Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಟ ಕಿಚ್ಚ ಸುದೀಪ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು
ಮನರಂಜನೆ

ನಟ ಕಿಚ್ಚ ಸುದೀಪ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ನಟ ಕಿಚ್ಚ ಸುದೀಪ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ಬೆನ್ನಲ್ಲೇ ನಟ ಕಿಚ್ಚ ಸುದೀಪ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ .

ಕಳೆದ ವೀಕೆಂಡ್ ನಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ಸುದೀಪ್ ಗರಂ ಆಗಿದ್ದರು. ನನ್ನ ಪಿತ್ತ ನೆತ್ತಿಗೇರುತ್ತಲ್ಲ ಅದಕ್ಕಿಂತ ಮೊದಲು ಅಂತ ಬೈದಿದ್ರು, ಇದು ಮಹಿಳೆಗೆ ಮಾಡಿದ ಅವಮಾನ ಎಂದು ಸಂಧ್ಯಾ ಪವಿತ್ರ ದೂರು ನೀಡಿದ್ದಾರೆ. ಸಂಧ್ಯಾ ದೂರು ನೀಡುತ್ತಿದ್ದಂತೆ ಅಭಿಮಾನಿಗಳು ಧಮ್ಕಿ ಹಾಕುತ್ತಿದ್ದಾರೆ ಎಂದು ಸಂಧ್ಯಾ ಅಳಲು ತೋಡಿಕೊಂಡಿದ್ದಾರೆ.

ಸಂಧ್ಯಾ ಪವಿತ್ರ ಎಂಬುವವರು ಆಯೋಗಕ್ಕೆ ದೂರು ನೀಡಿದ್ದು, ಹಾಗೂ ಬಿಡದಿ ಪೊಲೀಸ್ ಠಾಣೆಗೂ ದೂರು ನೀಡಿದ್ದಾರೆ.

 

https://www.newsics.com/2025/11/21/unable-to-bear-the-torment-of-his-drunken-brother-the-elder-brother-murdered-him-and-dumped-his-body/

TAGGED:#Complaint #filed #actor #KicchaSudeep #Women commission #bigboss12
Share This Article
Facebook Twitter Copy Link Print
Previous Article ಕುಡುಕ ತಮ್ಮನ ಕಾಟ ತಾಳಲಾರದೇ ಕೊಲೆ ಮಾಡಿ ಶವ ಎಸೆದ ಅಣ್ಣ
Next Article ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ! ಯಾಕೆ ಹೀಗೆ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?