Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅನ್ಮೋಲ್ ಬಿಷ್ಣೋಯ್ ನ್ಯಾಯಾಲಯಕ್ಕೆ ಹಾಜರು: 11 ದಿನ NIA ಕಸ್ಟಡಿಗೆ ನೀಡಿ ಆದೇಶ
ದೇಶಪ್ರಮುಖ

ಅನ್ಮೋಲ್ ಬಿಷ್ಣೋಯ್ ನ್ಯಾಯಾಲಯಕ್ಕೆ ಹಾಜರು: 11 ದಿನ NIA ಕಸ್ಟಡಿಗೆ ನೀಡಿ ಆದೇಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: NCP ನಾಯಕ ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದ ಆರೋಪಿ ಅನ್ಮೋಲ್ ಬಿಷ್ಣೋಯ್ ನನ್ನು ದೆಹಲಿ ನ್ಯಾಯಾಲಯವು 11 ದಿನಗಳ NIA ಕಸ್ಟಡಿಗೆ ನೀಡಿದೆ.

ಅಮೆರಿಕದಿಂದ ಗಡೀಪಾರು ಮಾಡಿದ ಬಳಿಕ ಇಂದು (ನ.19) ಮಧ್ಯಾಹ್ನ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಅನ್ಮೋಲ್ ಬಿಷ್ಣೋಯ್ ನನ್ನು NIA ಅಧಿಕಾರಿಗಳು ಬಂಧಿಸಿ ಪಟಿಯಾಲ ಹೌಸ್ ನ್ಯಾಯಾಲಯದ ಮುಂದೆ ಹಾಜರುಪಡಿಸಿದೆ ಈ ವೇಳೆ ಎನ್ ಐಎ ಅನ್ಮೋಲ್ ನನ್ನು 15 ದಿನ ಕಸ್ಟಡಿಗೆ ನೀಡುವಂತೆ ಕೋರಿತ್ತು.ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಹನ್ನೊಂದು ದಿನಗಳ ಕಾಲ ಎನ್ ಐಎ ಕಸ್ಟಡಿಗೆ ನೀಡಿ ಆದೇಶಿಸಿದೆ.

ಅಧಿಕಾರಿಗಳ ಪ್ರಕಾರ ಅನ್ಮೋಲ್ 15 ಕ್ಕೂ ಹೆಚ್ಚು ಕೊಲೆಗಳು, 20 ಅಪಹರಣಗಳು, ಜೊತೆಗೆ ಬೆದರಿಕೆಗಳು ಮತ್ತು ಹಿಂಸಾಚಾರದ ಘಟನೆಗಳಲ್ಲಿ ನೇರವಾಗಿ ಭಾಗಿಯಾಗಿರುವ ಸುಳಿವು ಇರುವುದರಿಂದ ಅನ್ಮೋಲ್ ನನ್ನ ಕಸ್ಟಡಿಯಲ್ಲಿ ವಿಚಾರಣೆ ಮಾಡುವುದು ಅಗತ್ಯವಾಗಿದೆ ಎಂದು NIA ನ್ಯಾಯಾಲಯಕ್ಕೆ ತಿಳಿಸಿದೆ. ಅಷ್ಟು ಮಾತ್ರವಲ್ಲದೆ ಈತ ಎರಡು ನಕಲಿ ಭಾರತೀಯ ಪಾಸ್‌ಪೋರ್ಟ್‌ಗಳನ್ನು ಕೂಡ ಹೊಂದಿದ್ದ ಎನ್ನುವ ಆರೋಪವನ್ನೂ ಹೊಂದಿದ್ದ ಎನ್ನಲಾಗಿದೆ. ಹಾಗಾಇ ಈತನ ವಿಚಾರಣೆ ನಡೆಸಲು ಎನ್ ಐಎ ವಶಕ್ಕೆ ನೀಡುವಂತೆ ಅರ್ಜಿಯಲ್ಲಿ ಕೋರಿದ್ದರು ಅದರಂತೆ ಅರ್ಜಿಯನ್ನು ಆಲಿಸಿದ ನ್ಯಾಯಾಲಯ 11 ದಿನ NIA ಕಸ್ಟಡಿಗೆ ನೀಡಿದೆ.
2022 ರಿಂದ ತಲೆಮರೆಸಿಕೊಂಡಿರುವ ಅನ್ಮೋಲ್ ಅಮೆರಿಕದಲ್ಲಿ ವಾಸಿಸುತ್ತಿದ್ದರು ಮತ್ತು ಜೈಲಿನಲ್ಲಿರುವ ಅವರ ಸಹೋದರ ಲಾರೆನ್ಸ್ ಬಿಷ್ಣೋಯ್ ನೇತೃತ್ವದ ಭಯೋತ್ಪಾದಕ ಸಿಂಡಿಕೇಟ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಕಳೆದ ವರ್ಷ ನವೆಂಬರ್‌ನಲ್ಲಿ ಅಮೆರಿಕದಲ್ಲಿ ಬಂಧಿಸಲಾಗಿತ್ತು.
ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ, ಏಪ್ರಿಲ್ 2024 ರಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯಲ್ಲಿ ನಡೆದ ಗುಂಡಿನ ದಾಳಿ ಮತ್ತು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಸೇರಿದಂತೆ ಇತರ ಅಪರಾಧಗಳಿಗೆ ಸಂಬಂಧಿಸಿದಂತೆ ಅನ್ಮೋಲ್‌ನನ್ನು ಮಂಗಳವಾರ ಅಮೆರಿಕದಿಂದ ಗಡೀಪಾರು ಮಾಡಲಾಯಿತು. ಅದರಂತೆ ಲೂಸಿಯಾನದಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿದಾಗ ಅನ್ಮೋಲ್ ಅವರನ್ನು ಬಂಧಿಸಲಾಗಿದೆ ಎಂದು ಎನ್‌ಐಎ ತಿಳಿಸಿದೆ.

ನ.21 ರಿಂದ 3 ದಿನ ದಕ್ಷಿಣ ಆಫ್ರಿಕಾದಲ್ಲಿ ನಡೆಯುವ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ

TAGGED:Anmol Bishnoi appears in court: NIA remand for 11 days
Share This Article
Facebook Twitter Copy Link Print
Previous Article ನ.21 ರಿಂದ 3 ದಿನ ದಕ್ಷಿಣ ಆಫ್ರಿಕಾದಲ್ಲಿ ನಡೆಯುವ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ
Next Article ಧರ್ಮಸ್ಥಳ ಕೇಸ್ : ಇಂದು SITಯಿಂದ ತಿಮರೋಡಿ, ಮಟ್ಟಣ್ಣನವರ್ ಸೇರಿ 6 ಜನರ ವಿರುದ್ಧ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ.!

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?