Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಡೆತ್ ನೋಟ್ ಬರೆದಿಟ್ಟು ಮೆಟ್ರೋ ಎದುರು ಹಾರಿ ಬಾಲಕ ಆತ್ಮ*ಹತ್ಯೆ
ದೇಶ

ಡೆತ್ ನೋಟ್ ಬರೆದಿಟ್ಟು ಮೆಟ್ರೋ ಎದುರು ಹಾರಿ ಬಾಲಕ ಆತ್ಮ*ಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಅಮ್ಮಾ ನಿನ್ನನ್ನು ನೋಯಿಸಿದ್ದೇನೆ ಕ್ಷಮಿಸಿಬಿಡು ಎಂದು ಪತ್ರ ಬರೆದಿಟ್ಟು ಬಾಲಕನೊಬ್ಬ ದೆಹಲಿ ಮೆಟ್ರೋ ಎದುರು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಮಂಗಳವಾರ ಬೆಳಗ್ಗೆ ಮನೆಯಿಂದ ಹೊರಟಿದ್ದ 16 ವರ್ಷದ ಬಾಲಕ ಡ್ರಾಮಾ ಕ್ಲಬ್​ನಲ್ಲಿ ಮತ್ತೊಂದು ದಿನ ಕಳೆಯಲು ಇಷ್ಟಪಟ್ಟಿದ್ದ, ಆದರೆ ಅಂದೇ ಮಧ್ಯಾಹ್ನ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಅಂಗಾಂಗಗಳನ್ನು ದಾನ ಮಾಡುವಂತೆ ಮತ್ತು ಯಾವುದೇ ಮಗು ತಾನು ಅನುಭವಿಸಿದ ನೋವನ್ನು ಅನುಭವಿಸಬಾರದು ಎಂದು ಆತ್ಮಹತ್ಯೆ ಪತ್ರವನ್ನು ಬರೆದಿಟ್ಟಿದ್ದಾನೆ.

ಖಾಸಗಿ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿ ಮಧ್ಯಾಹ್ನ 2.34 ಕ್ಕೆ ಮಧ್ಯ ದೆಹಲಿಯ ರಾಜೇಂದ್ರ ಪ್ಲೇಸ್ ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್‌ನಿಂದ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು ಹತ್ತಿರದಲ್ಲಿದ್ದ ಬಿಎಲ್​ಕೆ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಂತಿಮವಾಗಿ ಆತ ಮೃತಪಟ್ಟಿದ್ದಾನೆಂದು ವೈದ್ಯರು ಘೋಷಿಸಿದರು. ಆತ್ಮಹತ್ಯೆ ಪತ್ರದಲ್ಲಿ ಶಿಕ್ಷಕರ ಬಗ್ಗೆ ಮಾತನಾಡಿದ್ದು, ಸಾಕಷ್ಟು ದಿನಗಳಿಂದ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಬರೆದಿದ್ದಾನೆ.

 

https://www.newsics.com/2025/11/20/disabled-son-dies-of-hunger-father-waits-for-hours-at-cemetery-with-no-money-for-funeral/

TAGGED:#Boy #suicide #metro #delhi #police #case
Share This Article
Facebook Twitter Copy Link Print
Previous Article ಹಸಿವಿನಿಂದ ಅಂಗವಿಕಲ ಮಗ ಸಾವು – ಅಂತ್ಯಕ್ರಿಯೆ ಹಣವಿಲ್ಲದೇ ಸ್ಮಶಾನದಲ್ಲಿ ಗಂಟೆಗಟ್ಟಲೆ ಕಾದು ಕುಳಿತ ತಂದೆ
Next Article ಬಿಗ್ಬಾಸ್ ಮನೆಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಶ್ವಿನಿ ಗೌಡ- ಅಷ್ಟಕ್ಕೂ ಏನಾಯ್ತು? ವೀಡಿಯೊ ನೋಡಿ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?