Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ದರೋಡೆ ಪ್ರಕರಣಕ್ಕೆ ರೋಚಕ ತಿರುವು – ಪೊಲೀಸರ ಕೈವಾಡವಿರುವ ಶಂಕೆ
ಕರ್ನಾಟಕಪ್ರಮುಖ

ಬೆಂಗಳೂರು ದರೋಡೆ ಪ್ರಕರಣಕ್ಕೆ ರೋಚಕ ತಿರುವು – ಪೊಲೀಸರ ಕೈವಾಡವಿರುವ ಶಂಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣವು ರೋಚಕ ತಿರುವು ಪಡೆದುಕೊಂಡಿದೆ. . ಇಡೀ ದರೋಡೆಯ ಮಾಸ್ಟರ್‌ಮೈಂಡ್ ಓರ್ವ ಪೊಲೀಸ್ ಕಾನ್ಸ್‌ಟೇಬಲ್ ಎಂಬ ಶಂಕೆ ವ್ಯಕ್ತವಾಗಿದೆ.ದರೋಡೆಕೋರರ ಜೊತೆ ಬೆಂಗಳೂರಿನ ಪೊಲೀಸ್‌ ಕಾಬ್ಸ್‌ಸ್ಟೇಬಲ್‌ ನಿರಂತರ ಸಂಪರ್ಕದಲ್ಲಿದ್ದ ಎನ್ನುವ ವಿಚಾರ ಮೂಲಗಳಿಂದ ಬಹಿರಂಗವಾಗಿದೆ.

ದರೋಡೆ ಪ್ರಕರಣ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಎಂಬವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್‌ಮೈಂಡ್ ಎನ್ನಲಾಗುತ್ತಿದೆ. ಇವರೇ ಹುಡುಗರನ್ನ ದರೋಡೆಗೆ ಸಿದ್ಧಪಡಿಸಿದ್ದರು ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.

ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್ ರೆಡಿ ಮಾಡಿದ್ದ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್, ದರೋಡೆ ಕುರಿತು ಪಕ್ಕಾ ತರಬೇತಿ ನೀಡಿದ್ದರು. ಹೇಗೆ ರಾಬರಿ ಮಾಡಬೇಕು? ಹೇಗೆ ತಪ್ಪಿಸಿಕೊಳ್ಳಬೇಕೆಂದು ಟ್ರೈನಿಂಗ್ ಕೂಡ ಕೊಟ್ಟಿದ್ದರು. ಪೊಲೀಸರು ಹೇಗೆ ಕೆಲಸ ಮಾಡುತ್ತಾರೆಂದು ಸಹ ತಿಳಿಸಿದ್ದರು ಎನ್ನಲಾಗಿದೆ. ಅದರಂತೆ ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ತಂಡವೇ 7.11 ಕೋಟಿ ರೂ. ದರೋಡೆ ಮಾಡಿದೆ. ಅಲ್ಲದೆ ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿಗಳು ದರೋಡೆಗೆ ಸಾಥ್ ಕೊಟ್ಟಿದ್ದು, ಕದ್ದ ಹಣವನ್ನು ಬೆಂಗಳೂರಲ್ಲಿಯೇ ಬಚ್ಚಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.

https://www.newsics.com/2025/11/21/doctor-puts-feviquick-on-childs-wound-instead-of-stitching-it/

 

TAGGED:#Bangalore #robbery #case #Police #involvement #suspected
Share This Article
Facebook Twitter Copy Link Print
Previous Article ಮಗುವಿನ ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿ ಅಂಟಿಸಿದ ವೈದ್ಯ
Next Article ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್ ಮಾಡುವವರೇ ಎಚ್ಚರ – ಮತ್ತೆ ಟೋಯಿಂಗ್ ಆರಂಭ

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?