Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು
ದೇಶಪ್ರಮುಖ

ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವರನೋರ್ವ ಫೋಟೋಗ್ರಾಫರ್‌ಗೆ ಕಪಾಳ ಮೋಕ್ಷ ಮಾಡಿದ್ದರಿಂದ ಸಿಟ್ಟಿಗೆದ್ದ ವಧು ಮದುವೆಯನ್ನೇ ನಿಲ್ಲಿಸಿದಂತಹ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಎರಡು ವರ್ಷಗಳ ಕಾಲ ಪರಸ್ಪರ ಪ್ರೀತಿಸಿ ಮದುವೆಗೆ ಸಿದ್ಧತೆ ನಡೆಸಿದ್ದರು.
ಹೀಗಾಗಿ ಇಂದೋರ್‌ನ ಎಂಜಿ ರೋಡ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಬರುವ ನಂದಲಾಲ್‌ಪುರದಲ್ಲಿರುವ ಕೊಶ್ಟಿ ಸಮಾಜದ ಧರ್ಮಶಾಲೆಯಲ್ಲಿ ಇವರ ಮದುವೆ ನಿಗದಿಯಾಗಿತ್ತು. ಮದುವೆಯ ಸಮಯದಲ್ಲಿ ವರ ಗೌರವ್ ಫೋಟೋಗ್ರಾಫರ್‌ನ ಕೆನ್ನೆಗೆ ಬಾರಿಸಿದ್ದಾನೆ. ಇದರಿಂದ ಸಿಟ್ಟಾದ ವಧು ಮದುವೆಯನ್ನೇ ರದ್ದು ಮಾಡಿದ್ದಾಳೆ.

ಬಾಬು ಘನಶ್ಯಾಮ ನಗರದ ವಧು ತಾನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗ ಗೌರವ್‌ ಜೊತೆಗೆ ಹಸೆಮಣೆ ಏರುವುದಕ್ಕೆ ಸಿದ್ಧರಾಗಿದ್ದರು. ಬುಧವಾರ ರಾತ್ರಿ ಮದುವೆಯ ಕಾರ್ಯಕ್ರಮಗಳು ನಡೆಯುತ್ತಿದ್ದಾಗಲೇ ವೇದಿಕೆ ಮೇಲೆ ಇದ್ದ ಫೋಟೋಗ್ರಾಫರ್ ಅಲ್ಲಿ ವಧುವಿನ ಪಕ್ಕದಲ್ಲಿ ನಿಂತು ತುಸು ನೀರು ಕುಡಿದಿದ್ದಾನೆ. ಆದರೆ ಇಷ್ಟಕ್ಕೆ ಸಿಟ್ಟಾದ ವರ ಆತನ ಕೆನ್ನೆಗೆ ಬಾರಿಸಿದ್ದಾರೆ. ಆತನ ಈ ವಿಚಿತ್ರ ವರ್ತನೆಯಿಂದ ವಧು ಗಾಬರಿಯಾಗಿದ್ದಾಳೆ.

ಅಲ್ಲದೇ ವರ ಹಾಗೆ ಮಾಡಿದ್ದು ತಪ್ಪು ಎಂದು ಆತನಿಗೆ ತಿಳಿ ಹೇಳುವ ಪ್ರಯತ್ನ ಮಾಡಿದ್ದಾಳೆ. ಆದರೆ ವರ ತನ್ನ ತಪ್ಪನ್ನು ಅರ್ಥ ಮಾಡಿಕೊಳ್ಳುವ ಬದಲು ಆಕೆಯನ್ನೇ ನಿಂದಿಸುವುದಕ್ಕೆ ಶುರು ಮಾಡಿದ್ದಾನೆ. ಇದರಿಂದ ಬೇಜಾರಾದ ವಧು ಮದುವೆ ನಿಲ್ಲಿಸಿ ಮುಂದಿನ ಸಂಪ್ರದಾಯಗಳನ್ನು ಮಾಡುವುದಕ್ಕೆ ನಿರಾಕರಿಸಿದ್ದಾಳೆ. ಇಂದು ಆತನಿಗೆ ಕ್ಷುಲ್ಲಕ ಕಾರಣಕ್ಕೆ ಥಳಿಸಿದವ ನಾಳೆ ನನ್ನ ಮದುವೆಯಾದ ಮೇಲೆ ನನಗೆ ಥಳಿಸುವುದಿಲ್ಲ ಎಂದು ಏನು ಗ್ಯಾರಂಟಿ ಆತ ನನ್ನನ್ನು ಎಷ್ಟು ಚೆನ್ನಾಗಿ ನೋಡಿಕೊಳ್ಳಬಲ್ಲ ಎಂದು ವಧು ಪ್ರಶ್ನಿಸಿದ್ದಾಳೆ. ಅಲ್ಲದೇ ಮದುವೆಗೆ ಬಂದ ದಿಬ್ಬಣವನ್ನು ವಾಪಾಸ್ ಕಳುಹಿಸಿದ್ದಾಳೆ ನಂತರ ಅದೇ ರಾತ್ರಿ ಪೊಲೀಸ್ ಠಾಣೆಗೆ ಹೋದ ವಧು ವರ ಗೌರವ್ ಹಾಗೂ ಆತನ ತಾಯಿ ತರುಣಾ ಅವರ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಈ ವಿಚಾರ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅನೇಕರು ವಧುವಿನ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟೀ ಕುಡಿಯುವಾಗ ಈ ತಪ್ಪು ಮಾಡಿದ್ರೆ  ಕರುಳು ಡ್ಯಾಮೇಜ್ ಆಗೋದು ಗ್ಯಾರಂಟಿ

TAGGED:Groom hits photographer: Bride calls off wedding
Share This Article
Facebook Twitter Copy Link Print
Previous Article ಟೀ ಕುಡಿಯುವಾಗ ಈ ತಪ್ಪು ಮಾಡಿದ್ರೆ  ಕರುಳು ಡ್ಯಾಮೇಜ್ ಆಗೋದು ಗ್ಯಾರಂಟಿ
Next Article ರಾತ್ರಿ ಹೊತ್ತು ಲೈಟ್‌ ಹಾಕಿಕೊಂಡು ಮಲಗ್ತೀರಾ?; ಹಾಗಾದ್ರೆ ಎಚ್ಚರ!

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?