Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಗುವಿನ ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿ ಅಂಟಿಸಿದ ವೈದ್ಯ
ದೇಶ

ಮಗುವಿನ ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿ ಅಂಟಿಸಿದ ವೈದ್ಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೀರತ್:  ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ಹಣೆಯಲ್ಲಿ ಗಾಯವಾಗಿದ್ದ ಮಗುವಿನ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಅಂಟಿಸಿ ಚಿಕಿತ್ಸೆ ನೀಡಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಈ ಬಗ್ಗೆ ಮಗುವಿನ ಕುಟುಂಬಸ್ಥರು ಆರೋಪಿಸಿದ್ದಾರೆ.

ಸರ್ದಾರ್ ಜಸ್ಪಿಂದರ್ ಸಿಂಗ್ ಎಂಬುವವರ ಮಗ ಮನೆಯಲ್ಲಿ ಆಟವಾಡುತ್ತಿದ್ದಾಗ ತಲೆ ಮೇಜಿನ ತುದಿಗೆ ಬಡಿದು ರಕ್ತ ಸೋರುತ್ತಿತ್ತು. ಹೀಗಾಗಿ, ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆಗ ಖಾಸಗಿ ಆಸ್ಪತ್ರೆಯ ವೈದ್ಯರು 5 ರೂ. ಬೆಲೆಯ ಫೆವಿಕ್ವಿಕ್ ಟ್ಯೂಬ್ ಖರೀದಿಸಿ ತಂದು ಆ ಗಾಯವನ್ನು ಮುಚ್ಚಿದ್ದಾರೆ ಎಂದು ಹೇಳಲಾಗಿದೆ. ಆದರೆ, ಆ ಮಗು ಅಳುತ್ತಲೇ ಇತ್ತು. ಆಗ ವೈದ್ಯರು ಸ್ವಲ್ಪ ಹೊತ್ತಿನಲ್ಲೇ ನೋವು ಕಡಿಮೆಯಾಗುತ್ತದೆ ಎಂದು ಹೇಳಿದರು ಎಂದು ಮಗುವಿನ ತಾಯಿ ಹೇಳಿದ್ದಾರೆ.

ಆದರೆ, ಮನೆಗೆ ಬಂದರೂ ಮಗು ಅಳು ನಿಲ್ಲಿಸಲಿಲ್ಲ. ರಾತ್ರಿಯಿಡೀ ಮಲಗದೆ ಒದ್ದಾಡುತ್ತಿತ್ತು. ಕೊನೆಗೆ ಆ ಮಗುವಿನ ತಂದೆ-ತಾಯಿ ಮರುದಿನ ಬೆಳಿಗ್ಗೆ ಆ ಮಗುವನ್ನು ಇನ್ನೊಂದು ಆಸ್ಪತ್ರೆಗೆ ಕರೆದೊಯ್ದರು. ಗಾಯದ ರಕ್ತಕ್ಕೆ ಅಂಟಿ ಗಟ್ಟಿಯಾಗಿದ್ದ ಗಮ್ ತೆಗೆಯಲು ಅಲ್ಲಿನ ವೈದ್ಯರು 3 ಗಂಟೆ ತೆಗೆದುಕೊಂಡರು. ಕೊನೆಗೆ ಗಾಯವಾದ ಜಾಗವನ್ನು ಸ್ವಚ್ಛಗೊಳಿಸಿ, ಆ ಗಾಯವನ್ನು ಮುಚ್ಚಲು ಅವರು 4 ಹೊಲಿಗೆಗಳನ್ನು ಹಾಕಿದರು.

.ಒಂದುವೇಳೆ ಹಣೆಗೆ ಅಂಟಿಸಿದ್ದ ಫೆವಿಕ್ವಿಕ್ ಮಗುವಿನ ಕಣ್ಣಿಗೆ ಸೋರಿಕೆಯಾಗಿದ್ದರೆ, ಮಗುವಿನ ಕಣ್ಣೇ ಹೋಗುತ್ತಿತ್ತು ಎಂದು ಅವರು ಆರೋಪಿಸಿದ್ದಾರೆ. ಈ ಬಗ್ಗೆ ಮಗುವಿನ ಕುಟುಂಬ ದೂರು ದಾಖಲಿಸಿದೆ.

 

TAGGED:#Doctor #Feviquick #child #instead #stitching #uttarpradesh
Share This Article
Facebook Twitter Copy Link Print
Previous Article ಬುದ್ಧಿಮಾಂದ್ಯ ಪುತ್ರಿ ಮೇಲೆ ತಂದೆಯಿಂದಲೇ ಅತ್ಯಾ*ಚಾರ
Next Article ಬೆಂಗಳೂರು ದರೋಡೆ ಪ್ರಕರಣಕ್ಕೆ ರೋಚಕ ತಿರುವು – ಪೊಲೀಸರ ಕೈವಾಡವಿರುವ ಶಂಕೆ

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?