Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ; ಬಜೆಟ್ ನ್ನೂ ನಾನೇ ಮಂಡಿಸುತ್ತೇನೆ’: ಡಿಕೆಶಿ ಬಣಕ್ಕೆ ಸಿದ್ದರಾಮಯ್ಯ ಖಡಕ್ ಸಂದೇಶ
ಕರ್ನಾಟಕಪ್ರಮುಖ

ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ; ಬಜೆಟ್ ನ್ನೂ ನಾನೇ ಮಂಡಿಸುತ್ತೇನೆ’: ಡಿಕೆಶಿ ಬಣಕ್ಕೆ ಸಿದ್ದರಾಮಯ್ಯ ಖಡಕ್ ಸಂದೇಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನುಡುವೆ ಅಂತರ್ಯುದ್ಧ ತೀವ್ರವಾಗಿದೆ.
ನಾಯಕತ್ವ ಬದಲಾವಣೆಗೆ ಡಿಕೆ ಶಿವಕುಮಾರ್ ಬಣ ಪಟ್ಟು ಹಿಡಿದಿದ್ದು, ಈ ಸಂಬಂಧ ಹೈಕಮಾಂಡ್ ನಾಯಕರ ಜತೆ ಚರ್ಚಿಸಲು ಡಿಕೆಶಿ ಬಣದ ಶಾಸಕರು, ಸಚಿವರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಈ ಎಲ್ಲಾ ಬೆಣವಣಿಗೆಗಳ ನಡುವೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನಾನೇ ಬಜೆಟ್ ಮಂಡಿಸುತ್ತೇನೆ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ಈ ಮೂಲಕ ಡಿಕೆಶಿ ಬಣದ ಶಾಸಕರಿಗೆ ಸಂದೇಶ ರವಾನಿಸಿದ್ದಾರೆ.

ನಿಮಗೆ ಯಾಕೆ ಅನುಮಾನ? ಮತ್ತೆ ಮತ್ತೆ ಅದನ್ನೇ ಏಕೆ ಕೇಳುತ್ತೀರಿ? ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಮಾತನಾಡಿದೆಯಾ? ನಾಯಕತ್ವ, ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ. ಈ ಬಗ್ಗೆ ಹೈಕಮಾಂಡ್ ಇಲ್ಲಿಯವರೆಗೆ ಏನಾದ್ರೂ ಮಾತನಾಡಿದೆಯಾ? ಹೈಕಮಾಂಡ್ ಈ ಬಗ್ಗೆ ಮಾತಾಡಿಲ್ಲ. ಹಾಗಾದ್ರೆ ಮತ್ತೆ ಯಾಕೆ ಆ ಪ್ರಶ್ನೆ? ಹೈಕಮಾಂಡ್ ಹೇಳಿದ್ದನ್ನು ನಾನು, ಡಿಸಿಎಂ ಡಿಕೆ, ಶಾಸಕರು ಪಾಲಿಸಬೇಕು ಎಂದು ಸ್ಪಷ್ಟಪಡಿಸಿದರು.

ಬಾಂಗ್ಲಾದಲ್ಲಿ ಪ್ರಬಲ ಭೂಕಂಪ : 6 ಮಂದಿ ಸಾವು, ಹಲವರಿಗೆ ಗಾಯ; ವೈರಲ್ ವಿಡಿಯೋ ನೋಡಿ

TAGGED:I will continue as CM; I will also present the budget myself: Siddaramaiah's sharp message to DKSH faction
Share This Article
Facebook Twitter Copy Link Print
Previous Article ಬಾಂಗ್ಲಾದಲ್ಲಿ ಪ್ರಬಲ ಭೂಕಂಪ : 6 ಮಂದಿ ಸಾವು, ಹಲವರಿಗೆ ಗಾಯ; ವೈರಲ್ ವಿಡಿಯೋ ನೋಡಿ
Next Article ಋತುಚಕ್ರದ ಸಮಯದಲ್ಲಿ ಈ ರೀತಿಯ ಆಹಾರ ನಿಮ್ಮ ಆರೋಗ್ಯ ಸಮಸ್ಯೆಯನ್ನು ದೂರ ಮಾಡುತ್ತೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?