Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬಿಗ್ಬಾಸ್ ಮನೆಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಶ್ವಿನಿ ಗೌಡ- ಅಷ್ಟಕ್ಕೂ ಏನಾಯ್ತು? ವೀಡಿಯೊ ನೋಡಿ
ಮನರಂಜನೆಕರ್ನಾಟಕಪ್ರಮುಖ

ಬಿಗ್ಬಾಸ್ ಮನೆಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಶ್ವಿನಿ ಗೌಡ- ಅಷ್ಟಕ್ಕೂ ಏನಾಯ್ತು? ವೀಡಿಯೊ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ  ಅಶ್ವಿನಿ ಗೌಡ ಅವರು ನಿರಂತರವಾಗಿ ಕಣ್ಣೀರು ಹಾಕುತ್ತಿದ್ದಾರೆ. ಅವರು ಇತ್ತೀಚೆಗೆ ಸಾಕಷ್ಟು ಕುಗ್ಗಿದ್ದಾರೆ. ಆದರೂ ತಮ್ಮ ಅಹಂ ಬಿಡುತ್ತಿಲ್ಲ. ಈಗ ರಘು ಹಾಗೂ ಅಶ್ವಿನಿ ಗೌಡ ಮಧ್ಯೆ ಕಿರಿಕ್ ಆಗಿದೆ. ಕೆಲಸ ಮಾಡುವ ವಿಷಯಕ್ಕೆ ಸಂಬಂಧಿಸಿ ರಘು ಅವರು ಅಶ್ವಿನಿ ಬಳಿ ಮಾತನಾಡಿದ್ದಾರೆ. 10 ನಿಮಿಷ ಬಿಟ್ಟು ಕೆಲಸ ಮಾಡುತ್ತೇನೆ ಎಂದು ಅಶ್ವಿನಿ ಹೇಳಿದ್ದಾರೆ. ರಘು ಹಾಗೂ ಅಶ್ವಿನಿ ಜಗಳ ಆಡಿದ್ದಾರೆ.

ಇದರಿಂದಬಿಗ್​​ಬಾಸ್​ ಮನೆಯಲ್ಲಿ ಅಶ್ವಿನಿ ಗೌಡ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಅದಕ್ಕೆ ಕಾರಣ ಅವರ ಸ್ವಾಭಿಮಾನಕ್ಕೆ ದಕ್ಕೆ ಆಗಿದೆಯಂತೆ.ತಮಗೆ ಆಗುತ್ತಿರುವ ನೋವುಗಳನ್ನು ಹೊರ ಹಾಕಲು ಇದೀಗ ಹೊಟ್ಟೆಗೆ ಏನೂ ತಿನ್ನದೇ ಕೂತಿದ್ದಾರೆ. ಇದು ಬಿಗ್​​ಬಾಸ್​ ಮನೆಯ ಇತರ ಸದಸ್ಯರ ತಳಮಳಕ್ಕೂ ಕಾರಣವಾಗಿದೆ.

ಕಲರ್ಸ್ ಕನ್ನಡ ಇಂದು ಬೆಳಗ್ಗೆ ಪ್ರೊಮೋ ಒಂದನ್ನು ರಿಲೀಸ್ ಮಾಡಿದೆ. ಅದರಲ್ಲಿ ಅಶ್ವಿನಿ ಬೆಡ್ ಮೇಲೆ ಮಲಗಿಕೊಂಡಿದ್ದಾರೆ. ಜಾಹ್ನವಿ ತಟ್ಟೆಯಲ್ಲಿ ಊಟ ಹಾಕಿಕೊಂಡು ಬಂದಿದ್ದಾರೆ. ನೀವು ಫಸ್ಟು ಊಟ ಮಾಡಿ ಎಂದು ಒತ್ತಾಯ ಮಾಡಿದ್ದಾರೆ.

https://x.com/ColorsKannada/status/1991333271624720423?ref_src=twsrc%5Etfw%7Ctwcamp%5Etweetembed%7Ctwterm%5E1991333271624720423%7Ctwgr%5E6f5e8e64d731f63f3949024a01273a1eaec1452d%7Ctwcon%5Es1_c10&ref_url=https%3A%2F%2Fnewsfirstlive.com%2Fserial%2Fashwini-gowda-fasting-in-bigg-boss-house-10790819

TAGGED:#bigboss12 #ashwinigowda #colorskannada #realityshow #sudeep
Share This Article
Facebook Twitter Copy Link Print
Previous Article ಡೆತ್ ನೋಟ್ ಬರೆದಿಟ್ಟು ಮೆಟ್ರೋ ಎದುರು ಹಾರಿ ಬಾಲಕ ಆತ್ಮ*ಹತ್ಯೆ
Next Article ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR ದಾಖಲು

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?