Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಿಂಗಂ ಅಣ್ಣಾಮಲೈ ಗೆ ಮತ್ತೆ ಸಿಗುತ್ತಾ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ!
ದೇಶಪ್ರಮುಖ

ಸಿಂಗಂ ಅಣ್ಣಾಮಲೈ ಗೆ ಮತ್ತೆ ಸಿಗುತ್ತಾ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚೆನ್ನೈ: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಬಿಜೆಪಿ ಹೈಕಮಾಂಡ್ ಪ್ರಮುಖ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎಐಎಂಡಿಕೆ ಜಂಟಿಯಾಗಿ ಚುನಾವಣೆ ಎದುರಿಸಲಿವೆ.

ಹೀಗಾಗಿ ಬಿಜೆಪಿ ರಾಜ್ಯಾಕ್ಷರನ್ನು ಬದಲಾವಣೆ ಮಾಡಲಾಗಿತ್ತು. ಅಣ್ಣಾಮಲೈ ಅವರ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ನೇಮಕ ಮಾಡಲಾಗಿತ್ತು.

ಈ ಎಲ್ಲಾ ಬೆಳವಣಿಗೆಗಳ ನಂತರ ತಮಿಳುನಾಡು ಬಿಜೆಪಿಯೊಳಗೆ ಸಂಭಾವ್ಯ ನಾಯಕತ್ವ ಬದಲಾವಣೆಯ ಬಗ್ಗೆ ಮತ್ತೊಮ್ಮೆ ಊಹಾಪೋಹಗಳು ಹೊರಹೊಮ್ಮಿವೆ. ಪಕ್ಷ ಪ್ರಸ್ತುತ ನೈನಾರ್ ನಾಗೇಂದ್ರನ್ ಅವರ ನಾಯಕತ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ, ಮಾಜಿ ರಾಜ್ಯ ಅಧ್ಯಕ್ಷ ಅಣ್ಣಾಮಲೈ ಅವರು ಮತ್ತೆ ರಾಜ್ಯಾಧ್ಯಕ್ಷರ ಹುದ್ದೆಗೆ ಮರಳಬಹುದು ಎಂಬ ಸುದ್ದಿಗಳಿವೆ.

https://www.newsics.com/2025/11/22/illicit-relationship-forest-officer-kills-wife-two-children-buries-them/

TAGGED:#SingamAnnamalai #BJP #state #president #tamilnadu
Share This Article
Facebook Twitter Copy Link Print
Previous Article Illicit relationship ಅಕ್ರಮ ಸಂಬಂಧ: ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಹೂತುಹಾಕಿದ ಅರಣ್ಯಾಧಿಕಾರಿ!
Next Article GOOD MORNING |Today’s Horoscope ಇಂದಿನ ರಾಶಿ ಭವಿಷ್ಯ 22-11-2025, ಶನಿವಾರ, ಹಣಕಾಸು ಸ್ಥಿತಿ ತೃಪ್ತಿಕರ

Popular Posts

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

You Might Also Like

ದೇಶಅನಾವರಣ

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?