Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಆಗಸ್ಟ್ 1ರಿಂದ  ಶೂ, ಚಪ್ಪಲಿ ಬೆಲೆಗಳಲ್ಲೂ ಏರಿಕೆ ..!
ಪ್ರಮುಖಲೈಫ್‌ಸ್ಟೈಲ್ವೈರಲ್

ಆಗಸ್ಟ್ 1ರಿಂದ  ಶೂ, ಚಪ್ಪಲಿ ಬೆಲೆಗಳಲ್ಲೂ ಏರಿಕೆ ..!

Share
1 Min Read
SHARE

newsics.com
ಮುಂಬರುವ ತಿಂಗಳಿನಿಂದ ಚಪ್ಪಲಿ, ಶೂಗಳ ಬೆಲೆ ಅಧಿಕಗೊಳ್ಳಲಿವೆ. ಜೊತೆಗೆ ಗುಣಮಟ್ಟದ ಪಾದರಕ್ಷೆಗಳೂ ಮಾರುಕಟ್ಟೆಯಲ್ಲಿ ರಾರಾಜಿಸಲಿವೆ.

ಇದಕ್ಕೆ ಕಾರಣ ಹೊಸ ಗುಣಮಟ್ಟ ಪ್ರಮಾಣ ನಿಯಮಗಳು. ಗುಣಮಟ್ಟ ನಿಯಂತ್ರಣ ಸಂಸ್ಥೆಯಾದ ಬಿಐಎಸ್ ಹೊರಡಿಸಿರುವ ಹೊಸ ಮಾರ್ಗಸೂಚಿಗಳನ್ನು ದೇಶದ ಪಾದರಕ್ಷೆ ಉದ್ಯಮ ಅನುಸರಿಸಬೇಕಾಗುತ್ತದೆ. ಆಗಸ್ಟ್ 1ರಿಂದ ಬಿಐಎಸ್ನ ಗುಣಮಟ್ಟ ನಿಯಂತ್ರಣ ಆದೇಶ ಜಾರಿಗೆ ಬರುತ್ತದೆ. ಪಾದರಕ್ಷೆ ತಯಾರಕರು ಹೊಸ ಗುಣಮಟ್ಟ ನಿಯಮಗಳಿಗೆ ಒಳಪಡುವುದು ಕಡ್ಡಾಯವಾಗಿರುತ್ತದೆ. ಈ ಕಾರಣಕ್ಕೆ ಚಪ್ಪಲಿ, ಶೂಗಳ ತಯಾರಿಕೆಯ ವೆಚ್ಚ ಹೆಚ್ಚಾಗುವ ಸಾಧ್ಯತೆ ಇದ್ದು, ಇದರಿಂದ ಬೆಲೆ ಹೆಚ್ಚಳ ಸಂಭವ ಇದೆ.

ಪಾದರಕ್ಷೆ ತಯಾರಿಕೆಗೆ ಬಳಸುವ ಪ್ರತಿಯೊಂದು ವಸ್ತುವೂ ನಿರ್ದಿಷ್ಟ ಗುಣಮಟ್ಟವಾದರೂ ಹೊಂದಿರಬೇಕು. ಐಎಸ್ 6721 ಮತ್ತು ಐಎಸ್ 10702 ಮಾನದಂಡದ ಪ್ರಕಾರ ಈ ವಸ್ತುವಿನ ಗುಣಮಟ್ಟ ಇರಬೇಕು. ಕಠಿಣ ಗುಣಮಟ್ಟ ಪರೀಕ್ಷೆಗಳಿಗೆ ಇವುಗಳನ್ನು ಒಳಪಡಿಸಲಾಗುತ್ತದೆ. ಮಾರುಕಟ್ಟೆಯಲ್ಲಿ ಕಳಪೆ ಗುಣಮಟ್ಟದ ಪಾದರಕ್ಷೆಗಳನ್ನು ತೊಡೆದು ಹಾಕುವುದು ಈ ಯೋಜನೆಯ ಉದ್ದೇಶ.

ಇನ್ಮುಂದೆ ಮಾರುಕಟ್ಟೆಗೆ ಬರುವ ಪಾದರಕ್ಷೆಗಳಿಗೆ ಬಿಐಎಸ್ ಸ್ಟ್ಯಾಂಡರ್ಡ್ ಅನ್ನು ಕಡ್ಡಾಯ ಪಡಿಸಲಾಗಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಇರುವ ಪಾದರಕ್ಷೆಗಳ ಲೆಕ್ಕವನ್ನು ಬಿಐಎಸ್ ವೆಬ್ಸೈಟ್ನಲ್ಲಿ ನೊಂದಾಯಿಸಿ ಕೊಡಬೇಕು. ಆ ಬಳಿಕ ಈ ಹಳೆಯ ಪಾದರಕ್ಷೆಗಳನ್ನು ಹಳೆಯ ಬೆಲೆಯಲ್ಲೇ ಮಾರಾಟ ಮಾಡಲು ಕಾಲಾವಕಾಶ ಕಲ್ಪಿಸಲಾಗಿದೆ

TAGGED:From August 1the prices of shoes and slippers have also increased..!
Share This Article
Facebook Twitter Copy Link Print
Previous Article ಅಮೆರಿಕದಲ್ಲಿ ಒಳ್ಳೆ ಜಾಬ್, ಡಿಸೆಂಬರ್‌ನಲ್ಲಿ ಮದುವೆ. ಯುವಕನ ದುರಂತ ಅಂತ್ಯ
Next Article ಸರ್ಕಾರದಿಂದ ಸಬ್ಸಿಡಿ ದರದಲ್ಲಿ ಟೊಮೆಟೋ ಮಾರಾಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?