newsics.com
ಇನ್ಸ್ಟಾಗ್ರಾಮ್ ರೀಲ್ಸ್ ಸಖತ್ ಟ್ರೆಂಡ್ ಸೃಷ್ಟಿ ಮಾಡುತ್ತದೆ. ಯಾವುದೇ ಸಾಂಗ್ ಹಿಟ್ ಆದರೂ ಅದನ್ನು ಇನ್ಸ್ಟಾಗ್ರಾಮ್ ರೀಲ್ಸ್ನಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತದೆ. ಈಗ ‘ದ್ವಾಪರ..’ ಹಾಡಿನಲ್ಲಿ ಬರುವ ಕೆಲವು ಸಾಲುಗಳು ರೀಲ್ಸ್ನಲ್ಲಿ ಬಳಕೆ ಮಾಡಲಾಗಿದೆ. ಹೀಗಾಗಿ, ಈ ಹಾಡಿನಿಂದ ಸಿನಿಮಾಗೆ ಭರ್ಜರಿ ಮೈಲೇಜ್ ಸಿಕ್ಕಿದೆ.
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಬಗ್ಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಇದಕ್ಕೆ ಕಾರಣ ಆಗಿರೋದು ಸಿನಿಮಾದ ‘ದ್ವಾಪರ..’ ಹಾಡು. ಈ ಚಿತ್ರ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ಟ್ರೆಂಡ್ ಸೃಷ್ಟಿ ಮಾಡಿದೆ. ಅದೇ ರೀತಿ ಸಿನಿಮಾದ ಹಾಡು ಯೂಟ್ಯೂಬ್ನಲ್ಲೂ ಲಕ್ಷ ಲಕ್ಷ ವೀವ್ಸ್ ಕಂಡಿದೆ.
ಇದು ರೀಲ್ಸ್ ಯುಗ. ಯಾವುದೇ ಸಾಂಗ್ ಹಿಟ್ ಆದರೂ ಅದನ್ನು ಇನ್ಸ್ಟಾಗ್ರಾಮ್ ರೀಲ್ಸ್ನಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತದೆ. ಈಗ ‘ದ್ವಾಪರ..’ ಹಾಡಿನಲ್ಲಿ ಬರುವ ಕೆಲವು ಸಾಲುಗಳು ರೀಲ್ಸ್ನಲ್ಲಿ ಬಳಕೆ ಮಾಡಲಾಗಿದೆ. ಹೀಗಾಗಿ, ಈ ಹಾಡಿನಿಂದ ಸಿನಿಮಾಗೆ ಭರ್ಜರಿ ಮೈಲೇಜ್ ಸಿಕ್ಕಿದೆ.