Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಿಲ್ಲರ್ ಬಿಎಂಟಿಸಿಗೆ ವೃದ್ದ ಬಲಿ
ಕರ್ನಾಟಕಪ್ರಮುಖ

ಕಿಲ್ಲರ್ ಬಿಎಂಟಿಸಿಗೆ ವೃದ್ದ ಬಲಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada /YouTube

newsics.com

ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೊರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ವೆಂಕಟರಾಮಯ್ಯ ಎಂದು ಗುರುತಿಸಲಾಗಿದೆ. ವೆಂಕಟರಾಮಪ್ಪ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಮಡಿವಾಳ ಮಾರ್ಕೆಟ್ ರೋಡ್‌ಗೆ ತರಕಾರಿ ತರಲು ಹೋದಾಗ ಈ ಅಪಘಾತ ನಡೆದಿದೆ.

ಸದ್ಯ ವೆಂಕಟರಾಮಪ್ಪ ಮೃತದೇಹವನ್ನು ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿರಿಸಲಾಗಿದೆ. ಮಡಿವಾಳ ಬಸ್ ನಿಲ್ದಾಣದಲ್ಲಿ ತರಕಾರಿ ತೆಗೆದುಕೊಂಡು ಬಂದಿದ್ದ ವೆಂಕಟರಾಮಪ್ಪ ಬಸ್ ಹತ್ತಲು ನಿಂತಿದ್ದರು. ಈ ವೇಳೆ ಎಸ್‌ಎಂಬಿಟಿ ರೈಲ್ವೆ ನಿಲ್ದಾಣದಿಂದ ಸಿಲ್ಕ್ ಬೋರ್ಡ್ಗೆ ಕಾರ್ಯಾಚರಣೆಗೊಳ್ಳುತ್ತಿದ್ದ ಬಿಎಂಟಿಸಿ ಬಸ್ ಫುಟ್‌ಪಾತ್‌ನಲ್ಲಿ ನಿಂತಿದ್ದವರಿಗೆ ಡಿಕ್ಕಿ ಹೊಡೆದಿದೆ. ಮೊದಲು ಟಾಟಾ ಎಸಿ ಗಾಡಿಗೆ ಡಿಕ್ಕಿಯಾಗಿ ಬಳಿಕ ವೆಂಕಟರಾಮಪ್ಪಗೆ ಬಸ್ ಗುದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಮಡಿವಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸೆಕ್ಯೂರಿಟಿ ಡೆಪಾಸಿಟ್ ಹಣ ವಾಪಸ್ ಕೇಳಿದ್ದಕ್ಕೆ ಯುವತಿ ಮೇಲೆ ಪಿಜಿ ಮಾಲೀಕರಿಂದ ಹಲ್ಲೆ

TAGGED:BMTC bus hit a pedestrian and the bus's tire hit
Share This Article
Facebook Twitter Copy Link Print
Previous Article ಸೆಕ್ಯೂರಿಟಿ ಡೆಪಾಸಿಟ್ ಹಣ ವಾಪಸ್ ಕೇಳಿದ್ದಕ್ಕೆ ಯುವತಿ ಮೇಲೆ ಪಿಜಿ ಮಾಲೀಕರಿಂದ ಹಲ್ಲೆ
Next Article ಗುಡ್ ನ್ಯೂಸ್; ಮತ್ತೊಮ್ಮೆ ಟ್ರಾಫಿಕ್‌ ದಂಡದಲ್ಲಿ ಶೇಕಡ 50ರಷ್ಟು ಡಿಸ್ಕೌಂಟ್‌

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?