Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ರ‍್ಯಾಂಪ್ ವಾಕ್ ಮಾಡುವಾಗ ವೇದಿಕೆಯಿಂದ ಆಯ ತಪ್ಪಿ ಬಿದ್ದ ಮಾಡೆಲ್ – ವೈರಲ್ ವಿಡಿಯೋ ನೋಡಿ
ವಿದೇಶವೈರಲ್

ರ‍್ಯಾಂಪ್ ವಾಕ್ ಮಾಡುವಾಗ ವೇದಿಕೆಯಿಂದ ಆಯ ತಪ್ಪಿ ಬಿದ್ದ ಮಾಡೆಲ್ – ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿತ್ರ ನಟಿಯರು, ಮಾಡೆಲ್​ಗಳು ಎಂದರೆ ಹಾಗೆ ಅಲ್ವೆ? ಫಂಕ್ಷನ್​ಗಳಿಗೆ ಹೋಗುವಾಗ, ರ್ಯಾಂಪ್​ ಮೇಲೆ ನಡೆಯುವಾಗ, ರೆಡ್​ ಕಾರ್ಪೆಟ್​ ಮೇಲೆ ಕ್ಯಾಟ್​ ವಾಕ್​ ಮಾಡುವಾಗ ಅವರ ಭಾರಿ ಡ್ರೆಸ್​ ಹಿಡಿದುಕೊಳ್ಳಲು ಇನ್ನೊಬ್ಬ ಸಹಾಯಕರು ಇರುತ್ತಾರೆ. ಇಡೀ ರಸ್ತೆ ಗುಡಿಸುವಂತೆ ಒಬ್ಬರು ಡ್ರೆಸ್​ ಹಾಕಿಕೊಂಡರೆ, ಹಲವಾರು ಸುತ್ತುಗಳ ವಿಚಿತ್ರ ಡ್ರೆಸ್​ ಇನ್ನೊಬ್ಬರು ಧರಿಸುತ್ತಾರೆ. ತಮ್ಮ ದೇಹಸಿರಿಯನ್ನು ತೋರಿಸುವ ಡ್ರೆಸ್​ ಹಾಕಿಕೊಂಡು ಆಗಾಗ್ಗೆ ಮೇಲೆ ಮೇಲೆ ಎಳೆದುಕೊಳ್ಳುವುದನ್ನೂ ನಾವು ನೋಡಬಹುದು.ಎಡವಿ ಬೀಳುವ ಹಲವು ಮಾಡೆಲ್ ಗಳ ವಿಡಿಯೋಗಳು ಆಗಾಗ್ಗೆ ವೈರಲ್​ ಆಗುತ್ತಿರುತ್ತವೆ.ಇಂತಹದ್ದೇ ವಿಡಿಯೋ ಒಂದು ಇದೀಗ ಮತ್ತೆ ವೈರಲ್ ಆಗುತ್ತಿದೆ.

ನವೆಂಬರ್ 19 ರಂದು ಹೆನ್ರಿ ಆರೆಂಜ್ ಬಣ್ಣದ ಗೌನ್ ಮತ್ತು ಹೈ ಹೀಲ್ಸ್ ಧರಿಸಿ ರನ್‌ವೇಯಲ್ಲಿ ನಡೆಯುತ್ತಿದ್ದಾಗ ವೇದಿಕೆಯಿಂದ ಆಯಾ ತಪ್ಪಿ ಬಿದಿದ್ದಾರೆ.

ಈ ಘಟನೆ   ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ ಮಿಸ್ ಯೂನಿವರ್ಸ್ 2025 ಸ್ಪರ್ಧೆಯಲ್ಲಿ ಗೌನ್ ಸ್ಪರ್ಧೆಯ ಸಮಯದಲ್ಲಿ  ನಡೆದಿದೆ. ನಂತರ ಅವರನ್ನು ಸ್ಟ್ರೆಚರ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಸಣ್ಣಪುಟ್ಟ ಗಾಯಗಳಾಗಿವೆ. ಯಾವುದೇ ರೀತಿಯ ತೀವ್ರವಾದ ಏಟೇನು ಆಗಿಲ್ಲ ಎಂದು ತಿಳಿದುಬಂದಿದೆ.

ಗೇಬ್ರಿಯೆಲ್ ಹೆನ್ರಿ ಜಮೈಕಾದ ನೇತ್ರಶಾಸ್ತ್ರಜ್ಞರಾಗಿದ್ದು, ಇವರು 2025 ರ ಮಿಸ್ ಯೂನಿವರ್ಸ್ ಜಮೈಕಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಥೈಲ್ಯಾಂಡ್‌ನಲ್ಲಿ ನಡೆಯುವ ಮುಖ್ಯ ಕಾರ್ಯಕ್ರಮಕ್ಕಾಗಿ ಸ್ಪರ್ಧಿಸುತ್ತಿದ್ದಾರೆ. ಹಾಗೆಯೇ ಇವರು ವೆಸ್ಟ್ ಇಂಡೀಸ್‌ನ ವಿಶ್ವವಿದ್ಯಾಲಯ ಆಸ್ಪತ್ರೆಯಲ್ಲಿ ಡಾಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

https://www.instagram.com/reel/DRPdoV_iYvk/?igsh=MW0xd3Q4ZjFwaHJzOA==

TAGGED:#Model #falls #stage #walking #ramp #video #viral
Share This Article
Facebook Twitter Copy Link Print
Previous Article ಬಾಲಕಿಯ ಹೊಟ್ಟೆಯಲ್ಲಿತ್ತು ಬರೋಬ್ಬರಿ 3 ಕೆ.ಜಿ ಕೂದಲು: ವೈದ್ಯರೇ ಶಾಕ್
Next Article ಎಐ ದುರುಪಯೋಗದ ವಿರುದ್ಧ ಧ್ವನಿ ಎತ್ತಿದ ನಟಿ ಕೀರ್ತಿ ಸುರೇಶ್

Popular Posts

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

You Might Also Like

ವೈರಲ್

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read
ವಿದೇಶ

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read
ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ಪ್ರಮುಖವೈರಲ್

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?