗ ಮಹತ್ವದ ಹಂತ ತಲುಪಿ, ಚಾರ್ಜ್ ಶೀಟ್ ಅನ್ನು ಸಿದ್ಧಪಡಿಸಿದೆ. ತನಿಖೆ ವೇಳೆ ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ವಿರುದ್ಧ ಹಲವು ಸಾಕ್ಷ್ಯಗಳು ಸಿಕ್ಕಿವೆ. ನ್ಯಾಯಾಲಯಕ್ಕೆ ಸಲ್ಲಿಸಲು 2,200 ಕ್ಕೂ ಪುಟಗಳ ಚಾರ್ಜ್‌ಶೀಟ್‌ ತಯಾರಾಗಿದೆ. ಆರ್‌ಸಿಬಿ ಜೊತೆ ಕೆಎಸ್‌ಸಿಎ, ಡಿಎನ್‌ಎ ನೇರ ಹೊಣೆ ಅನ್ನೋದು ತನಿಖೆ ವೇಳೆ ಬಯಲಾಗಿದೆ. ಹೀಗಾಗಿ ಸಿಐಡಿ ಚಾರ್ಜ್‌ಶೀಟ್‌ನಲ್ಲಿ ಮೂರು ಸಂಸ್ಥೆಗಳನ್ನ ಘಟನೆಯ ನೇರ ಹೊಣೆ ಮಾಡಿದೆ.

ಸರಿಯಾದ ಪ್ಲಾನ್ ಇಲ್ಲದೆಯೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲದೇ, ಸಭೆ ನಡೆಸಿ ಸರಿಯಾದ ಪ್ಲಾನಿಂಗ್ ಇಲ್ಲದೆ ನಿರ್ಧಾರ ತೆಗೆದುಕೊಂಡಿರೋದು ಮತ್ತು ಟಿಕೆಟ್ ಬಗ್ಗೆ ಗೊಂದಲ, ಟ್ವೀಟ್, ಸುಳ್ಳು ವದಂತಿಯಿಂದ ಜನ ಸೇರಿ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಆರ್‌ಸಿಬಿ ಟಿಕೆಟ್ ಬಗ್ಗೆ ಗೊಂದಲ ಹುಟ್ಟಿಸಿತ್ತು. ಇದು ಘಟನೆಗೆ ಮೊದಲ ಕಾರಣ. ಜೊತೆಗೆ ಡಿಎನ್‌ಎ ಕಡೆಯಿಂದ ಯಾವುದೇ ಸೆಕ್ಯುರಿಟಿ ಪ್ಲಾನ್ ಇರಲಿಲ್ಲ. ಖಾಸಗಿ ಸೆಕ್ಯುರಿಟಿ ಏಜೆನ್ಸಿ ಬಳಕೆಯಲ್ಲಿ ವಿಫಲವಾಗಿದೆ. ಪೊಲೀಸರ ಜೊತೆ ಕೂಡ ಸರಿಯಾದ ಮಾತುಕತೆ ನಡೆಸದೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಿಐಡಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.
ಎಲ್ಲಾ ಗೇಟ್ ಬಳಿಯ ಸಿಸಿಟಿವಿ ಪರಿಶೀಲನೆ, ವಿಡಿಯೋದಲ್ಲಿದ್ದವರ ಹೇಳಿಕೆ, ಗಾಯಾಳು ಹೇಳಿಕೆ, ಗಾಯಾಳುಗಳನ್ನ ಸಾಗಿಸಿದವರ ಹೇಳಿಕೆ, ಪ್ರತಿ ಗೇಟ್‌ನ ಸೆಕ್ಯುರಿಟಿ, ಡ್ಯೂಟಿಗೆ ಹಾಜರಾಗಿದ್ದ ಪೊಲೀಸರ ಹೇಳಿಕೆಗಳನ್ನು ಸೇರಿ ನೂರಾರು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದೆ.

ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಸುವ ಕೆಲಸ ಅಂತಿಮ ಹಂತದಲ್ಲಿದ್ದು, ಇದಾದ ಬಳಿಕ ಪ್ರಕರಣದ ನ್ಯಾಯಾಂಗ ಪ್ರಕ್ರಿಯೆ ವೇಗ ಪಡೆಯಲಿದೆ. ದುರಂತಕ್ಕೆ ಕಾರಣವಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಈ ಚಾರ್ಜ್ ಶೀಟ್ ಪ್ರಮುಖ ದಾಖಲೆ ಆಗಲಿದೆ.

ಮಾಜಿ ಪ್ರೇಯಸಿಗೆ ಕಿಸ್ ಮಾಡಲು ಹೋಗಿ ನಾಲಿಗೆ ತುಂಡರಿಸಿಕೊಂಡ ವಿವಾಹಿತ; ಆಗಿದ್ದೇನು?

TAGGED:RCB is directly responsible for the Chinnaswamy Stadium stampede; CID files charge sheet
Share This Article
Facebook Twitter Copy Link Print
Previous Article ಮಾಜಿ ಪ್ರೇಯಸಿಗೆ ಕಿಸ್ ಮಾಡಲು ಹೋಗಿ ನಾಲಿಗೆ ತುಂಡರಿಸಿಕೊಂಡ ವಿವಾಹಿತ; ಆಗಿದ್ದೇನು?
Next Article ATM ವಾಹನ ಅಡ್ಡಗಟ್ಟಿ 7 ಕೋಟಿ ರೂ. ದರೋಡೆ

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?