Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಂಸ್ಕೃತ “ಸತ್ತ ಭಾಷೆ” ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಹೊಸ ವಿವಾದ
ದೇಶಪ್ರಮುಖ

ಸಂಸ್ಕೃತ “ಸತ್ತ ಭಾಷೆ” ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಹೊಸ ವಿವಾದ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸಂಸ್ಕೃತ ಮೃತ ಭಾಷೆ ಎಂದು ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಶುಕ್ರವಾರ ಹೇಳಿದ್ದಾರೆ.

ಹೌದು, ತಮಿಳುನಾಡಿನ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಸಂಸ್ಕೃತವನ್ನು “ಸತ್ತ ಭಾಷೆ” ಎಂದು ಕರೆಯಿರುವುದು ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಸದ್ಯ ಸ್ಟಾಲಿನ್ ಹೇಳಿಕೆಯನ್ನು ಬಿಜೆಪಿ ಕಟುವಾಗಿ ಟೀಕಿಸಿದೆ. ಹೇಳಿಕೆಗಳನ್ನು ನೀಡುವಾಗ ನಾಯಕರು ಜವಾಬ್ದಾರಿಯುತವಾಗಿರಬೇಕು ಎಂದು ತಿಳಿಸಿದೆ.

ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಡಿಎಂಕೆ ನಾಯಕ, ತಮಿಳು ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಕೇವಲ 150 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ಇದಕ್ಕೆ ವ್ಯತಿರಿಕ್ತವಾಗಿ, ‘ಸತ್ತ ಭಾಷೆ’ಯಾದ ಸಂಸ್ಕೃತಕ್ಕೆ 2,400 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದೆ ಎಂದು ಟೀಕಿಸಿದ್ದರು.

ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ನಾಯಕಿ ತಮಿಳಿಸೈ ಸೌಂದರರಾಜನ್, ಯಾವುದೇ ಭಾಷೆಯನ್ನು ಸತ್ತದ್ದು ಎಂದು ಕರೆಯುವ ಹಕ್ಕು ಯಾರಿಗೂ ಇಲ್ಲ. ವಿಶೇಷವಾಗಿ ದೇಶದಾದ್ಯಂತ ಪ್ರಾರ್ಥನೆ ಮತ್ತು ಆಚರಣೆಗಳಲ್ಲಿ ಇಂದಿಗೂ ಬಳಸಲಾಗುವ ಭಾಷೆಯನ್ನು ಹಾಗೆ ಕರೆಯುವಂತಿಲ್ಲ ಎಂದಿದ್ದಾರೆ.

‘ಒಂದು ಭಾಷೆಯನ್ನು ಮೆಚ್ಚುವ ಮೂಲಕ ಇನ್ನೊಂದು ಭಾಷೆಯನ್ನು ಅವಮಾನಿಸುವ ಈ ಮನಸ್ಥಿತಿ ಮೂಲಭೂತವಾಗಿ ತಪ್ಪು. ನಾಯಕರು ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಮಾತನಾಡುವಾಗ ಹೆಚ್ಚು ಜವಾಬ್ದಾರಿಯುತವಾಗಿರಬೇಕು’ ಎಂದು ಅವರು ಹೇಳಿದರು.
‘ತಮಿಳು ಮುಕ್ತ ಹೃದಯದ ಭಾಷೆಯಾಗಿದ್ದು, ಸಂಸ್ಕೃತ ಸೇರಿದಂತೆ ಹಲವು ಭಾಷೆಗಳಿಂದ ಪದಗಳು ಮತ್ತು ವಿಚಾರಗಳನ್ನು ಎರವಲು ಪಡೆದಿದೆ. ಇದು ಅದರ ಶಕ್ತಿಯನ್ನು ತೋರಿಸುತ್ತದೆ, ಅದರ ದೌರ್ಬಲ್ಯವಲ್ಲ’ ಎಂದು ಅವರು ಹೇಳಿದರು.

ಡಿಸೆಂಬರ್ 1 ರಿಂದ SBIನ ಈ ಸೇವೆ ಬಂದ್

TAGGED:Tamil Nadu DCM Udhayanidhi Stalin's new controversy over Sanskrit "dead language"!
Share This Article
Facebook Twitter Copy Link Print
Previous Article ಡಿಸೆಂಬರ್ 1 ರಿಂದ SBIನ ಈ ಸೇವೆ ಬಂದ್
Next Article Illicit relationship ಅಕ್ರಮ ಸಂಬಂಧ: ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಹೂತುಹಾಕಿದ ಅರಣ್ಯಾಧಿಕಾರಿ!

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?