Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆಯ ಸಂಪ್ರದಾಯಗಳನ್ನೆಲ್ಲಾ ಪಾಲಿಸಿ ಸಿನಿಮೀಯ ಶೈಲಿಯಲ್ಲಿ ರಾತ್ರೋರಾತ್ರಿ ಎಸ್ಕೇಪ್ ಆದ ವಧು
ದೇಶ

ಮದುವೆಯ ಸಂಪ್ರದಾಯಗಳನ್ನೆಲ್ಲಾ ಪಾಲಿಸಿ ಸಿನಿಮೀಯ ಶೈಲಿಯಲ್ಲಿ ರಾತ್ರೋರಾತ್ರಿ ಎಸ್ಕೇಪ್ ಆದ ವಧು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮದುವೆಯ ಎಲ್ಲಾ ಸಂಪ್ರದಾಯಗಳನ್ನು ಮುಗಿಸಿದ ವಧುವೊಬ್ಬಳು ವರನೊಂದಿಗೆ ವೇದಿಕೆಯಲ್ಲೇ ಸೊಗಸಾಗಿ ಡಾನ್ಸ್ ಮಾಡಿ ನಂತರ ರಾತ್ರೋರಾತ್ರಿ ಎಸ್ಕೇಪ್ಉತ್ತರ ಪ್ರದೇಶದ ಬಾರಬಂಕಿಯಲ್ಲಿ   ಘಟನೆ ನಡೆದಿದೆ.

ಮೂರು ತಿಂಗಳ ಹಿಂದಷ್ಟೇ ವರ ಪಲ್ಲವಿ ಹಾಗೂ ವಧು ಸುನೀಲ್ ಕುಮಾರ್ ಗೌತಮ್ ಮಧ್ಯೆ ಮದುವೆ ನಿಶ್ಚಯಗೊಂಡಿತ್ತು. ಮಂಗಳವಾರ ರಾತ್ರಿ ವರ ಅಂದಾಜು 90ರಷ್ಟು ಜನರಿದ್ದ ತನ್ನ ದಿಬ್ಬಣದೊಂದಿಗೆ ವಧುವಿನ ಮನೆಯಾದ ಬಾರಬಂಕಿಗೆ ಆಗಮಿಸಿದ್ದಾನೆ. ಅಲ್ಲಿ ಮದುವೆ ನಡೆದಿದೆ. ವಧು ಹಾಗೂ ವರ ಇಬ್ಬರೂ ಪರಸ್ಪರ ಹಾರ ಬದಲಾಯಿಸಿಕೊಂಡಿದ್ದಾರೆ. ಹಾಗೂ ರಾತ್ರಿಯೇ ಮದುವೆಯೆಲ್ಲಾ ಪೂರ್ಣಗೊಂಡಿದೆ. ವಧು ಹಾಗೂ ವರ ಇಬ್ಬರು ಸೇರಿ ಮದುವೆಯ ನಂತರ ವೇದಿಕೆಯಲ್ಲೇ ಬಿಂದಾಸ್ ಆಗಿ ಡಾನ್ಸ್ ಮಾಡಿದ್ದಾರೆ.

ಆದರೆ ಮದುವೆ ಎಲ್ಲಾ ಮುಗಿದು ಬುಧವಾರ ಬೆಳಗ್ಗೆ ವಧುವನ್ನು ವರನ ಮನೆಗೆ ಕಳುಹಿಸಿಕೊಡುವ ವೇಳೆ ವಧು ಪಲ್ಲವಿ ಮನೆಯಿಂದ ಎಸ್ಕೇಪ್ ಆಗಿರುವುದು ಬೆಳಕಿಗೆ ಬಂದಿದೆ. ಮೊದಲಿಗೆ ಅವರು ಆಕೆ ಮನೆಯ ಸಮೀಪವೇ ಅತ್ತಿತ ಎಲ್ಲಾದರು ಇರಬಹುದು ಎಂದು ಭಾವಿಸಿದ್ದಾರೆ. ಆದರೆ ಒಂದು ಗಂಟೆಯಾದರು ತೀವ್ರವಾಗಿ ಹುಡುಕಾಟ ನಡೆಸಿದ ನಂತರ ವೂ ಆಕೆ ಸಿಗದೇ ಹೋದಾಗ ಎರಡು ಕುಟುಂಬಗಳು ಆತಂಕಗೊಂಡಿವೆ. ಬೆಳಗ್ಗಿನಿಂದ ಮಧ್ಯಾಹ್ನದವರೆಗೂ ಹುಡುಕಿದರು ವಧು ಮಾತ್ರ ಸಿಕ್ಕಿಲ್ಲ. ಇದರಿಂದ ಆತಂಕಗೊಂಡ ಕುಟುಂಬದವರು ವರನ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ವಧುವಿನ ಕುಟುಂಬದವರ ವಿರುದ್ಧ ಅವರು ಕೇಸ್ ದಾಖಲಿಸಿದ್ದಾರೆ.

 

https://www.newsics.com/2025/11/21/actress-keerthy-suresh-raises-voice-against-misuse-of-ai/

 

Share This Article
Facebook Twitter Copy Link Print
Previous Article ಎಐ ದುರುಪಯೋಗದ ವಿರುದ್ಧ ಧ್ವನಿ ಎತ್ತಿದ ನಟಿ ಕೀರ್ತಿ ಸುರೇಶ್
Next Article ಕುಡುಕ ತಮ್ಮನ ಕಾಟ ತಾಳಲಾರದೇ ಕೊಲೆ ಮಾಡಿ ಶವ ಎಸೆದ ಅಣ್ಣ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?