Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗುಡ್ ನ್ಯೂಸ್; ಮತ್ತೊಮ್ಮೆ ಟ್ರಾಫಿಕ್‌ ದಂಡದಲ್ಲಿ ಶೇಕಡ 50ರಷ್ಟು ಡಿಸ್ಕೌಂಟ್‌
ಕರ್ನಾಟಕಪ್ರಮುಖ

ಗುಡ್ ನ್ಯೂಸ್; ಮತ್ತೊಮ್ಮೆ ಟ್ರಾಫಿಕ್‌ ದಂಡದಲ್ಲಿ ಶೇಕಡ 50ರಷ್ಟು ಡಿಸ್ಕೌಂಟ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada /YouTube

newsics.com

ಬೆಂಗಳೂರು: ವಾಹನ ಸವಾರರಿಗೆ ಸಾರಿಗೆ ಇಲಾಖೆ ಗುಡ್‌ನ್ಯೂಸ್‌ ನೀಡಿದ್ದು, ಮತ್ತೆ ಟ್ರಾಫಿಕ್‌ ದಂಡದಲ್ಲಿ ಶೇಕಡ 50ರಷ್ಟು ಡಿಸ್ಕೌಂಟ್‌ ನೀಡಿ ಆದೇಶ ಹೊರಡಿಸಿದೆ.

ಈ ವಿಚಾರವಾಗಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ಆದೇಶ ನೀಡಿದ್ದು, ಶೇ.50ರಷ್ಟು ದಂಡ ಪಾವತಿಗೆ ನವೆಂಬರ್ 21ರಿಂದ ಡಿಸೆಂಬರ್ 12ರವರೆಗೆ ದಂಡ ಕಟ್ಟಲು ಅವಕಾಶ ನೀಡಿ ಆದೇಶ ಹೊರಡಿಸಲಾಗಿದೆ.

ಅನೇಕ ಬಾರಿ ದಂಡ ಕಟ್ಟಿ ಎಂದು ಹೇಳಿದರೂ ಸಹ ಜನರು ಕಿವಿಗೆ ಹಾಕಿಕೊಳ್ಳುವುದಿಲ್ಲ. ಕೆಲವರ ಗಾಡಿಯನ್ನ ಚೆಕ್‌ ಮಾಡಿದರೆ 10 ಸಾವಿರ ರೂಪಾಯಿಗೂ ಹೆಚ್ಚು ದಂಡ ಇರುತ್ತದೆ. ಆದರೆ ಇದ್ಯಾವುದಕ್ಕೂ ಜನ ತಲೆಕೆಡಿಸಿಕೊಂಡಿಲ್ಲ. ಹಾಗಾಗಿಯೇ ಪೊಲೀಸರು ಹೊಸ ಐಡಿಯಾ ಮಾಡಿದ್ದಾರೆ. ಸಾಮಾನ್ಯವಾಗಿ ಜನರಿಗೆ ಡಿಸ್ಕೌಂಟ್‌ ಎಂದರೆ ಬಹಳ ಇಷ್ಟ. ಹಾಗಾಗಿ ಡಿಸ್ಕೌಂಟ್‌ ಕೊಟ್ಟ ಮೇಲಾದರೂ ಜನ ದಂಡ ಕಟ್ಟಬಹುದು ಎನ್ನುವ ಕಾರಣಕ್ಕೆ ಪೊಲೀಸರು ಆಫರ್‌ ಕೊಟ್ಟಿದ್ದು, 50 ಪರ್ಸೆಂಟ್ ಡಿಸ್ಕೌಂಟ್ ಕೊಟ್ಟಿದ್ದಾರೆ. ಇದರಿಂದಾಗಿ ಆರಾಮವಾಗಿ ದಂಡ ಕಟ್ಟಬಹುದು.

ಇನ್ನು 50% ಡಿಸ್ಕೌಂಟ್‌ ಆಫರ್‌ ಟ್ರಾಫಿಕ್‌ ಸಿಗ್ನಲ್‌ ಉಲ್ಲಂಘನೆ ಮಾಡಿರುವವರಿಗೆ ಹಾಗೂ ಮಿತಿ ಮೀರಿದ ವೇಗದ ಚಾಲನೆ, ಹೆಲ್ಮೆಟ್ ಧರಿಸದೇ ಚಾಲನೆ ಮಾಡುವುದು, ಕಾರಿನಲ್ಲಿ ಸೀಟ್ ಬೆಲ್ಟ್ ಬಳಕೆ ಮಾಡದಿರುವುದು, ಗಾಡಿ ಚಾಲನೆ ಮಾಡುವಾಗ ಮೊಬೈಲ್‌ ಫೋನ್‌ ಬಳಕೆ ಮಾಡುವುದು ಹಾಗೂ ನೋ ಪಾರ್ಕಿಂಗ್‌ ಜಾಗದಲ್ಲಿ ಪಾರ್ಕ್‌ ಮಾಡುವುದು ಹೀಗೆ ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿದವರಿಗೆ ಈ ಡಿಸ್ಕೌಂಟ್‌ ಅನ್ವಯವಾಗುತ್ತದೆ.

ಇನ್ನು ಆಫರ್‌ ಮೂಲಕ ದಂಡ ಪಾವತಿ ಮಾಡಲು ಕರ್ನಾಟಕ ಒನ್ ವೆಬ್ ಸೈಟ್ ಹಾಗೂ ಪೇಟಿಎಂ ಬಳಕೆ ಮಾಡಬಹುದು, ಅಲ್ಲದೇ, ಹತ್ತಿರದ ಸಂಚಾರಿ ಪೊಲೀಸ್ ಠಾಣೆಗಳಲ್ಲಿ ದಂಡ ಪಾವತಿ ಸಹ ಮಾಡಬಹುದಾಗಿದೆ.

ಕಿಲ್ಲರ್ ಬಿಎಂಟಿಸಿಗೆ ವೃದ್ದ ಬಲಿ

TAGGED:Good news; 50 percent discount on traffic fines again
Share This Article
Facebook Twitter Copy Link Print
Previous Article ಕಿಲ್ಲರ್ ಬಿಎಂಟಿಸಿಗೆ ವೃದ್ದ ಬಲಿ
Next Article ಬಾರ್ ಮಾಡಲು ರಾತ್ರೋ ರಾತ್ರಿ ದೇವಸ್ಥಾನ ಧ್ವಂಸ

Popular Posts

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?